Tag: vtv vitla
ಉಳ್ಳಾಲ: ಅಕ್ರಮ ಮರಳು ಸಾಗಾಟ : ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉಳ್ಳಾಲ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.
ಕಲ್ಲಾಪು ಪಟ್ಟ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ...
ವಿಟ್ಲ: ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ!
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿದೆ.
ಪ್ರಕರಣ ತನಿಖಾಧಿಕಾರಿಯಾದ ನಾಗರಾಜ್ ಹೆಚ್ ಇ ಅವರ ನೇತೃತ್ವದಲ್ಲಿ...
ಕಾಪು: ಮೀನುಗಾರ ನೇಣು ಬಿಗಿದು ಆತ್ಮಹತ್ಯೆ
ಕಾಪು: ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಳಿಯಾರಗೋಳಿ ಗ್ರಾಮದ ರಮೇಶ್ (49) ಮೃತ ಮೀನುಗಾರ.
ರಮೇಶ್ ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು 2 ತಿಂಗಳ...
ಮಂಗಳೂರು: ಬೈಕ್ ಸ್ಕಿಡ್ : ಸವಾರ ಸ್ಥಳದಲ್ಲೇ ಮೃತ್ಯು
ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದು, ತಲೆಗೆ ಗಂಭೀರ ಗಾಯಗೊಂಡ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎ.ಜೆ ಆಸ್ಪತ್ರೆ ಬಳಿ ಇಂದು ಸಂಜೆ ನಡೆದಿದೆ.
ಮೃತ ಯುವಕನನ್ನು ಯೆನಪೋಯ ಕಾಲೇಜ್ ನ ವಿದ್ಯಾರ್ಥಿಯಾದ...
ತಿರುಪತಿ ಲಡ್ಡು ವಿವಾದದ ಹಿನ್ನೆಲೆ : ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು...
ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ...
“ಬೊಳ್ಳಿ ಬೊಲ್ಪು” ಮೋಕೆದ ಕಲಾವಿದೆರ್, ಎರುಂಬು ಅಳಿಕೆ ಅಭಿನಯದ “ಮದಿಮೆದ ಇಲ್ಲಡ್” ನಾಟಕ ಮೂಹೂರ್ತ...
"ಬೊಳ್ಳಿ ಬೊಲ್ಪು" ಮೋಕೆದ ಕಲಾವಿದೆರ್, ಎರುಂಬು ಅಳಿಕೆ ಇವರ ಅಭಿನಯದ ಮೋಹನದಾಸ್ ರೈ ಎರುಂಬು ಇವರ ಸಾರಥ್ಯದಲ್ಲಿ ನೂತನ ನಾಟಕ "ಮದಿಮೆದ ಇಲ್ಲಡ್" ಇದರ ಮೂಹೂರ್ತ ಕಾರ್ಯಕ್ರಮ ಕೇಪು ಶ್ರೀ ಉಳ್ಳಾಲ್ತಿ ಸನ್ನಿಧಿಯಲ್ಲಿ...
ವಿಶ್ವ ಸ್ನೂಕರ್ ಚಾಂಪಿಯನ್ಶಿಪ್: ಕಂಚಿನ ಪದಕ ಗೆದ್ದ ಕೋಲಾರದ ಕೀರ್ತನಾ ಪಾಂಡಿಯನ್
ಕೋಲಾರ: ವಿಶ್ವ ಸ್ನೂಕರ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ನಾಡಿನ ಹುಡುಗಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಮಂಗೋಲಿಯಾದ ಉಲಾನ್ಬಾಟರ್ನಲ್ಲಿ ನಿನ್ನೆ (ಸೆ.19) ನಡೆದ ಸ್ನೂಕರ್ ಪಂದ್ಯಾವಳಿಯಲ್ಲಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆಲ್ಲುವ ಮೂಲಕ...
ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ..!
ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ.
ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದ್ದು, ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ವಿಶ್ವ ವಿಖ್ಯಾತ...
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ; ನಳಿನ್ ಕುಮಾರ್ ಕಟೀಲ್ ಹೆಸರು ಮುಂಚೂಣಿಯಲ್ಲಿ
ರಾಜ್ಯ ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್...
ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನಲ್ ಹ್ಯಾಕ್..!
ನವದೆಹಲಿ:ದೇಶದ ಸರ್ವೋಚ್ಚ ನ್ಯಾಯಾಲಯದ ಯೂಟ್ಯೂಬ್ ಚಾನೆಲ್ನ್ನು ಹ್ಯಾಕ್ ಮಾಡಲಾಗಿದೆ. ಅದರಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ತಾತ್ಕಾಲಿಕವಾಗಿ...
















