Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ವಾಯು ಗುಣಮಟ್ಟ ಗಣನೀಯ ಕುಸಿತ; ಗಾಳಿಯಲ್ಲಿ ಹೆಚ್ಚಿದ ಅಪಾಯಕಾರಿ ಕಣಗಳು..!

ಬೆಂಗಳೂರು : ಕರ್ನಾಟಕದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿರುವುದು ಗ್ರೀನ್‌ಪೀಸ್ ಇಂಡಿಯಾ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಪರಿಣಾಮವಾಗಿ, ಹಿತಕರವಾದ ಹವಾಮಾನ ಮತ್ತು ಮಾಲಿನ್ಯ...

ಬಂಟ್ವಾಳ: ಭೀಕರ ಕಾರು ಅಪಘಾತ; ಪತ್ನಿ ಸಾವು, ಪತಿ ಗಂಭೀರ..!

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ನವವಿವಾಹಿತೆ ಪೆರ್ನೆ...

ಕುಳ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‌‌ ಆಗಿ ಪ್ರಶಾಂತ್‌ ಶೆಟ್ಟಿ ಬರೆ ಆಯ್ಕೆ

ಕುಳ: ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ರವರು ಕುಳ ಗ್ರಾಮದ ಸಾಮಾನ್ಯ ಕಾರ್ಯಕರ್ತನಾದ ಪ್ರಶಾಂತ್‌ ಶೆಟ್ಟಿ ಬರೆ ರವರನ್ನು ಕುಳ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‌‌ರಾಗಿ ಆಯ್ಕೆ ಮಾಡಿದ್ದಾರೆ. ಭಾರತೀಯ...

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ

ಕುಂದಾಪುರ: ಉಡುಪಿಯಿಂದ ಬೈಂದೂರಿನತ್ತ ಸಾಗುತ್ತಿದ್ದ ಟ್ಯಾಂಕರ್‌ ಘನವಾಹನದಲ್ಲಿದ್ದ ಟ್ಯಾಂಕರ್‌ನಿಂದ ಆಯಿಲ್ ಸೋರಿಕೆಯಾದ ಹಿನ್ನಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ದ್ವಿಚಕ್ರವಾಹನ ಸವಾರರು ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂಭಾಶಿಯಿಂದ ಹೆಮ್ಮಾಡಿ...

ಟಾಟಾ ಏಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು..!

ಚಿಕ್ಕಮಗಳೂರು: ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಮೃತಪಟ್ಟ ಯುವಕರನ್ನು ಶ್ರೀಧರ್ (20)...

ಹಾವು ಕಡಿದು ಬಾಲಕಿ ಸಾವು..!

ತುಮಕೂರು: ಗೌರಿ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ಘಟನೆ ಕುಣಿಗಲ್ ಪಟ್ಟಣದ 22ನೇ ವಾರ್ಡ್‌ನಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ 22ನೇ ವಾರ್ಡ್‌ನ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್...

ಮಣಿಪಾಲ: ಮಹಿಳೆಯ ಬ್ಯಾಂಕ್‌ ಖಾತೆಯಿಂದ ಅಕ್ರಮ ಹಣ ವರ್ಗಾವಣೆ; ಪ್ರಕರಣ ದಾಖಲು..!

ಮಣಿಪಾಲ: ಮಹಿಳೆಯೋರ್ವರ ಬ್ಯಾಂಕ್‌ನಿಂದ ಸಾವಿರಾರು ರೂಪಾಯಿ ಅಕ್ರಮವಾಗಿ ವರ್ಗಾವಣೆಗೊಂಡ ಬಗ್ಗೆ, ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಣ ಕಳೆದುಕೊಂಡ ಮಹಿಳೆ ಮಣಿಪಾಲ ಮೂಲದ ಸುಚಿತ್ರಾ ಎಂದು ತಿಳಿದು ಬಂದಿದೆ. ಸೆ.4ರಂದು ಸುಚಿತ್ರಾ ಅವರ...

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ; ಮಹಿಳೆ ಗಂಭೀರ…!

ಮಂಗಳೂರು: ರಸ್ತೆ ದಾಟುತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಮೂಲ್ಕಿ ತಾಲೂಕಿನ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ರಾಜರತ್ನಪುರ ನಿವಾಸಿ ಚೇತನಾ...

ಉಡುಪಿ: ಬಂಡೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಮೀನುಗಾರಿಕಾ ಬೋಟ್; 7 ಮೀನುಗಾರರ ರಕ್ಷಣೆ

ಉಡುಪಿ: ಮಲ್ಪೆ ಬಂದರಿನಿಂದ ಹೊರಟ ಆಳಸಮುದ್ರ ಮೀನುಗಾರಿಕಾ ಬೋಟ್ ಭಟ್ಕಳ ಸಮೀಪದ ತೆಂಗಿನಗುಂಡಿ ಬಂದರಿನ ಬಳಿ ಬಂಡೆಗೆ ಬಡಿದು ಸಮುದ್ರದಲ್ಲಿ ಮುಳುಗಿದ ಘಟನೆ ಗುರುವಾರ ಸಂಜೆ ನಡೆದಿದೆ. ಹಡಗಿನಲ್ಲಿದ್ದ ಎಲ್ಲಾ ಏಳು ಮೀನುಗಾರರನ್ನು...
error: Content is protected !!