Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪತಿ ಕಿರುಕುಳಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆ

ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಬೆಂಕಿ ಕೆನ್ನಾಲಿಗೆ ಸುಟ್ಟು ಕರಕಲಾಗಿದ್ದ ಅನುಷಾ ಸಾವು-ಬದುಕಿನ...

ಮೆದುಳು ಚುರುಕಾಗಲು ಪ್ರತಿದಿನ ಈ ಆಹಾರಗಳನ್ನು ತಪ್ಪದೆ ಸೇವಿಸಿ

ಬೇರೆಯವರಿಗಿಂತ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಬೇಕು ಹಾಗೂ ಸಮಯಕ್ಕೆ ಸರಿಯಾಗಿ ಒಳ್ಳೆಯ ನಿರ್ಧಾರಗಳನ್ನು ಕೈಗೊಳ್ಳಬೇಕೆಂದರೆ, ಮೆದುಳಿನ ಕಾರ್ಯವೈಖರ್ಯ ಸರಿಯಾಗಿ ನಡೆಯಬೇಕು. ಹೀಗಾಗಿ ಮೆದುಳಿನ ಪ್ರಕ್ರಿಯೆ ಸರಿಯಾಗಿ ನಡೆಯಬೇಕೆಂದರೆ, ಆರೋಗ್ಯಕಾರಿ ಆಹಾರ ಪದ್ಧತಿಯನ್ನು ಅಭ್ಯಾಸ ಮಾಡಿಕೊಳ್ಳಬೇಕು. ಉದಾಹರಣೆಗೆ...

ಮೂವರು ನಕ್ಸಲರ ಬಂಧನ: ಹಲವು ಸ್ಫೋಟಕಗಳು ವಶ

ಬಿಜಾಪುರದ ನಾರಾಯಣಪುರ ಸರ್ಕೇಗೌಡ ಮೋರಿ ಬಳಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದ ಮೂವರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಮಿ ಸೋಮ್ಲು, ಲಿಂಗು ಸೆಮ್ಲಾ ಅಲಿಯಾಸ್ ಲಿಂಗ ಮತ್ತು ಸೋಮ್ಲು ಕಡ್ತಿ...

ಕಾರವಾರ: ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತ ತಪ್ಪಿಸಿದ ನಿರ್ವಾಹಕ

ಕಾರವಾರ: ರೈಲ್ವೆ ನಿರ್ವಾಹಕರೊಬ್ಬರು ಹಳಿಯ ಮೇಲೆ ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತವೊಂದನ್ನು ತಪ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಭಟ್ಕಳದ ಮಾಧವ ನಾಯ್ಕ ರೈಲು...

ಗಣಪತಿ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಜಗಳ ; ಕೊಲೆಯಲ್ಲಿ ಅಂತ್ಯ

ಮನೆಯಲ್ಲಿ ಗಣಪತಿ ಪೂಜೆ ಹಾಗೂ ದೇವರಿಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಕಾರವಾರದ ಸಾಯಿಕಟ್ಟಾದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಆರೋಪಿ ಮನೀಶ್ ಕಿರಣ್...

ಸುಳ್ಯ : ಆಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ..! ಸ್ಕೂಟಿ ಸವಾರ...

ಸುಳ್ಯ: ಸ್ಕೂಟಿ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.7ರಂದು ಸಂಜೆ ಪೆರಾಜೆ ಸಮೀಪ ನಡೆದಿದೆ. ಮೃತ ಯುವಕನನ್ನು ಚೆಂಬು ಗ್ರಾಮದ ಕುದುರೆಪಾಯ...

ಮಂಗಳೂರು : ಲಾರಿ ಮತ್ತು ಸ್ಕೂಟರ್‌ ನಡುವೆ ಭೀಕರ ಅಪಘಾತ – ಸ್ಕೂಟರ್‌ ಸವಾರ...

ಮಂಗಳೂರು :ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಮೃತ...

ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತ ಮಹಿಳೆ ನಾಪತ್ತೆ : ಪತಿಯಿಂದ ಠಾಣೆಗೆ ದೂರು!

ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವಕೊಪ್ಪ ಎಂಬಲ್ಲಿ ನಡೆದಿದೆ. ಕೂವೆಕೊಪ್ಪ ನಿವಾಸಿ ನಾಗೇಶ ಎಂಬವರ ಪತ್ನಿ, ಭಾರತಿ (35) ನಾಪತ್ತೆಯಾದ ಮಹಿಳೆ, ಜು.7ರಂದು ಪತಿ...

ವಿಟ್ಲ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‌‌ ಆಗಿ ಯಶೋಧರ ಪಟ್ಲ ಆಯ್ಕೆ

ವಿಟ್ಲ: ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ರವರು ವಿಟ್ಲ ಮುಡ್ನೂರು ಗ್ರಾಮದ ಸಾಮಾನ್ಯ ಕಾರ್ಯಕರ್ತನಾದ ಯಶೋಧರ ಪಟ್ಲ ರವರನ್ನು ವಿಟ್ಲ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‌‌ರಾಗಿ ಆಯ್ಕೆ...

ಬೈಂದೂರು: ಮನೆಯ ಆವರಣ ಗೋಡೆಯ ವಿಚಾರವಾಗಿ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ..!

ಬೈಂದೂರು: ಮನೆಯ ಆವರಣ ಗೋಡೆಯ ವಿಚಾರವಾಗಿ ಮಾತಿಗೆ ಮಾತು ಬೆಳೆದು ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಎಂಬಲ್ಲಿ ನಡೆದಿದೆ. ವಾಸುದೇವ ಖಾರ್ವಿಯವರ...
error: Content is protected !!