Tag: vtv vitla
ಶಿರೂರು ಭೂಕುಸಿತ ಪ್ರಕರಣ: ಕೇರಳ ಲಾರಿ ಮಾಲಕ ಮನಾಫ್ ವಿರುದ್ಧ ದೂರು ನೀಡಿದ ಅರ್ಜುನ್...
ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಜುಲೈ 16 ರಂದು ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ...
ಬೆಳ್ತಂಗಡಿ : ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಬೆಳ್ತಂಗಡಿ : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಇಂದು ನಡೆದಿದೆ.
ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್(35) ಮೃತರು.
ಮಿಯಾರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು...
ವಿಟ್ಲ: ಮರಳು ತುಂಬಿದ ಲಾರಿ ಅಡಿಯಲ್ಲಿ ದ್ವಿಚಕ್ರ ವಾಹನ ಜಖಂ..!
ವಿಟ್ಲ: ಮರಳು ತುಂಬಿದ ಟಿಪ್ಪರ್ನಡಿಗೆ ದ್ವಿಚಕ್ರ ವಾಹನ ಬಿದ್ದು ವಾಹನ ಜಖಂಗೊಂಡಿದ್ದು, ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಂಗಿಲಪದವು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ರಸ್ತೆಯಿಂದ ವಿಟ್ಲ ಕಡೆಗೆ ಹೋಗುತ್ತಿದ್ದ KA21C3517 ಸಂಖ್ಯೆಯ ಮರಳು ತುಂಬಿದ...
ಮಹಾರಾಷ್ಟ್ರ ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಡೆಪ್ಯೂಟಿ ಸ್ಪೀಕರ್
ಮುಂಬೈ: ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಜೊತೆಗೆ 7 ಮಂದಿ ಶಾಸಕರು ಇಂದು ಸಚಿವಾಲಯದ 3ನೇ ಮಹಡಿಯಿಂದ ಹಾರಿದ್ದು, ಕೆಳಗೆ ನೆಟ್ ಅಳವಡಿಸಿದ್ದರಿಂದ ಅವರೆಲ್ಲಾ...
ಅಡ್ಯನಡ್ಕ: ವಿದ್ಯಾ ಧನಂಜಯ ಮಾಲಕತ್ವದ ಧನ್ವಿ ಬ್ಯೂಟಿಪಾರ್ಲರ್ ಶುಭಾರಂಭ
ಅಡ್ಯನಡ್ಕ: ಧನ್ವಿ ಹರ್ಬಲ್ ಬ್ಯೂಟಿ ಪಾರ್ಲರ್ ಅಡ್ಯನಡ್ಕ ಮುಖ್ಯ ಪೇಟೆಯ ಕಾಲೇಜು ರಸ್ತೆಯ ರಾಧಕೃಷ್ಣ ಪೈ ಸಂಕೀರ್ಣದಲ್ಲಿ ಶುಭಾರಂಭಗೊಂಡಿತು.
ವಿದ್ಯಾ ಧನಂಜಯ ಮಾಲಕತ್ವದ ಧನ್ವಿ ಬ್ಯೂಟಿಪಾರ್ಲರ್ ನ್ನು ವಿಟ್ಲ ಶ್ರೀದೇವಿ ಬ್ಯೂಟಿಪಾರ್ಲರ್ ಮಾಲಕರು ಭಾರತೀ...
ಪುತ್ತೂರು: (ನ.2) ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ದೀಪಾವಳಿ ವಸ್ತ್ರ ವಿತರಣೆ’
75000 ಜನರಿಗೆ 3.5 ಕೋಟಿ ವೆಚ್ಚದ ವಸ್ತ್ರ ವಿತರಣೆ
ಪುತ್ತೂರು: ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ನಡೆಯುವ ದೀಪಾವಳಿಯ ವಸ್ತ್ರ ವಿತರಣೆ ಈ ಬಾರಿ ನ. 2ರಂದು ಪುತ್ತೂರಿನ ಕೊಂಬೆಟ್ಟು...
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಬಿಡುಗಡೆಗೆ 9 ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶನಿವಾರ (ಅ. 5) 18ನೇ ಕಂತಿನ ಹಣ ಬಿಡುಗಡೆ...
ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ನೂತನ ಮುಖ್ಯಸ್ಥನ ಹತ್ಯೆ
ಇಸ್ರೇಲ್: ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನ ಹತ್ಯೆ ನಡೆದು ವಾರ ಕಳೆದಿದೆ ಅಷ್ಟೇ ನೂತನ ಮುಖ್ಯಸ್ಥ ಹಾಶೆಂ ಸೈಫೆದ್ದೀನ್ನನ್ನು ಇಸ್ರೇಲ್ ಹತ್ಯೆ ಮಾಡಿದೆ.
ಇರಾನ್ನ ಬೈರುತ್ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಶೆಮ್ ಸಾವನ್ನಪ್ಪಿದ್ದಾನೆ ಎನ್ನುವ...
ಸಿಎಂ ರಾಜೀನಾಮೆ ಕುರಿತು ಹೆಚ್ಚಿದ ವದಂತಿ; ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿ
ಬೆಂಗಳೂರು: ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ಗಳನ್ನು ವಾಪಸ್ಸು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಮುಂದಿನ ಸಿಎಂ ಯಾರನ್ನು...
ತಿರುಪತಿ ಲಡ್ಡು ವಿವಾದ: ತನಿಖೆಗೆ 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂಕೋರ್ಟ್ ಸೂಚನೆ
ದೆಹಲಿ: ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್ಎಸ್ಎಸ್ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸಲು ಸೂಚಿಸಿದೆ....
















