Tag: vtv vitla
ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಹತ್ಯೆಗೈದು 30ಕ್ಕೂ ಹೆಚ್ಚು...
ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 30 ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಆರೋಪಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕನಗರದಲ್ಲಿ...
ಶಿರೂರು ಭೂ ಕುಸಿತ: 3ನೇ ಹಂತದ ಶೋಧ ಕಾರ್ಯಾಚರಣೆ :ಅರ್ಜುನ್ ಲಾರಿ ಪತ್ತೆ
ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ. ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು.ನದಿಯಲ್ಲಿ...
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲದಲ್ಲಿ “ಸ್ವಾಸ್ತ್ಯ ಸಂಕಲ್ಪ” ಕಾರ್ಯಕ್ರಮ
ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ವಿಟ್ಲ ,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬಂಟ್ವಾಳ ಮತ್ತು, ಪ್ರಗತಿ ಬಂಧು ಸ್ವಸಹಾಯ...
ಹೃದಯಾಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಬಲಿ
ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಸಚಿನ್ ಮೃತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ...
ಬೆಳ್ತಂಗಡಿ: ಅಂದರ್-ಬಹಾರ್ ಅದೃಷ್ಟದ ಆಟ ಅಡ್ಡಕ್ಕೆ ಪೊಲೀಸ್ ದಾಳಿ
ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ...
ಅರಮನೆ ಆವರಣದಿಂದಲೇ ಕಾದಾಡುತ್ತಾ ರಸ್ತೆಗೆ ಬಂದ ದಸರಾ ಆನೆಗಳು : ತಪ್ಪಿದ ಭಾರೀ ಅನಾಹುತ
ವಿಶ್ವವಿಖ್ಯಾತ ಮೈಸೂರು ದಸರಾಗೆ ತಯಾರಿ ಜೋರಾಗಿ ನಡೆದಿದೆ. ಈಗಾಗಲೆ ಅರಮನೆ ಆವರಣದಲ್ಲಿ ಆನೆಗಳು ಬೀಡುಬಿಟ್ಟಿವೆ. ತಾಲೀಮು ಕೂಡ ಆರಂಭವಾಗಿದೆ. ಈ ನಡುವೆ ಶುಕ್ರವಾರ ರಾತ್ರಿ ದಸರಾ ಆನೆಗಳ ನಡುವೆ ಕಾದಾಟ ನಡೆದಿರುವ ವಿಡಿಯೋ...
ದಕ್ಷಿಣ ಕನ್ನಡದಲ್ಲಿ ಕಾಲರಾ ಸೋಂಕು ಮೊದಲ ಪ್ರಕರಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್..!
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು...
ಕಾಸರಗೋಡು: ಮನೆಗೆ ಪೊಲೀಸ್ ತಂಡ ದಾಳಿ ; ಕೋಟ್ಯಾಂತರ ರೂ. ಮಾದಕ ವಸ್ತು ವಶಕ್ಕೆ
ಕಾಸರಗೋಡು : ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಳ ಪತ್ವಾಡಿ ಕೊಂಡೆವೂರು ಸಮೀಪದ...
ಆವಕಾಡೋ ಹಣ್ಣಿನ ಉಪಯೋಗ
ಆವಕಾಡೊಗಳು ಪೌಷ್ಟಿಕಾಂಶ-ದಟ್ಟವಾದ ಹಣ್ಣುಗಳಾಗಿವೆ, ವಿಟಮಿನ್ ಕೆ, ವಿಟಮಿನ್ ಇ, ವಿಟಮಿನ್ ಸಿ, ಬಿ-ವಿಟಮಿನ್ಗಳು, ಪೊಟ್ಯಾಸಿಯಮ್ ಮತ್ತು ಫೋಲೇಟ್ನಂತಹ ವಿಟಮಿನ್ಗಳು ಮತ್ತು ಖನಿಜಗಳಿಂದ ತುಂಬಿರುತ್ತವೆ. ಪೊಟ್ಯಾಸಿಯಮ್ ದ್ರವ ಸಮತೋಲನ ಮತ್ತು ನರಗಳ ಕಾರ್ಯವನ್ನು ನಿರ್ವಹಿಸಲು...
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ದಸರಾ ರಜೆ ಘೋಷಣೆ; ಎಷ್ಟು ದಿನ ಗೊತ್ತಾ?
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ...
















