Tag: vtv vitla
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ಜೆಸಿಐ ಸಪ್ತಾಹ 2024ರ 5ನೇ ದಿನದ ಕಾರ್ಯಕ್ರಮ
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ಜೆಸಿಐ ಸಪ್ತಾಹ 2024ರ 5ನೇ ದಿನದ ಕಾರ್ಯಕ್ರಮವು ಗಜಾನನ ಸಭಾ ಭವನ ವಿಟ್ಲದಲ್ಲಿ ಶುಕ್ರವಾರ ನಡೆಯಿತು.
ಈ ಕರ್ಯಕ್ರಮವನ್ನು ಜೆಸಿಐ ವಿಟ್ಲದ ಪೂರ್ವ ಅಧ್ಯಕ್ಷರು, ಜೆಸಿಐ ವಲಯ...
ಮಂಗಳೂರು: ಐದು ವರ್ಷದ ಹಿಂದೆ ನಡೆದ ಶ್ರೀಮತಿ ಶೆಟ್ಟಿ ಭೀಕರ ಕೊಲೆ ಪ್ರಕರಣ: ಆರೋಪ...
ಮಂಗಳೂರು: ಐದು ವರ್ಷದ ಹಿಂದೆ ನಗರದಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರ ಆರೋಪವು ಸಾಬೀತಾಗಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ...
ಕೆಲಿಂಜ : (ಸೆ.16) ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಸಂಕ್ರಮಣ ತಂಬಿಲ
ಕೆಲಿಂಜ : ಸೆಪ್ಟೆಂಬರ್ 16 ಸೋಮವಾರದಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಸಂಜೆ ಗಂಟೆ 5ರಿಂದ ಸಂಕ್ರಮಣ ತಂಬಿಲ, ಹರಿಕೆ, ಅರಿಕೆ/ ಪ್ರಾರ್ಥನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಂಟ್ವಾಳ: ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು
ಬಂಟ್ವಾಳ : ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.
ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ದೇವದಾಸ್ (35) ಮೃತಪಟ್ಟ ದುರ್ದೈವಿ.
ವೃತ್ತಿಯಲ್ಲಿ...
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಂ ಯೆಚೂರಿ ಪಾರ್ಥೀವ ಶರೀರ ಏಮ್ಸ್ ಆಸ್ಪತ್ರೆಗೆ ದಾನ
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಕುಟುಂಬಸ್ಥರು ಅವರ ಪಾರ್ಥೀವ ಶರೀರವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್ ಮೆಡಿಕಲ್ ಕೇಂದ್ರಕ್ಕೆ ದಾನ ಮಾಡಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ (72) ನಿಧನರಾಗಿದ್ದರು.
ರಾಜ್ಯದ ಹಲವು ರಾಜಕೀಯ...
ಕಬಕದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬದ ಪ್ರಯುಕ್ತ...
ಕಬಕ: ಕಬಕದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬದ ಪ್ರಯುಕ್ತ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮವು ದಿನಾಂಕ :08/09/2024ರಂದು ಕಬಕ ಸೀಗೆತ್ತಾಡಿ ಗದ್ದೆಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪೋಳ್ಯ...
ದೇಹದ ಮೂಳೆಗಳು ಗಟ್ಟಿಯಾಗಿರಲು ಈ ಆಹಾರ ಕ್ರಮ ಪಾಲಿಸಿ
ದೇಹ ಮೂಳೆಗಳಿಂದ ಕೂಡಿದ್ದು, ಆರೋಗ್ಯಕರ ದೇಹಕ್ಕೆ ಆರೋಗ್ಯಕರ ಮೂಳೆಗಳು ಇರುವುದು ಅಗತ್ಯ. ಮೂಳೆಗಳು ಆರೋಗ್ಯವಾಗಿದ್ದರೆ ಮಾತ್ರ ಸಣ್ಣ ಪುಟ್ಟ ಏಟಿಗೆ ಮೂಳೆ ಮುರಿತದಂತಹ ಸಮಸ್ಯೆಗಳಿಂದ ತಪ್ಪಿಸಬಹುದು.
ವಯಸ್ಸಾಗುತ್ತಾ ಹೋದಂತೆ ಮೂಳೆಗಳಲ್ಲಿ ಆಗುವ ಬದಲಾವಣೆಗಳನ್ನು ನಿಲ್ಲಿಸಲು...
ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್ ಶೀಟ್ ಸಲ್ಲಿಕೆ
ಮಾಜಿ ಸಂಸದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ ಐಟಿ ಪೊಲೀಸರು ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಸದಸ್ಯೆ...
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸರವರ ವಿರುದ್ದ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ
ಪೆರುವಾಯಿ: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರಿಂದ ಅವ್ಯವಹಾರದ ಆರೋಪ ಕೇಳಿ ಬಂದು ಗ್ರಾಮಸಭೆಯಲ್ಲಿ ಈ ಬಗ್ಗೆ ಭಾರೀ ಚರ್ಚೆಯಾದ ಘಟನೆ ದ. ಕ ಜಿಲ್ಲೆಯ ಬಂಟ್ವಾಳ...
ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ನಾಲ್ವರಿಗೆ ಗಾಯ
ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡು ಘಟನೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯ ಹೆದ್ದಾರಿ...
















