Tag: vtv vitla
ಶಬರಿಮಲೆ ಯಾತ್ರೆಗೆ ಆನ್ಲೈನ್ ಬುಕ್ಕಿಂಗ್ ಕಡ್ಡಾಯ
ತಿರುವನಂತಪುರಂ: ಶಬರಿಮಲೆಯಲ್ಲಿ ನವೆಂಬರ್ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರಾ ಹಿನ್ನೆಲೆ ಈ ವರ್ಷ ಆನ್ಲೈನ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.
ಅಯ್ಯಪ್ಪ ದೇಗುಲದಲ್ಲಿ...
ಮೂಲ್ಕಿ: ಮಾದಕ ವಸ್ತು ಮಾರಾಟ; ಕೇರಳ ಮೂಲದ ಆರೋಪಿಗಳಿಬ್ಬರು ಅರೆಸ್ಟ್..!
ಮೂಲ್ಕಿ: ಮಾದಕ ವಸ್ತು ಎಲ್ಎಸ್ಡಿ ಯನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳನ್ನು ಮೂಲ್ಕಿ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಕೇರಳ ಮೂಲದ ಆದಿಲ್...
ಭಯೋತ್ಪಾದಕರಿಗೆ ಸೇರಿದ ಭಾರಿ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳು ವಶಕ್ಕೆ..!
ಪೂಂಚ್: ಭಯೋತ್ಪಾದಕರಿಗೆ ಸೇರಿದ ಭಾರಿ ಪ್ರಮಾಣದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸೇನೆಯ ರೋಮಿಯೊ ಪಡೆಯು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಜುಲಾಸ್ನಲ್ಲಿ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೇನೆಯು ಖಚಿತ ಮಾಹಿತಿ...
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ- ಕೂಳೂರು ಸೇತುವೆ...
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದು, ನಗರದ ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ. ನದಿಗೆ ಹಾರಿರುವ...
ಕೊತ್ತಂಬರಿ ಬೀಜ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನಗಳು
ಕೊತ್ತಂಬರಿ ಬೀಜ ಅಥವಾ ಕೊತ್ತಂಬರಿ ಸೊಪ್ಪು ಎಲ್ಲರ ಅಡುಗೆ ಮನೆಯಲ್ಲಿ ಕಾಣ ಸಿಗುತ್ತೆ. ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ಸೊಪ್ಪಿನ ಬಳಕೆ ಕೂಡ ಅಷ್ಟಕಷ್ಟೇ ಎನ್ನಬಹುದು. ಆದರೆ ಇದರಲ್ಲಿರುವ ಪೋಷಕಾಂಶಗಳ ಬಗ್ಗೆ ತಿಳಿದುಕೊಂಡರೆ...
ಸುಳ್ಯ: ದರೋಡೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಎಸ್ಕೇಪ್ : ವೈದ್ಯಕೀಯ ತಪಾಸಣೆಗೆ ಕರೆ ತಂದ...
ಸುಳ್ಯ: ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ಶನಿವಾರ ನಡೆದಿದೆ.
ಪರಾರಿಯಾಗಿರುವ ಆರೋಪಿಯನ್ನು ತಮಿಳುನಾಡು ಮೂಲದ ಕಿರಣ ಎಂದು ಗುರುತಿಸಲಾಗಿದೆ.
ಈತನು ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲ ವರ್ಷಗಳ...
ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್ಸಿ ಮೈತ್ರಿಕೂಟಕ್ಕೆ ಅಧಿಕಾರದ ಗದ್ದುಗೆ : ಎಕ್ಸಿಟ್ ಪೋಲ್ ಸರ್ವೆ
ಹರ್ಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಮೇಲೆ ನಿರೀಕ್ಷೆ ಇಟ್ಟಿದೆ. ದಶಕದ ನಂತರ ಕಾಂಗ್ರೆಸ್ ಪುನರಾಗಮನದ ನಿರೀಕ್ಷೆಯಲ್ಲಿದೆ. ಅ. 8...
ಕೇಪು : ಸಿಡಿಲು ಬಡಿದು ಮನೆಗೆ ಹಾನಿ : ಅದೃಷ್ಟವಶಾತ್ ಮನೆಮಂದಿ ಅಪಾಯದಿಂದ ಪಾರು
ಕೇಪು : ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿಯುಂಟಾದ ಘಟನೆ ಕೇಪು ಗ್ರಾಮದ ಕೋಡಂದೂರು ಪಟ್ಟುಮೂಲೆ ಎಂಬಲ್ಲಿ ನಡೆದಿದೆ.
ಪಟ್ಟುಮೂಲೆ ಜಯರಾಮ ನಾಯ್ಕ ಎಂಬವರ ಮನೆಗೆ ಇಂದು ಸಂಜೆ ಸುಮಾರು 4 ಗಂಟೆಗೆ ಸಿಡಿಲು...
ಉಳ್ಳಾಲ : ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಾವಿಯಲ್ಲಿ ಪತ್ತೆ
ಉಳ್ಳಾಲ : ನಾಪತ್ತೆಯಾಗಿದ್ದ ಯುವಕನ ಮೃತದೇಹವು ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ಯುವಕ.
ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ...
ಅಳಿಕೆ : (ಅ. 06) ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಅಳಿಕೆ ಗರ್ಭಗುಡಿ ಮತ್ತು...
ಅಳಿಕೆ : ಅಳಿಕೆ ಗ್ರಾಮದ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ದಾರ ಸಂಬಂಧವಾಗಿ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ನಿರ್ಮಾಣದ ದಿವ್ಯ ಶಿಲಾ ಸ್ವಾಗತ ಕಾರ್ಯಕ್ರಮವು ದಿನಾಂಕ 06-10-2024ನೇ ರವಿವಾರ ನಡೆಯಲಿದೆ.
ತಾರೀಕು 06-10-2024ನೇ...
















