Tag: vtv vitla
ಅಮೆರಿಕದಲ್ಲಿ ಸೆಪ್ಟೆಂಬರ್ 21ರಂದು ಕ್ವಾಡ್ ಶೃಂಗಸಭೆ; ಪ್ರಧಾನಿ ಮೋದಿ ಭಾಗಿ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 21 ರಂದು ಡೆಲವೇರ್ನಲ್ಲಿ ನಾಲ್ಕನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಬೈಡನ್-ಹ್ಯಾರಿಸ್ ಆಡಳಿತವು 2021 ರಲ್ಲಿ,...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಬಕಾರಿ ನೀತಿ...
ಡಾ. ದೇವದಾಸ್ ಕಾಪಿಕಾಡ್ಗೆ ಜುಬೈಲ್ ಅಲ್ ಮುಝೈನ್ ಸಂಸ್ಥೆಯಿಂದ ಸನ್ಮಾನ
"ಕಾಪಿಕಾಡ್ ಶೋ" ಪ್ರದರ್ಶಿಸಲು ಸೌದಿ ಅರೇಬಿಯಾಕ್ಕೆ ತೆರಳಿರುವ ಖ್ಯಾತ ತುಳು ಕಲಾವಿದ, ನಟ, ನಿರ್ದೇಶಕ "ತೆಲಿಕೆದ ಬೊಳ್ಳಿ" ಡಾ. ದೇವದಾಸ್ ಕಾಪಿಕಾಡ್ ಅವರನ್ನು ಜುಬೈಲ್ ಅಲ್ ಮುಝೈನ್ ಸಂಸ್ಥೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ...
ಪುತ್ತೂರು: ಚಾಲಕ ಅಸ್ವಸ್ಥಗೊಂಡು ಅಂಗಡಿಗೆ ನುಗ್ಗಿದ ಕಾರು; ಇಬ್ಬರಿಗೆ ಗಾಯ..!
ಪುತ್ತೂರು: ಚಾಲಕ ಅಸ್ವಸ್ಥಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಹಿಮ್ಮುಖವಾಗಿ ಚಲಿಸಿ ಅಂಗಡಿಗಳಿಗೆ ನುಗ್ಗಿದ್ದು, ವ್ಯಕ್ತಿ ಮತ್ತು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಪುತ್ತೂರಿನ ಕಿಲ್ಲೆ ಮೈದಾನದ ಬಳಿ ನಡೆದಿದೆ.
ಕಿಲ್ಲೆ ಮೈದಾನದ ಒಳಗೆ ನಿಲ್ಲಿಸಿದ್ದ...
ಉಪ್ಪಿನಂಗಡಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿ ಅರೆಸ್ಟ್..!
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14...
ಕಾಸರಗೋಡು: ಕಳವು ಪ್ರಕರಣ; ಆರೋಪಿ ಅರೆಸ್ಟ್..!
ಕಾಸರಗೋಡು: ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಮುಹಮ್ಮದ್ ಹನೀಫ್ (34) ಎಂದು ಗುರುತಿಸಲಾಗಿದೆ.
ಮೂಲತಃ ಮಂಜೇಶ್ವರ ಮಚ್ಛಂಪಾಡಿ ನಿವಾಸಿಯಾಗಿರುವ ಈತ...
ಉಡುಪಿ: ಮನೆಯಿಂದ ಹೊರ ಹೋದ ಯುವಕ ವಾಪಸು ಬಾರದೆ ನಾಪತ್ತೆ..!
ಉಡುಪಿ: ಯುವಕನೋರ್ವ ಮನೆಯಿಂದ ಹೊರ ಹೋದವರು ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂದು ಗುರುತಿಸಲಾಗಿದೆ.
5 ಅಡಿ 4 ಇಂಚು ಎತ್ತರ, ಸಾಧಾರಣ...
ಉಡುಪಿ: ನೇಜಾರ್ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಜೈಲಿನಲ್ಲಿ...
ಉಡುಪಿ: ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಅನ್ನ, ನೀರು ಸ್ವೀಕರಿಸಲು ನಿರಾಕರಸಿದ್ದಾನೆ ಎಂದು ವರದಿಯಾಗಿದೆ.
ಬೆಂಗಳೂರು ಸೆಂಟ್ರಲ್ ಜೈಲ್ ನಲ್ಲಿ ಆರೋಪಿ ಪ್ರವೀಣ್ ಉಪವಾಸವಿದ್ದು, ಬೆಳಗಿನ...
ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ: ಒಡಿಶಾದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ
ಮಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ ಬಂಗಾಳದ ದಿಲ್ದಾರ್ ಆಲಿ (28) ಎಂದು...
ನಿಮಗೆ ಈ ಸಮಸ್ಯೆಗಳಿದ್ದಾಗ ತಪ್ಪಿಯೂ ಹಾಲು ಕುಡಿಯಬೇಡಿ
ಹಾಲಿನ ಸೇವನೆಯು ಪ್ರತಿಯೊಬ್ಬರ ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗುತ್ತದೆ ಆದರೆ ಕೆಲವೊಂದು ಸಮಸ್ಯೆ ಇರುವವರು ಇದನ್ನು ಸೇವಿಸದೆ ಇರುವುದು ಒಳ್ಳೆಯದಯ. ಆ ಸಮಸ್ಯೆಗಳು ಯಾವುವು ನೋಡೋಣ.
ಹಾಲು ಒಂದು ಉತ್ತಮ ಆಹಾರವಾಗಿದ್ದು, ಇದು ನಮ್ಮ ದೇಹಕ್ಕೆ...
















