Tag: vtv vitla
ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ನಿರಾಸೆ :ಅ.8 ಕ್ಕೆ ವಿಚಾರಣೆ ಮುಂದೂಡಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಅರ್ಜಿ ವಿಚಾರಣೆಯನ್ನು ಅ.8 ಕ್ಕೆ ಮುಂದೂಡಲಾಗಿದೆ.
ಇಂದು ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘ ವಾದ ಮಂಡಿಸಿದರು. ಪ್ರತಿವಾದಕ್ಕೆ ಎಸ್‌ಪಿಪಿ...
ವೀರಕಂಬ : ಹಿಂದು ಜಟ್ಕಾ ಮೀಟ್ ಕೋಳಿ ಅಂಗಡಿಯನ್ನು ತೆರವು ಮಾಡಲು ಗ್ರಾ. ಪಂಚಾಯತ್...
ತೆರವು ಮಾಡಿದರೆ ಬೃಹತ್ ವೀರಕಂಬ ಪಂಚಾಯತ್ ಚಲೊ ಮಾಡುವ ದಿನ ದೂರವಿಲ್ಲ :ಹಿಂದೂ ಮುಖಂಡ ಅಕ್ಷಯ್ ರಜಪೂತ್
ವೀರಕಂಬ : ಗ್ರಾಮ ಪಂಚಾಯತ್‌ನಿಂದ ಯಾವುದೇ ಪರವಾನಿಗೆ ಪಡೆಯದೇ ವೀರಕಂಭ ಗ್ರಾಮದ ಮಂಗಳಪದವು ಎಂಬಲ್ಲಿ ಅನಧಿಕೃತವಾಗಿ...
ವಿಟ್ಲ: ಅನಾರೋಗ್ಯದಿಂದ ಯುವಕ ಮೃತ್ಯು..!
ವಿಟ್ಲ: ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಮಂಗಿಲಪದವು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಮಂಗಿಲಪದವು ಬನಾರಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ.
ಅಬೂಬಕ್ಕರ್ ಸಿದ್ದೀಕ್ ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ...
5 ರಾಜ್ಯಗಳ 22 ಸ್ಥಳಗಳಲ್ಲಿ ಎನ್‌ಐಎ ದಾಳಿ; ಶಂಕಿತ ನಾಲ್ವರ ಬಂಧನ
ದೆಹಲಿ: ಎನ್‌ಐಎ ಜಮ್ಮು ಮತ್ತು ಕಾಶ್ಮೀರ ಮತ್ತು ಮಹಾರಾಷ್ಟ್ರ ಸೇರಿದಂತೆ 5 ರಾಜ್ಯಗಳ 22 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಭಯೋತ್ಪಾದನೆ ನಿಧಿ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಿದೆ.
ದಾಳಿಯ ಸಂದರ್ಭದಲ್ಲಿ, ಎನ್‌ಐಎ ಅಧಿಕಾರಿಗಳು ಭಯೋತ್ಪಾದಕ...
ವಿಟ್ಲ: (ಅ. 6) ಚಂದ್ರಹಾಸ ಮಾಲಕತ್ವದ ಶ್ರೀ ಉಳ್ಳಾಲ್ತಿ ಪ್ಲವರ್‍ಸ್ ಶುಭಾರಂಭ
ವಿಟ್ಲ: ಸ್ಮಾರ್ಟ್ ಸಿಟಿ ಮುಂಭಾಗ ಪುತ್ತೂರು ರಸ್ತೆ ವಿಟ್ಲ ಬಳಿ ಚಂದ್ರಹಾಸ ಮಾಲಕತ್ವದ ಶ್ರೀ ಉಳ್ಳಾಲ್ತಿ ಪ್ಲವರ್‍ಸ್ ಅ. 6ನೇ ಆದಿತ್ಯವಾರದಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಮದುವೆ ಹಾಗೂ ಇನ್ನಿತರ ಶುಭಕಾರ್ಯಗಳಿಗೆ ಬೇಕಾಗುವ ಎಲ್ಲಾ ರೀತಿಯ...
ವಿಟ್ಲ: (ಅ. 07) ಶರನ್ನವರಾತ್ರಿಯ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾಯಾಗ
ವಿಟ್ಲ: ಶರನ್ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಅ. 07ನೇ ಸೋಮವಾರದಂದು ಪ್ರಾತಃಕಲ ಗಂಟೆ 8:00ರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಮ್ಮನವರ...
ಬದುಕಿನಲ್ಲಿ ದಾರಿ ತಪ್ಪದಿರೋಣ..!!
✍️ - ಸಲೀಂ ಮಾಣಿ
ಮದುವೆ ಮನೆಗೋ, ಗೃಹ ಪ್ರವೇಶ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಎಂದು ಬೇರೆ ಊರಿಗೆ ಹೋಗವವರಿಗೆ ಎದುರಾಗುವ ತೊಂದರೆ ಏನೆಂದರೆ ಪ್ರಮುಖ ಅಥವಾ ಒಳ ರಸ್ತೆಗಳಲ್ಲಿ ದಾರಿ ಸೂಚಕ ಫಲಕಗಳು...
ಶಾಸಕ ಮುನಿರತ್ನಗೆ ಅ. 19ರವರೆಗೆ ನ್ಯಾಯಾಂಗ ಬಂಧನ..!
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ...
ಕಡಬ: ಬೈಕ್‌ಗೆ ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು…!
ಕಡಬ: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಕಡಬ ಹಳೇ ಸ್ಟೇಷನ್ ನಿವಾಸಿ...
ದಸರಾ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ
ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2,000ಕ್ಕೂ ಹೆಚ್ಚು ವಾಹನಗಳ...
















