Tag: vtv vitla
ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ನಾಲ್ವರಿಗೆ ಗಾಯ
ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡು ಘಟನೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯ ಹೆದ್ದಾರಿ...
ಬಂಟ್ವಾಳ: ಬ್ಯಾಂಕಿನೊಳಗಿಂದಲೇ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ಕಳವು
ಬಂಟ್ವಾಳ: ನಿವೃತ್ತ ಸೈನಿಕ ,ಹಿರಿಯ ನಾಗರಿಕರೋರ್ವರು ಬಿಸಿರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲವೇ ಸಮಯದಲ್ಲಿ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ನ್ನು ಕಳವಾದ ಘಟನೆ ಬಗ್ಗೆ ಬಂಟ್ವಾಳ ನಗರ...
ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆ
ವರ್ಷಕ್ಕೆ ಮೂರು ಪರೀಕ್ಷಾ ಪದ್ಧತಿ ಅಳವಡಿಕೆಯ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷಾ ಸಮಯದಲ್ಲಿ 15 ನಿಮಿಷ ಕಡಿತಗೊಳಿಸಿ ಮತ್ತೊಂದು ಪ್ರಯೋಗಕ್ಕೆ ಕೈಹಾಕಿದೆ. ಹೊಸ ಪದ್ಧತಿ 2024-25ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ....
ಆನ್ಲೈನ್ ಗೇಮ್ಸ್ ಹುಚ್ಚು; ಅಣ್ಣನ ಮದುವೆಗೆ ಇಟ್ಟಿದ್ದ ಚಿನ್ನವನ್ನೇ ಎಗರಿಸಿದ ತಮ್ಮ
ಆನ್ಲೈನ್ ರಮ್ಮಿ ಗೇಮ್ನಿಂದ ಸೋತು ಲಕ್ಷಾಂತರ ಹಣ ಕಳೆದುಕೊಂಡಿದ್ದ ತಮ್ಮ ತನ್ನ ಅಣ್ಣನ ಮದುವೆಗಾಗಿ ಇಟ್ಟಿದ್ದ ಚಿನ್ನಾಭರಣ ಕದ್ದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಆದಿತ್ಯ ಬಂಧಿತ ಆರೋಪಿ. ಇದೇ ತಿಂಗಳ 15ಕ್ಕೆ ಅಣ್ಣನ ಮದುವೆಗೆ...
ಬಜ್ಪೆ : ಹಾವು ಕಚ್ಚಿ ವ್ಯಕ್ತಿ ಮೃತ್ಯು
ಬಜ್ಪೆ : ವಿಷ ರಹಿತ ಹಾವಿನ ಮರಿ ಎಂದು ಕೈಯಲ್ಲಿ ಹಾವನ್ನು ಹಿಡಿಯಲು ಹೋಗಿ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಜ್ಪೆಯಲ್ಲಿ ನಡೆದಿದೆ.
ಮೃತರನ್ನು ಬಜ್ಪೆಯ ರಾಮಚಂದ್ರ ಪೂಜಾರಿ(55) ಎಂದು ಗುರುತಿಸಲಾಗಿದೆ.
ಇವರು ಗುರುವಾರ...
‘ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ’- ಸಿದ್ದರಾಮಯ್ಯ ಘೋಷಣೆ
ರಾಮನಗರ: ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು...
ಕಾರಿನ ಮೇಲೆ ಉರುಳಿ ಬಿದ್ದ ಟ್ರಕ್; ಮೂವರು ಮೃತ್ಯು..!
ತಿರುಪತಿ: ಟೊಮ್ಯಾಟೋ ತುಂಬಿದ ಟ್ರಕ್ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತಿದ್ದ ಕರ್ನಾಟಕ ಮೂಲ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ...
ಸೆ.17 ರವರೆಗೆ ದರ್ಶನ್, ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ..!
ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆ ಮಾಡಿದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24 ನೇ ಎಸಿಎಂಎಂ...
ವಿಟ್ಲ: ಕುಂಬಾರರ ಗುಡಿ ಕೈಗಾರಿಕಾ ಸಹಕಾರ (ನಿ.) ಪುತ್ತೂರು ಇದರ ವಿಟ್ಲ ಶಾಖೆಯ ಕೋಣೆ...
ಕುಂಬಾರರ ಗುಡಿ ಕೈಗಾರಿಕಾ ಸಹಕಾರ (ನಿ.) ಪುತ್ತೂರು ಇದರ ವಿಟ್ಲ ಶಾಖೆಯ ಕೋಣೆ ಉದ್ಘಾಟನೆ ಹಾಗೂ ಸ್ಥಳಾಂತರ ಸಮಾರಂಭ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ನಡೆಯಿತು.
ನೂತನ ಶಾಖೆಯನ್ನು ಸಂತೋಷ್...
ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಎಂದು...
















