Tag: vtv vitla
ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು..!
ಮುಂಬೈ: ಬಾಲಿವುಡ್ ನಟ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ನಟ ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಅವರದೇ ರಿವಾಲ್ವರ್ನಿಂದ ಗುಂಡು ತಗುಲಿದ ಹಿನ್ನೆಲೆಯಲ್ಲಿ...
ಬಂಟ್ವಾಳ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ತಪ್ಪಿದ ಅನಾಹುತ
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ನಡೆದಿದೆ.
ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು...
ಮುಲ್ಕಿ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!
ಮುಲ್ಕಿ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಾನಸಿರಿ ಕಲಾ ಕೇಂದ್ರ ವಿಟ್ಲ ಶಾಖೆಯ ವತಿಯಿಂದ ಭಜನಾ...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಗಾನಸಿರಿ ಕಲಾ ಕೇಂದ್ರ ವಿಟ್ಲ ಶಾಖೆಯ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.
ಗಾನಸಿರಿ ವಿಟ್ಲ ಶಾಖೆಯ ಮಕ್ಕಳು ಪಂಚಲಿಂಗೇಶ್ವರ ದೇವರ ಎದುರಿನಲ್ಲಿ ತಮ್ಮ ಭಜನೆಯನ್ನು ಮಾಡುವುದರ ಮೂಲಕ...
ಮುಖದ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಮನೆಮದ್ದನ್ನು ಬಳಸಿ
ಶ್ರೀಗಂಧದ ಪುಡಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ. ಅದು ಒಣಗಿದ ಬಳಿಕ ಮುಖವನ್ನು ವಾಶ್ ಮಾಡಿ. ಇದು ಮುಖದ ಚರ್ಮವನ್ನು ತಂಪಾಗಿಸುತ್ತದೆ. ಮುಖದಲ್ಲಿರುವ ಗುಳ್ಳೆಗಳನ್ನು ನಿವಾರಿಸಲು 1 ಚಮಚ ಶ್ರೀಗಂಧದ ಪುಡಿ...
ಉಡುಪಿ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ...
ಉಡುಪಿ: 31ನೇ ಬೈಲೂರು ವಾರ್ಡ್ನಲ್ಲಿ ಕಂದಾಯ ಇಲಾಖೆಯ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಉಡುಪಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಈ ವಸತಿ ಸಮುಚ್ಚಯದಲ್ಲಿ ವಿವಿಧ...
ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ : ಕಾಂಗ್ರೆಸ್ ಪಕ್ಷದಿಂದ ಚಂದ್ರಪ್ರಕಾಶ್ ಶೆಟ್ಟಿ...
ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ ಅಕ್ಟೋಬರ್ 21 ರಂದು ಹಾಗೂ ಮತ ಎಣಿಕೆ ಅಕ್ಟೋಬರ್ 24 ರಂದು ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಜಿ.ಪಂ.ನ....
ಸಾಹಿತಿ ಪ್ರೊ.ಕೆ.ಎಸ್.ಭಗವಾನ್ರವರ ವಿವಾದಾತ್ಮಕ ಹೇಳಿಕೆಗೆ ಕಲ್ಲಡ್ಕ ಪ್ರಭಾಕರ್ ಭಟ್ ತಿರುಗೇಟು
ಮೈಸೂರಿನಲ್ಲಿ ನಡೆದ ಮಹಿಷ ದಸರಾ ಆಚರಣೆಯಲ್ಲಿ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ರವರು ಮಾನ ಮರ್ಯಾದೆ ಇದ್ರೆ ದೇವಸ್ಥಾನಕ್ಕೆ ಹೋಗುವುದನ್ನ ನಿಲ್ಲಿಸಬೇಕು - ಹಿಂದೂ ಧರ್ಮ ನಮ್ಮದಲ್ಲ, ಅದು ನಮಗೆ ಬೇಕಾಗಿಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದರು. ಬುದ್ಧರನ್ನು...
ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಸೋಮವಾರ (ಇಂದು) ಪ್ರಕರಣ ದಾಖಲಿಸಿದೆ.
ದೂರುದಾರ ಸ್ನೇಹಮಯಿ ಕೃಷ್ಣ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು : ಚಾಲಕ ಸೇರಿದಂತೆ ಮೂವರಿಗೆ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜಕ್ರಿ ಬೆಟ್ಟು ಮಣ್ಣಾಪು ಎಂಬಲ್ಲಿ ಇಂದು ಸಂಜೆ ನಡೆದಿದೆ.
ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು...
















