Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ತಿರುಪತಿ ಲಡ್ಡಿನಲ್ಲಿ ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

ಆಂಧ್ರಪ್ರದೇಶ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ...

ಶಸ್ತ್ರಚಿಕಿತ್ಸೆಯ ನಂತರ ರಾಜಸ್ಥಾನದ ಅಧಿಕಾರಿ ಸಾವು; ವೈದ್ಯರ ನಿರ್ಲಕ್ಷ್ಮದ ಆರೋಪ..!

ಜೋಧ್‌ಪುರ: ವೈದ್ಯರ ನಿರ್ಲಕ್ಷ್ಯದಿಂದ 33 ವರ್ಷದ ರಾಜಸ್ಥಾನದ ಅಧಿಕಾರಿಯೊಬ್ಬರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಜೋಧ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ ಅವರು ಜೋಧ್‌ಪುರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ...

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಜೂ.ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ..!

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್‌ ಬಲೆಗೆ ಬಿದ್ದಿದ್ದಾರೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು...

ಧ್ರುವಿ ಪಟೇಲ್‌ಗೆ ಮಿಸ್ ಇಂಡಿಯಾ ವರ್ಲ್ಡ್‌‌‌‌ವೈಡ್‌‌ 2024 ಕಿರೀಟ

ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ದ್ರುವಿ ಪಟೇಲ್ ಅವರು ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇತ್ತೀಚೆಗೆ ನ್ಯೂಜೆರ್ಸಿಯ ಎಡಿಸನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರನ್ನು ಘೋಷಿಸಲಾಯಿತು. ಇದು ನನಗೆ ಜಾಗತಿಕವಾಗಿ...

ಉಡುಪಿ: ಅಕ್ರಮ ಗೋವಾ ಮದ್ಯ ವಶ; ಆರೋಪಿ ಅರೆಸ್ಟ್‌‌..!

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ. 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು...

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್..!

ಬೆಂಗಳೂರು: ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ಮೇಲೆ ಶಾಸಕ...

ಗಣೇಶ ಹಬ್ಬಕ್ಕೆ ಡಿಜೆ ಲೇಸರ್ ಬಳಕೆ ಹಾನಿಕಾರವಾಗಿದ್ದರೆ ಈದ್ ಹಬ್ಬಕ್ಕೂ ಹಾನಿ- ಅರ್ಜಿ ತಿರಸ್ಕರಿಸಿದ...

ಮುಂಬೈ: ಹಬ್ಬಗಳ ಸಂದರ್ಭದಲ್ಲಿ ಬಳಸುವ ಡಿಜೆ ಸೌಂಡ್, ಲೇಸರ್ ಲೈಂಟಿಗ್ಸ್‌‌ಗೆ ನಿಷೇಧ ಹೇರಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೇ ಹೈಕೋರ್ಟ್ ತಿರಸ್ಕರಿಸಿದೆ. ಗಣೇಶ ಹಬ್ಬಕ್ಕೆ ಈ ಡಿಜೆ, ಲೇಸರ್ ಬಳಕೆ ಹಾನಿಯಾಗಿದ್ದರೆ,...

ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆ ಕಳ್ಳತನ ಪ್ರಕರಣ :...

ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ ಇಬ್ಬರು...

ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮನೆಯ...

ಆರೋಗ್ಯ ವೃದ್ಧಿಸುವ ನೀಲಿ ಶಂಖಪುಷ್ಪ: ಇಲ್ಲಿದೆ ಉಪಯುಕ್ತ ಮಾಹಿತಿ

ಹಿತ್ತಲ ಗಿಡ ಮದ್ದಲ್ಲ ಎನ್ನುವ ಮಾತಿದೆ. ಆದರೆ ನಮ್ಮ ಮನೆಯಲ್ಲಿ ಇರುವ ಗಿಡಗಳಿಂದಲೇ ಹಲವಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆಯುರ್ವೇದದಲ್ಲಿ ಬಹು ಮಹತ್ವ ಪಡೆದ ಹಲವು ಗಿಡಮೂಲಿಕೆಗಳು ನಮ್ಮ ಸುತ್ತಮುತ್ತಲಿನಲ್ಲಿಯೇ ಇದ್ದರೂ ನಮ್ಮ...
error: Content is protected !!