Tag: vtv vitla
ವಿಟ್ಲ : ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಖದೀಮರು!
ವಿಟ್ಲ : ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.
ಬ್ಯಾಗ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ವಿಟ್ಲ ಪೊಲೀಸರು...
ಕೇರಳದಲ್ಲಿ ‘ನಿಫಾ’ ಹೈ ಅಲರ್ಟ್: ಮಾಸ್ಕ್ ಕಡ್ಡಾಯ, ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ ಯುವಕನ ನಿಫಾ ವೈರಸ್ಗೆ ಬಲಿಯಾಗಿದ್ದಾನೆ. ನಿಫಾ ವೈರಸ್ನಿಂದ 2 ಸಾವು ಖಚಿತವಾಗುತ್ತಿದ್ದಂತೆ ಕೇರಳ ಸರ್ಕಾರ ಅಲರ್ಟ್ ಆಗಿದೆ.
ಕೇರಳದ ಮಲಪ್ಪುರಂ ಜಿಲ್ಲೆಯ ನೀಲಂಬೂರು ತಾಲೂಕಿನ ವಾಂಡೂರ್ನವನಾದ 23 ವರ್ಷದ ವಿದ್ಯಾರ್ಥಿ...
ಟಿಪ್ಪರ್ ಹರಿದು ಕೇರಳ ಮೂಲದ ಮಗು ಸಹಿತ ದಂಪತಿ ಮೃತ್ಯು
ಟಿಪ್ಪರ್ ಹರಿದು ಕೇರಳ ಮೂಲದ ಮಗು ಸಹಿತ ದಂಪತಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ದಿನೇಶ, ಅಂಜು ಹಾಗೂ ಮಗ ಇಶಾನ್ ಕೃಷ್ಣ...
ಅ. 1 ರ ವರೆಗೆ ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ : ಸುಪ್ರೀಂಕೋರ್ಟ್ ಮಹತ್ವದ...
ಅಕ್ಟೋಬರ್ 1ರವರೆಗೆ ಭಾರತದಾದ್ಯಂತ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಎಲ್ಲೆಂದರಲ್ಲಿ ಖಾಸಗಿ ಆಸ್ತಿಯನ್ನು ಅನಧಿಕೃತವಾಗಿ ಉರುಳಿಸುವುದನ್ನು ಸುಪ್ರೀಂ ನಿಗದಿತ ಸಮಯದ ವರೆಗೆ ನಿಲ್ಲಿಸುವಂತೆ ಆದೇಶ ನೀಡಿದೆ. ಒಂದು ವೇಳೆ...
ಬ್ರಹ್ಮಾವರ: ಕ್ಯಾಶ್ಯೂ ಫಾಕ್ಟರಿಯಲ್ಲಿ ಕಳವು : ಪ್ರಕರಣ ದಾಖಲು
ಬ್ರಹ್ಮಾವರ: ಕ್ಯಾಶ್ಯೂ ಫಾಕ್ಟರಿಯೊಂದರಲ್ಲಿ 15 ಲಕ್ಷ ರೂ. ಬೆಲೆಬಾಳುವ ವಸ್ತುಗಳು ಕಳವಾಗಿರುವ ಘಟನೆ ಕಾಡೂರು ಗ್ರಾಮದ ಮುಂಡಾಡಿ ಎಂಬಲ್ಲಿ ನಡೆದಿದೆ.
ಪಾಲುದಾರ ಪ್ರವೀಣ್ ಕುಮಾರ್ ರವರು ಸೋಮವಾರ ಬೆಳಗ್ಗೆ ಫ್ಯಾಕ್ಟರಿ ಸಮೀಪ ಹೋದಾಗ ಶಂಕರ...
ಕಾಪು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್: ಓರ್ವ ಮಹಿಳೆಗೆ...
ಕಾಪು : ಖಾಸಗಿ ಸರ್ವಿಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ದಂಡತೀರ್ಥದಲ್ಲಿ ನಡೆದಿದೆ.
ಬಸ್ಸಿನಲ್ಲಿದ್ದ ಓರ್ವ ಮಹಿಳೆಗೆ ಗಾಯಗೊಂಡ...
ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್..!
ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.
ಮುನಿರತ್ನ ಅವರ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್, ಗ್ಯಾಂಗ್ಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮಂಗಳವಾರ...
ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ
ಯಾದಗಿರಿ: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವೆಂಕಟರೆಡ್ಡಿ 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ...
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್..!
ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ...
















