Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಈರುಳ್ಳಿ, ಬೆಳ್ಳುಳ್ಳಿ ಬೆನ್ನಲ್ಲೇ ಟೊಮೆಟೊ ದರ ಏರಿಕೆ

ಬೆಂಗಳೂರು: ಈರುಳ್ಳಿ, ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಇದೀಗ ಟೊಮೆಟೊ ದರ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಬರೆ ಎಳೆದಂತಾಗಿದೆ. ಕಳೆದ ಒಂದು ವಾರದ ಹಿಂದೆ ಟೊಮೆಟೊ ಕೆಜಿಗೆ 40 ರೂ. ಇದ್ದ ದರ ಇದೀಗ ಎರಡು...

ಅಳಕೆಮಜಲು: (ಅ.10) ಶ್ರೀ ಶಾರದಾಂಬ ಭಜನಾ ಮಂಡಳಿಯ ನವರಾತ್ರಿ ಉತ್ಸವದ ಪ್ರಯುಕ್ತ ಪ್ರೌಢಶಾಲಾ ಬಾಲಕರ...

ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ ಆಶೋಕನಗರ, ಅಳಕೆಮಜಲು 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ ಪ್ರಯುಕ್ತ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ ಅ.10 ನೇ ಗುರುವಾರ ನಡೆಯಲಿದೆ. ಭಾಗವಹಿಸುವ ತಂಡಗಳು ಅ.5ರ...

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ; ಗಿಡ ನೆಡುವ ಕಾರ್ಯಕ್ರಮ

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರರಿಗೆ ಗೌರವಾರ್ಪಣೆ ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ...

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್, ನಗದು ವಶ

ಬಂಟ್ವಾಳ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.4 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು...

ಶುಂಠಿ, ಬೆಳ್ಳುಳಿಯನ್ನು ರೆಫ್ರಿಜರೇಟರ್‌ನಲ್ಲಿ ಇಡಬೇಕೇ ಅಥವಾ ಬೇಡವೇ?

ನೀವು ಮಾರ್ಕೇಟ್‌ನಿಂದ ಸಾಕಷ್ಟು ಶುಂಠಿಯನ್ನು ತಂದಿದ್ದು ಅದನ್ನು ತಿಂಗಳುಗಟ್ಟಲೆ ಫ್ರೆಶ್‌ ಆಗಿಡಲು ಬಯಸಿದರೆ ಅದನ್ನು ರೆಫ್ರಿಜರೇಟರ್‌ನಲ್ಲಿ ಕೂಡ ಸಂಗ್ರಹಿಸಬಹುದು. ಇದನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದಾಗ ಶುಂಠಿ ಹಲವು ಬಾರಿ ಒಣಗುತ್ತದೆ ಅಥವಾ ತೇವಾಂಶಕ್ಕೆ ಒಡ್ಡಿಕೊಳ್ಳುವುದರಿಂದ...

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಅಧಿಕಾರಿಗಳ ತಂಡ ದಾಳಿ : 23 ಬೋಟುಗಳು ವಶ

ಮಂಗಳೂರು: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳ ತಂಡ, 23 ಬೋಟುಗಳನ್ನು ವಶಪಡಿಸಿಕೊಂಡಿದೆ. ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರ ಜಂಟೀ ತಂಡವು ನೇತ್ರಾವತಿ ನದಿ ತೀರದ ವಳಚ್ಚಿಲ್,...

2ನೇ ಮಹಾಯುದ್ಧದ ಕಾಲದ ಬಾಂಬ್ ಜಪಾನ್‌ ಏರ್‌ಪೋರ್ಟ್‌ ನಲ್ಲಿ ಸ್ಫೋಟ : ವಿಮಾನ ಹಾರಾಟ...

ಜಪಾನ್‍ನ ಮಿಯಾಜಾಕಿ ವಿಮಾನ ನಿಲ್ದಾಣದಲ್ಲಿ ರನ್‍ವೇ ಬಳಿ 2ನೇ ಮಹಾಯುದ್ದದ ಕಾಲದ ಬಾಂಬ್ ಈಗ ಸ್ಫೋಟಗೊಂಡಿದ್ದು, 87 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಯುದ್ಧ ನಡೆದ ಕಾಲದಲ್ಲಿ ಅಮೆರಿಕ ವೈಮಾನಿಕ ದಾಳಿ ನಡೆಸಿತ್ತು. ಈ ವೇಳೆ...

ಪೊಲೀಸ್ ಎನ್‌ಕೌಂಟರ್‌ಗೆ 30 ನಕ್ಸಲರು ಬಲಿ

ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಅವರ ಮೃತದೇಹಗಳು ಹಾಗೂ ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ...

ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ – ಲಾರಿ ಹರಿದು ಮಹಿಳೆ...

ಕಾಸರಗೋಡು : ಸ್ಕೂಟರ್ ಮಗುಚಿ ರಸ್ತೆಗೆಸೆಯಲ್ಪಟ್ಟು ಸಹಸವಾರೆ ಮೇಲೆ ಲಾರಿ ಹರಿ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ತೆಕ್ಕಿಲ್ ನಲ್ಲಿ ನಡೆದಿದೆ. ಪೈಕ ಚಂದ್ರಪಾರೆಯ ಮಣಿ...

PGಯ 5ನೇ ಮಹಡಿಯಿಂದ ಬಿದ್ದು ಯುವತಿ ಮೃತ್ಯು

PGಯ 5ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ಆಂಧ್ರಪ್ರದೇಶ ಕಡಪ ಮೂಲದ ಗೌತಮಿ ಎಂದು ಗುರುತಿಸಲಾಗಿದೆ. ಬೆಂಗಳೂರಲ್ಲಿ ನೆಲೆಸಿದ್ದ ಯುವತಿ TCSನಲ್ಲಿ...
error: Content is protected !!