Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಗಂಗೊಳ್ಳಿ: ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹ ರುಂಡವಿಲ್ಲದ ಸ್ಥಿತಿಯಲ್ಲಿ ಪತ್ತೆ..!

ಗಂಗೊಳ್ಳಿ: ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹ ರುಂಡವಿಲ್ಲದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗುಜ್ಜಾಡಿ ಗ್ರಾಮದ ಕಳಿಹಿತ್ಲು ಎಂಬಲ್ಲಿ ಪಂಚಗಂಗಾವಳಿ ನದಿ ತೀರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗುಡ್ಡಮ್ಮಾಡಿ ಗ್ರಾಮದ ಕರುಣಾಕರ (72) ಎಂದು ಗುರುತಿಸಲಾಗಿದೆ. ಕರುಣಾಕರ ಅವರು...

ಬೆಳ್ತಂಗಡಿ : 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಬೆಳ್ತಂಗಡಿ : ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣದ‌ ಆರೋಪಿ ಚೆಟ್ಟರಿಕಲ್...

ಪುತ್ತೂರು: ಕಾರು- ಆಕ್ಟಿವಾ ನಡುವೆ ಭೀಕರ ಅಪಘಾತ :ಚಿಕಿತ್ಸೆ ಫಲಕಾರಿಯಾಗದೆ ಆಕ್ಟಿವಾ ಸವಾರ ಮೃತ್ಯು

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ...

ಎಕ್ಕದ ಗಿಡದಲ್ಲಿದೆ ಲೆಕ್ಕಿಸದಷ್ಟು ಆರೋಗ್ಯ ಗುಣ

ವಿಷದ ಗಿಡವೆಂದರೂ ಸರಿಯಾದ ರೀತಿಯಲ್ಲಿ ಬಳಸಿದರೆ ಹಲವು ಆರೋಗ್ಯ ಸುಧಾರಿಸುವ ಗುಣಗಳನ್ನು ಹೊಂದಿರುವ ಎಕ್ಕದ ಗಿಡದ ಪ್ರಯೊಜನದ ಬಗ್ಗೆ ಇಲ್ಲಿದೆ ಮಾಹಿತಿ. ಕೇವಲ ದೇವರ ಪೂಜೆಗೆ ಎಂದುಕೊಂಡಿದ್ದ ಎಷ್ಟೋ ಗಿಡಗಳು ಆರೋಗ್ಯ ವೃದ್ಧಿಸುವ ಗುಣಗಳನ್ನು...

ಕ್ವಾಡ್ ಶೃಂಗಸಭೆಗಾಗಿ ಅಮೆರಿಕದ ಫಿಲಡೆಲ್ಫಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಫಿಲಡೆಲ್ಫಿಯಾ ತಲುಪಿದ್ದಾರೆ. ಪ್ರಧಾನಿ ಮೋದಿ ವಿಶ್ವಸಂಸ್ಥೆಯ ‘ಕ್ವಾಡ್ ಶೃಂಗಸಭೆ’ಗೂ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ...

ಉಪ್ಪಳ ಪತ್ವಾಡಿ ಮನೆಯಲ್ಲಿ 3.5 ಕೋಟಿ ರೂ. ಬೆಲೆಯ ಗಾಂಜಾ ವಶ ;...

ಕಾಸರಗೋಡು : ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.ಉಪ್ಪಳ ಪತ್ವಾಡಿ ಕೊಂಡೆವೂರು ಸಮೀಪದ ಮನೆಯಿಂದ ಎಂಡಿಎಂಎ...

ಕಾರ್ಕಳ : ಮಹಿಳೆಯರಿಬ್ಬರ ಚಿನ್ನದ ಸರ ಕಳವು ಪ್ರಕರಣ: ಕುಖ್ಯಾತ ಅಂತರ್‌ ಜಿಲ್ಲಾ ದರೋಡೆಕೋರರ...

ಕಾರ್ಕಳ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ...

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು

ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ನಡೆದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ...

ಪುತ್ತೂರು ಕೋ. ಅಪರೇಟಿವ್ ಟೌನ್ ಬ್ಯಾಂಕ್ ಅವ್ಯವಹಾರ ಮತ್ತು ಆಡಳಿತಾತ್ಮಕ ಲೋಪಗಳ ಬಗ್ಗೆ RBI...

ಪುತ್ತೂರು : ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಕೋ. ಅಪರೇಟಿವ್ ಟೌನ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್...

ನಾಗಮಂಗಲ ಗಲಭೆ ಪ್ರಕರಣ​: ಬಂಧನ ಭೀತಿಯಲ್ಲಿದ್ದ ಯುವಕ ಸಾವು

ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ. ನಾಗಮಂಗಲ ತಾಲೂಕಿನ ಬದ್ರಿಕೊಪ್ಪಲು ಗ್ರಾಮದ ನಿವಾಸಿ ಕಿರಣ್​ ಸೆಪ್ಟೆಂಬರ್ 11ರ...
error: Content is protected !!