Tag: vtv vitla
ಕೆಎಸ್ಆರ್ಟಿಸಿ ಬಸ್ಗೆ ಖಾಸಗಿ ಬಸ್ ಡಿಕ್ಕಿ : ಚಾಲಕ ಸಾವು, 9 ಜನರಿಗೆ ಗಾಯ
ಕೆಎಸ್ಆರ್ಟಿಸಿ ಬಸ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಚಾಲಕ ಸಾವನ್ನಪ್ಪಿದ್ದು, 9 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ನಡೆದಿದೆ.
ಪುಂಡಲೀಕ್ (36) ಮೃತ...
ಆಸ್ಪತ್ರೆ ಆವರಣದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತ್ಯು
ಆಸ್ಪತ್ರೆಯ ನಾಮಫಲಕಕ್ಕೆ ಅಳವಡಿಸಿದ್ದ ಕಬ್ಬಣದ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಎದುರಿನ ನ್ಯೂಲೈಫ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.
ಮೃತರನ್ನು ಮುಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.
ಇರ್ಷಾದ್ ಅವರು...
ಮುಂಬೈ ಪೊಲೀಸರ ಹೆಸರಲ್ಲಿ ವೈದ್ಯನಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಇಬ್ಬರು ಅರೆಸ್ಟ್
ಮುಂಬೈ ಪೊಲೀಸರೆಂದು ನಂಬಿಸಿ ಚಿತ್ರದುರ್ಗದ ಹಿರಿಯ ವೈದ್ಯರೊಬ್ಬರಿಂದ 1.27 ಕೋಟಿ ರೂ. ದೋಚಿದ್ದ ಸೈಬರ್ ವಂಚಕರನ್ನು ಬಂಧಿಸುವಲ್ಲಿ ಚಿತ್ರದುರ್ಗದ ಸೆನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಅಸ್ಸಾಂ ಮೂಲದ ಆರೋಪಿ ಪವನ್ ಕುಮಾರ್, ಜಾಕೀರ್...
ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಸರ್ಕಾರಿ ಬಸ್ : ಬಾಲಕ ಮೃತ್ಯು
ವೇಗವಾಗಿ ಬಂದ ಸರ್ಕಾರಿ ಬಸ್ವೊಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ...
ರಿವರ್ ಕ್ರಾಸಿಂಗ್ ತರಬೇತಿ ವೇಳೆ ಬೋಟ್ ಮುಳುಗಿ ಇಬ್ಬರು ಕಮಾಂಡೋಗಳ ದುರ್ಮರಣ
ಮಹಾರಾಷ್ಟ್ರದ ತಿಲಾರಿ ಡ್ಯಾಂನಲ್ಲಿ ರಿವರ್ ಕ್ರಾಸಿಂಗ್ ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ನ ಇಬ್ಬರು ಕಮಾಂಡೋಗಳು ಬೋಟ್ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಬೆಳಗಾವಿಯಜೆಎಲ್ ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನ ಮೂಲದ ವಿಜಯ್...
ದಾಖಲೆಯ 29 ಪದಕಗಳೊಂದಿಗೆ ಪ್ಯಾರಾಲಿಂಪಿಕ್ಸ್ ಪಯಣ ಮುಗಿಸಿದ ಭಾರತ
ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇವುಗಳಲ್ಲಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚು ಸೇರಿವೆ. ವಾಸ್ತವವಾಗಿ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಭಾರತ...
ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಇಂದು (ಸೆ.8) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್ಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಣ್ವೀರ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಅವರು ನಿನ್ನೆ ಸಂಜೆ...
ಕಂಬಳಬೆಟ್ಟು-ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ; ಸಾಮಾಜಿಕ ಜಾಲತಾಣ...
ಕಂಬಳಬೆಟ್ಟು-ಧರ್ಮನಗರ: ಡಿಸೆಂಬರ್ 21 ರಿಂದ 25 ರವರೆಗೆ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದಿನಾಂಕ 8/9/2024 ರಂದು ಬೆಳಗ್ಗೆ ಧರ್ಮನಗರ ಶ್ರೀ ಜಯದುರ್ಗೆ ಸನ್ನಿಧಿಯಲ್ಲಿ ಮತ್ತು...
ವಿಟ್ಲ ಬಿಜೆಪಿ ಎರಡನೇ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಶಿಶಿರ್ ಗೌಡ ಅನಿಲಕಟ್ಟೆ ಆಯ್ಕೆ
ವಿಟ್ಲ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ರವರು ವಿಟ್ಲ ಕಸಬಾಗ್ರಾಮದ ಸಾಮಾನ್ಯ ಕಾರ್ಯಕರ್ತನಾದ ಶಿಶಿರ್ ಗೌಡ ಅನಿಲ ಕಟ್ಟೆ ರವರನ್ನು ವಿಟ್ಲ ಬಿಜೆಪಿ ಎರಡನೇ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ...
ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಘೋಷಣೆ !
ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಹಲವು ಯಶಸ್ವಿ ‘ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಗುರುಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ.
ಚಲನಚಿತ್ರ...
















