Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: (ಸೆ.13) ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ (ನಿ.) ಪುತ್ತೂರು ವಿಟ್ಲ ಶಾಖೆಯ...

ವಿಟ್ಲ: ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ (ನಿ.) ಪುತ್ತೂರು ವಿಟ್ಲ ಶಾಲೆಯ ಸ್ವಂತ ಕಟ್ಟಡ ಕೋಣೆಯ ಉದ್ಘಾಟನೆ ಹಾಗೂ ಸ್ಥಳಾಂತರ ಸಮಾರಂಭ ಕಾರ್ಯಕ್ರಮವು ಸೆ.13 ನೇ ಶುಕ್ರವಾರ 10:30ಕ್ಕೆ ಸ್ಮಾರ್ಟ್ ಸಿಟಿ,...

ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾಟ

ವಿಠಲ ಪದವಿಪೂರ್ವ ಕಾಲೇಜು ಹುಡುಗಿಯರ ವಿಭಾಗ ದ್ವಿತೀಯ ಸ್ಥಾನ ಹುಡುಗರ ವಿಭಾಗ ತೃತೀಯ ಸ್ಥಾನ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾಟವು ಸೈಂಟ್ ಎಲೋಸಿಯಸ್ ಕಾಲೇಜು ಮಂಗಳೂರು ಇಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ...

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಥಮ ಪದಾಧಿಕಾರಿಗಳ ಸಭೆ

ಪುತ್ತೂರು: ಭಾರತಿಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಥಮ ಪದಾಧಿಕಾರಿಗಳ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರತಿ ಬೂತಿನಲ್ಲಿ ಸದಸ್ಯತಾ ಅಭಿಯಾನವನ್ನು ಯಶಸ್ವಿಗೊಳಿಸಲು ಪದಾಧಿಕಾರಿಗಳು ಶಕ್ತಿ...

ಪತ್ರಕರ್ತೆ ನಾಝಿಯಾ ಕೌಸರ್‌ಗೆ ಡಾಕ್ಟರೇಟ್ ಪದವಿ

ಕನ್ನಡ ಸುದ್ದಿ ಮಾಧ್ಯಮದ ನಿರೂಪಕಿ ನಾಝಿಯಾ ಕೌಸರ್‌ಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ (ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ) ನೀಡಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿವಿ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ...

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ..!

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅವರು ಜಿಗಿದಿದ್ದಾರೆ. ಮೃತದೇಹವನ್ನು ಮರಣೋತ್ತರ...

ವಿಟ್ಲ : (ಸೆ. 15) ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ...

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯ ಬಗ್ಗೆ ಸಂಘದ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಯನ್‌...

60 ವರ್ಷದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರ; ಚಾರ್ಜ್​ ಶೀಟ್​ನಲ್ಲಿ ಉಲ್ಲೇಖ..!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಮೇಲೆ ಲೈಂಗಿಕ...

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ವಿರುದ್ದ ಆರೋಪ ಮಾಡಿದ ಮಹಿಳೆಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ನ್ಯಾಯಾಲಯದ ತಡೆಯಾಜ್ಞೆ ಬೆನ್ನಲ್ಲೇ ಪುತ್ತಿಲ ಹಾಗೂ ಬೆಂಬಲಿಗರಿಂದ ವಿಶೇಷ ಪ್ರಾರ್ಥನೆ ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆ‌ರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್...

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಂಟೈನರ್‌..!

ಉಪ್ಪಿನಂಗಡಿ: ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿ ಎಂಬಲ್ಲಿ ಕಂಟೈನರ್‌ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಯತ್ತ ಸಾಗಿದೆ. ಘಟನೆಯಲ್ಲಿ...

ಮಣಿಪಾಲ: ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಂಚನೆ; ಪ್ರಕರಣ ದಾಖಲು..!

ಮಣಿಪಾಲ: ಹೆಚ್ಚಿನ ಲಾಭಾಂಶಕ್ಕಾಗಿ ವ್ಯಕ್ತಿಯೊಬ್ಬರು ಹಣ ಹೂಡಿಕೆ ಮಾಡಿ ಲಕ್ಷಾಂತರ ರೂ. ವಂಚನೆಗೆ ಒಳಗಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷನಗರದ ಮಹಮ್ಮದ್ ಶರೀಫ್(28) ಎಂಬವರು ಹೆಚ್ಚಿನ ಲಾಭಾಂಶ ನೀಡುವ ಮೊಬೈಲ್...
error: Content is protected !!