Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಂಬಳಬೆಟ್ಟು-ಧರ್ಮನಗರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ...

ಕಂಬಳಬೆಟ್ಟು-ಧರ್ಮನಗರ : ಡಿಸೆಂಬರ್‌ 21 ರಿಂದ 25 ರವರೆಗೆ ಕಂಬಳಬೆಟ್ಟು-ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 8 ರಂದು ಧರ್ಮನಗರ ಮಹಾಗಣೇಶೋತ್ಸವದ...

ಭಾರತದಲ್ಲಿ ಆ್ಯಪಲ್ ಐಫೋನ್ 16 ಸೀರಿಸ್ ಬಿಡುಗಡೆ :

ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿರೋ ಟೆಕ್​ ಕಂಪನಿ ಎಂದರೆ ಆ್ಯಪಲ್. ಬಹು ನಿರೀಕ್ಷಿತ ಆ್ಯಪಲ್ ಐಫೋನ್ 16 ಸೀರಿಸ್ ಬಿಡುಗಡೆಯಾಗಿದೆ. ಹಲವು ಅಪ್‌ಗ್ರೇಡ್, ಅತ್ಯಾಧುನಿಕ ಫೀಚರ್ಸ್ ಜೊತೆ ಐಫೋನ್ 16 ಬಿಡುಗಡೆಯಾಗಿದೆ....

ಬೆಳ್ತಂಗಡಿ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ ನಗರದ ಹುಣ್ಸೆಕಟ್ಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಹುಣ್ಸೆಕಟ್ಟೆ ನಿವಾಸಿ ನಾರಾಯಣ ಪೂಜಾರಿ(75) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುವುದು ಇನ್ನೂ ತಿಳಿದು ಬಂದಿಲ್ಲ....

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಎಫ್.ಐ.ಆರ್. ಮತ್ತು ಮುಂದಿನ...

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅರುಣ್ ಕುಮಾ‌ರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ಅತ್ಯಾಚಾರ...

ವಿಟ್ಲ: ವಿ.ಹಿಂ.ಪ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43 ನೇ...

ವಿಟ್ಲ: ವಿ.ಹಿಂ.ಪ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43 ನೇ ವರ್ಷದ ಶ್ರೀ ಗಣೇಶೋತ್ಸವವು ಸೆ. 7 ರಿಂದ ಸೆ. 9 ರವರೆಗೆ ವಿಟ್ಲ ಅನಂತ ಸದನದಲ್ಲಿ ವಿವಿಧ...

ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರುಗಳಿಗೆ ಸನ್ಮಾನ

ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ವತಿಯಿಂದ ಶಿಕ್ಷಕರ ದಿನಾಚರಣೆ ಮಾಡಲಾಯಿತು. ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷರಾದ ಶ್ರೀ ವಸಂತ್ ಶೆಟ್ಟಿ ಎರ್ಮೆನಿಲೆಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ವಿನ್ನಿ ಮಸ್ಕರೇನ್ಹಸ್,...

ಮಾಣಿಲ: (ಸೆ.15) ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮಾಣಿಲ ಶಾಖೆಯ ‘ಅಭಯ’...

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಪೆರುವಾಯಿ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ 15-09-2024ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 10.30 ಕ್ಕೆ ಮಾಣಿಲ ಶಾಖೆಯ ವಠಾರದಲ್ಲಿ...

ಹಲ್ಲೆ ಪ್ರಕರಣ; ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ಬಂಧನ..!

ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು....

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ: ನಾಗೇಂದ್ರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ..!

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬಹುಕೋಟಿ ಹಗರಣದ ಆರೋಪಿ ಮಾಜಿ ಸಚಿವ ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಈ ಪ್ರಕರಣದ ಬಗ್ಗೆ ತನಿಖೆ...

ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟ; 52 ಮಂದಿ ಸಾವು..!

ಲಾಗೋಸ್: ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪ್ರಯಾಣಿಕರು ಮತ್ತು ಜಾನುವಾರುಗಳಿದ್ದ ಟ್ರಕ್‍ಗೆ ಡಿಕ್ಕಿಯಾಗಿ ಸ್ಫೋಟಗೊಂಡು ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಜಾನುವಾರುಗಳು ಸಜೀವ ದಹನಗೊಂಡ ಘಟನೆ ನೈಜೀರಿಯಾದಲ್ಲಿ ನಡೆದಿದೆ. ಉತ್ತರ ನೈಜೀರಿಯಾದ ನೈಜರ್...
error: Content is protected !!