Tag: vtv vitla
ವಿಟ್ಲ: ಮಾಂಸ ತಿನ್ನುವ ಜಾತಿಯವರನ್ನು ಯಾವುದೇ ಕಾರಣಕ್ಕೂ ಇಲ್ಲಿ ಇರಲು ಬಿಡುವುದಿಲ್ಲ; ಆರೋಪಿ ಶಿವಪ್ರಸಾದ್...
ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಪ್ರಕರಣ
ವಿಟ್ಲ: ವ್ಯಕ್ತಿಯೋರ್ವರ ಸ್ವಾಧೀನದಲ್ಲಿರುವ ಜಾಗಕ್ಕೆ ನೆರೆಮನೆ ನಿವಾಸಿ ಅಕ್ರಮ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಘಟನೆ...
ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್...
ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಹಾಗೂ ಶಿಕ್ಷಕರು ಜತೆಗೂಡಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಭಾರತದ ಸ್ವಾತಂತ್ರ್ಯಕ್ಕಾಗಿ ಬೆವರು ಸುರಿಸಿ...
ಉಪ್ಪಿನಂಗಡಿ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಗಂಭೀರ ಗಾಯ..!
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಸವಾರನ ಮೇಲೆ ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಗಂಭೀರ ಗಾಯಗೊಂಡ...
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ – (ಅ. 3) ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್...
ಕಾರ್ಯಕರ್ತರ ಪ್ರತೀ ಹೆಜ್ಜೆಯಲ್ಲೂ ಅವರ ಜೊತೆ ನಿಲ್ಲುತ್ತೇನೆ- ಕಿಶೋರ್ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರು ಅಕ್ಟೋಬರ್ 3 ಗುರುವಾರದಂದು ನಾಮಪತ್ರ...
ಕರೋಪಾಡಿ: ಮನೆಯೊಳಗಿದ್ದ ಬೆಲೆಬಾಳುವ ವಸ್ತು ಕಳವು; ಪ್ರಕರಣ ದಾಖಲು
ಕರೋಪಾಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೇಲ್ಚಾವಣಿಯ ಹಂಚುಗಳನ್ನು ತೆಗೆದು ಮನೆಯೊಳಗೆ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಘಟನೆ ಬಂಟ್ವಾಳದ ಕರೋಪಾಡಿಯಲ್ಲಿ ನಡೆದಿದೆ.
ಡಾ|| ಬಿ. ಕೃಷ್ಣ ರಾಜ್ ಎಂಬವರು ಪ್ರಸ್ತುತ ಮೈಸೂರಿನಲ್ಲಿ ಕುಟುಂಬ...
ಪುತ್ತೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ದೇವಸ್ಥಾನಗಳಿಗೆ ಭೇಟಿ
ಪುತ್ತೂರು: ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಅ.2 ರಂದು ಪುತ್ತೂರಿನ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಹಿರಿಯರನ್ನು ಭೇಟಿ ಮಾಡಿದ್ದಾರೆ.
ಬೆಳಿಗ್ಗೆ ಮಹತೋಭಾರ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ತುಮಕೂರು ಜೈಲಿನಿಂದ ಮೂವರು ರಿಲೀಸ್..!
ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ...
ನೆಲ್ಯಾಡಿ: ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ
ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಅಡ್ಡಹೊಳೆ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು ಜಖಂಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಹಾಸನ ಮೂಲದ...
ಪುಣೆಯಲ್ಲಿ ಹೆಲಿಕಾಪ್ಟರ್ ಪತನ; ಮೂವರು ಸಾವು..!
ಮುಂಬೈ: ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆ ಸಮೀಪದ ಬವ್ಧಾನ್ನಲ್ಲಿ ನಡೆದಿದೆ.
ಖಾಸಗಿ ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು...
ಕುಂದಾಪುರ: ನಕಲಿ ವೀಸಾ ನೀಡಿ ಲಕ್ಷಾಂತರ ರೂ. ವಂಚನೆ..!
ಕುಂದಾಪುರ: ಲಕ್ಷಾಂತರ ರೂ. ಹಣ ಪಡೆದು ನಕಲಿ ವೀಸಾ ನೀಡಿ ವಂಚಿಸಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಮ್ಮಾಡಿ ಗ್ರಾಮದ ಜೋಸೆಫ್ ಡಿಸೋಜ ಎಂಬವರ ಮಗ ಪ್ರಜ್ವಲ್ ಡಿಸೋಜ ವಿದೇಶದಲ್ಲಿ ಉದ್ಯೋಗಕ್ಕೆ...
















