Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ವಿಧಾನ ಪರಿಷತ್‌ ಉಪಚುನಾವಣೆ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದ ವರಿಷ್ಟರು ವಿಧಾನಪರಿಷತ್‌‌ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ದಕ್ಷಿಣ...

ಪಾಣೆಮಂಗಳೂರು: (ಅ. 3- 13) ಶ್ರೀ ವಿಠ್ಠಲ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಪಾಣೆಮಂಗಳೂರು: ಶ್ರೀ ವಿಠ್ಠಲ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮದ ಶ್ರೀ ಶಾರದಾ ಪೂಜಾ ಮಹೋತ್ಸವವು ಅ. 3ನೇ ಗುರುವಾರದಿಂದ ಅ. 13ನೇ ಆದಿತ್ಯವಾರ ವರೆಗೆ ಶ್ರೀ ವಿಠಲ ಸ್ವಾಮಿ...

ಕುಂದಾಪುರ: ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಸಾವು..!

ಕುಂದಾಪುರ: ಟಿಪ್ಪ‌ರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ...

ಥೈಲ್ಯಾಂಡ್​ನಲ್ಲಿ ಶಾಲಾ ಬಸ್‌ಗೆ ಬೆಂಕಿ; 25 ವಿದ್ಯಾರ್ಥಿಗಳು ಸಾವು..!

ಥೈಲ್ಯಾಂಡ್: ಥೈಲ್ಯಾಂಡ್​ನಲ್ಲಿ​ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್​ ಬೆಂಕಿಯಿಂದ ಹೊತ್ತಿ ಉರಿದಿದ್ದು ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿ ಘಟನೆ ನಡೆದಿದೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು...

ಪುತ್ತೂರು: ನರಿಮೊಗರು ಹಿತರಕ್ಷಣಾ ವೇದಿಕೆ ವತಿಯಿಂದ ಸಭೆ

ಮೂರು ತಿಂಗಳ ಒಳಗಾಗಿ ಸೂಕ್ತ ಕ್ರಮ ಕೈಗೊಂಡು ಪರಿಹಾರ ಕಲ್ಪಿಸಿ ಕೊಡುತ್ತೇನೆ - ಬಿಂದು ಸಂಸ್ಥೆಯ ಮಾಲಕ ಭರವಸೆ ಪುತ್ತೂರು: ನರಿಮೊಗರು ಹಿತರಕ್ಷಣಾ ವೇದಿಕೆ ವತಿಯಿಂದ ಆ.20 ರಂದು ನಡೆದ ಗ್ರಾಮ ಸಭೆಯಲ್ಲಿ ಕೈಗೊಂಡ...

ರೈಲ್ವೆ ಹಳಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಸಾಗರ: ರೈಲ್ವೆ ಗೇಟ್‌‌ನ ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಡೂರು ಮೂಲದ ಜೆಸಿಬಿ ಆಪರೇಟರ್ ಬಸವರಾಜ್ ಎಂದು ಗುರುತಿಸಲಾಗಿದೆ. ಬಸವರಾಜ್...

ಪುತ್ತೂರು: ಬಿಜೆಪಿ ನಗರ ಮಂಡಲದ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ...

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು, ಲಾಲ್ ಬಹಾದ್ದೂರ್ ಶಾಸ್ತ್ರಿ , ಮಹಾತ್ಮ ಗಾಂಧಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ...

ಮಂಗಳೂರು: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆ..!

ಮಂಗಳೂರು: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಎದುರುಪದವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ಎಂದು ಗುರುತಿಸಲಾಗಿದೆ. ಎದುರುಪದವಿನಲ್ಲಿ ಬಾಡಿಗೆ ನಿವಾಸದಲ್ಲಿ ಇದ್ದ ಸಂತೋಷ್...

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ ಹೆಚ್ಚಳ..!

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ.ನಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19...

ಕೃಷಿ ಹೊಂಡಕ್ಕೆ ಬಿದ್ದುಇಬ್ಬರು ಬಾಲಕಿಯರು ಮೃತ್ಯು..!

ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ...
error: Content is protected !!