Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೊಣಾಜೆ: ಯುವತಿ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಣಾಜೆ: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾಗಿರುವ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ...

ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ: ಸಿದ್ದರಾಮಯ್ಯ ಘೋಷಣೆ

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅಲ್ಲದೇ ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ...

ಕುಂದಾಪುರ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಶಾಲಾವಾಹನ – ಚಾಲಕ ಗಂಭೀರ

ಕುಂದಾಪುರ: ಶಾಲಾವಾಹನವೊಂದು ಏಕಾಏಕಿ ಅಡ್ಡ ಬಂದ ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯಗಳಾಗಿ...

ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಖ್ಯಾತ ಜ್ಯೋತಿಷಿ ಬಂಧನ

ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋ ಪ್ರಕರಣದಲ್ಲಿ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಕಾಣಿಯೂರು ಸಮೀಪದ ಬೆಳಂದೂರು...

ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು

ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರ್.ಆರ್. ನಗರ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು‌ ದೊರೆತಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ...

ಕಾಸರಗೋಡು: ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

ಕಾಸರಗೋಡು: ತಮಿಳುನಾಡಿನ ಕೊಯಮುತ್ತೂರುನಲ್ಲಿ ನಡೆದ ಅಪಘಾತದಲ್ಲಿ ಸೀತಾಂಗೋಳಿ ಕಟ್ಟತ್ತ ಡ್ಕ ನಿವಾಸಿ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟ ಘಟನೆ ವರದಿಯಾಗಿದೆ. ಕಟ್ಟತ್ತಡ್ಕ ಎಕೆಜಿ ನಗರದ ಮುಹಮ್ಮದ್ ರಾಶಿದ್ (20) ಮೃತ ಪಟ್ಟ ವಿದ್ಯಾರ್ಥಿ. ಕೊಯಮುತ್ತೂರುನಲ್ಲಿ ಎರಡನೇ ವರ್ಷದ...

ಕೋಟ ಶ್ರೀನಿವಾಸ ಪೂಜಾರಿ ಸ್ಥಾನಕ್ಕೆ ಉಪಚುನಾವಣೆ ಘೋಷಣೆ

ಉಡುಪಿ: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೀಡಿದ್ದ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 3 ಕೊನೆಯ ದಿನವಾಗಿದ್ದು,...

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಪು.ಗ್ರಾ ಯುವಮೋರ್ಚಾ ಹಾಗೂ ನಗರ ಯುವಮೋರ್ಚಾ...

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಯುವಮೋರ್ಚಾ ಹಾಗೂ ನಗರ ಯುವಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ...

ಲೈಂಗಿಕ ದೌರ್ಜನ್ಯ ಪ್ರಕರಣ; ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌..!

ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್‌ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್...

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಓಮ್ನಿ..!

ಪುತ್ತೂರು : ಚಾಲಕನ ನಿದ್ರೆ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಚರಂಡಿಗೆ ಉರುಳಿದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ನಡೆದಿದೆ. ‌ಓಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಾಗದೆ ಪಾರಾಗಿದ್ದಾರೆ. ಓಮ್ನಿಯು...
error: Content is protected !!