Tag: vtv vitla
ಪುತ್ತೂರು: ಶ್ರೀರಾಮ್ ಜೀವ ವಿಮೆ ಪುತ್ತೂರು ಶಾಖೆಯಲ್ಲಿ ವಿವಿಧ ಹುದ್ದೆಗಳು
ಪುತ್ತೂರು: ಶ್ರೀರಾಮ್ ಜೀವ ವಿಮೆ ಸಂಸ್ಥೆಯ ಪುತ್ತೂರು ಶಾಖೆಗೆ ಉತ್ತಮ ಕೌಶಲ್ಯದ ಅನುಭವ ಹೊಂದಿರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಹುದ್ದೆಗಳ ವಿವರ:ಘಟಕ ವ್ಯವಸ್ಥಾಪಕ (UM)ಹಿರಿಯ ಮಾರಾಟ ವ್ಯವಸ್ಥಾಪಕ (SSM)ಶಾಖೆ ಅಭಿವೃದ್ಧಿ ವ್ಯವಸ್ಥಾಪಕ (BDM)
ಅಭ್ಯರ್ಥಿಯು...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24 ನೇ ಸಾಲಿನ 69 ನೇ ವಾರ್ಷಿಕ...
ಪ್ರಸ್ತುತ ಸಾಲಿನಲ್ಲಿ ಬ್ಯಾಂಕ್ ರೂ 2,97,28,008.02 ಲಾಭದೊಂದಿಗೆ ಸತತ ಮೂರನೇ ಬಾರಿ ಸಾಧನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ:- ಅಧ್ಯಕ್ಷ ಜಗನ್ನಾಥ ಸಾಲ್ಯಾನ್ ಘೋಷಣೆ
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24 ನೇ ಸಾಲಿನ...
HSRP ನಂಬರ್ ಪ್ಲೇಟ್ ಅಳವಡಿಕೆ; ನ.20 ರವರೆಗೆ ಅವಧಿ ವಿಸ್ತರಣೆ..!
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನಂಬರ್ ಪ್ಲೇಟ್...
ಮುನಿರತ್ನ ಜಾಮೀನು ಅರ್ಜಿ ವಿಚಾರಣೆ; ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ...
ಕಡಬ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!
ಕಡಬ: ಮನೆಯ ಗೋದ್ರೆಜ್ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕಲ್ಲು ಗ್ರಾಮ ಮತ್ತು ಅಂಚೆ,ಕಡಬ ತಾಲೂಕುನಲ್ಲಿ ನಡೆದಿದೆ.
ಕಡಬ ತಾಲೂಕು, ಏನೆಕಲ್ಲು ಗ್ರಾಮದ ನಿವಾಸಿ ಹರೀಶ್ ಪಿ ಎಂಬವರ...
ಸಿನಿಮಾ ಪ್ರೇಕ್ಷಕರಿಗೆ ಗುಡ್ ನ್ಯೂಸ್; ಸೆ.20ರಂದು ಟಿಕೆಟ್ ಬೆಲೆ 99ಕ್ಕೆ ಇಳಿಕೆ..!
ಸಿನಿಮಾ ಪ್ರೇಮಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಇದೇ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದೆ. ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುದೆ. ರಾಷ್ಟ್ರ ವ್ಯಾಪ್ತಿ ಚಿತ್ರಮಂದಿರಗಳಲ್ಲಿ...
ಲೈವ್ ಅಸೋಸಿಯೇಶನ್ ದ.ಕ. ಉಡುಪಿ ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ.
ಕಾರ್ಕಳ - ಲೈವ್ ಅಸೋಸಿಯೇಶನ್ ದ.ಕ. ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ.
ಸೆ. 17ರಂದು ಕಾರ್ಕಳ ಬಂಡಿಮಠ...
ಕೆಲಸಕ್ಕಿದ್ದ ಕಂಪನಿಯಿಂದಲೇ ಲ್ಯಾಪ್ಟಾಪ್ ಕಳವುಗೈದ ಟೆಕ್ಕಿ ಅರೆಸ್ಟ್…!
ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದಂತಹ ಕಂಪನಿಯಿಂದಲೇ ಲ್ಯಾಪ್ಟಾಪ್ನ್ನು ಕಳವು ಮಾಡುತ್ತಿದ್ದ ಸಿಬ್ಬಂದಿಯನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಮಿಳುನಾಡಿನ ಹೊಸೂರು ತಾಲೂಕಿನ ತೋರಪಲ್ಲಿ ನಿವಾಸಿ ಮುರುಗೇಶ್ (29) ಎಂದು ಗುರುತಿಸಲಾಗಿದೆ.
ಪೊಲೀಸರು...
ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ಆರೋಪ
ಬೆಳಿಗ್ಗೆ ವಿಸ್ತರಣಾ ಕಟ್ಟಡ 'ಅಭಯ' ಉದ್ಘಾಟನೆ; ಸಂಜೆ ಲೆಕ್ಕಕ್ಕೆ ಸಿಗದ ಲೆಕ್ಕಪರಿಶೋಧಕರ ವರದಿ
ಗೊಂದಲದ ಗೂಡಾದ ಮಹಾಸಭೆ; ಸದಸ್ಯರು ಕೆಂಡಾಮಂಡಲ
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ....
ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್ ಎಕ್ಸ್ಪೋ 2024 ಸಮ್ಮೇಳನ
ಬೆಂಗಳೂರು,: ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್ ಎಕ್ಸ್ಪೋ 2024 (Bengaluru Space Expo -2024) ಸಮ್ಮೇಳನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ದೇಶಗಳ 250ಕ್ಕೂ ಅಧಿಕ...
















