Friday, April 26, 2024
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ನೀರಿನ ಟ್ಯಾಂಕರ್ ಪಲ್ಟಿ: ಓರ್ವ ಕಾರ್ಮಿಕ ಸಾವು

ಬೆಳ್ತಂಗಡಿ: ನೀರಿನ ಟ್ಯಾಂಕರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಟ್ಯಾಂಕರ್ ನ ಅಡಿಗೆ ಸಿಲುಕಿ ಮೃತಪಟ್ಟ ಘಟನೆ ಕೊಕ್ಕಡದಲ್ಲಿ ನಡೆವದಿಸದೆ. ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಮೃತಪಟ್ಟ ಕಾರ್ಮಿಕ. ಕೊಕ್ಕಡ ಗ್ರಾಮದ ಮೈಪಾಳದಲ್ಲಿ ಸೇತುವೆ ಮತ್ತು...

ಕಡಂಬು : (ಮಾ.10) ಫ್ರೆಂಡ್ಸ್ ಕಡಂಬು ಇದರ ಆಶ್ರಯದಲ್ಲಿ “ನಮೋ ಟ್ರೋಫಿ” 2024 ಸೂಪರ್...

ಕಡಂಬು : ಹಿಂದೂ ಬಾಂಧವರ 7 ಜನರ ಅಂಡರ್ ಆರ್ಮ್ ಶೈಲಿಯ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ದಿನಾಂಕ : 10-03-2024 ಆದಿತ್ಯವಾರ ಕಡಂಬು ಚಾವಡಿ ಬಳಿ ನಡೆಯಲಿದೆ. ಅಭಿಜಿತ್ J ಸಾಲಿಯಾನ್ ಮಾಲಕರು...

ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗೊನೆಮುಹೂರ್ತ ಕಾರ್ಯಕ್ರಮ

ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ 43 ನೇ ವಾರ್ಷಿಕ ಭಜನಾ ಮಹೋತ್ಸವವು ಮಾ. 8 ನೇ ಶುಕ್ರವಾರದಿಂದ ಮಾ. 10 ನೇ ಆದಿತ್ಯವಾರದವರೆಗೆ ಶ್ರೀ...

ಮನೆ ಆಶೀರ್ವಾದಕ್ಕಾಗಿ ಬಂದ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಪುತ್ತೂರು: ಮನೆಲ ಚರ್ಚ್ ಪ್ರಧಾನ ಧರ್ಮಗುರುವೋರ್ವರು ತಮ್ಮದೇ ಚರ್ಚ್ ವ್ಯಾಪ್ತಿಯ ಹಿರಿಯ ಪ್ರಾಯಸ್ಥ ದಂಪತಿಗೆ ಕಾಲರ್ ಎಳೆದು ಎಳೆದಾಡಿ, ಹೊಡೆದ ಘಟನೆ ಫೆ.29 ರಂದು ನಡೆದಿದೆ. ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79ವ.)...

ಪುತ್ತೂರು: ಪುತ್ತೂರಿನಲ್ಲಿ ನೂತನ SCI ಉದ್ಘಾಟನೆ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು 24/2/24 ರಂದು ಶನಿವಾರ ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು . ಅಧ್ಯಕ್ಷರಾಗಿ...

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಮೃತ್ಯು

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ. ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ...

ಧರ್ಮಸ್ಥಳ: ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಕಿಶೋರ್ ಪುಜಾರಿ (37) ಎಂಬವರು ದಿನಾಂಕ...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ಶಂಕಿತ ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ...

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿ ಬಂಧನ;

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ನಗರದ ಶಾಂತಿ ನಗರದ ನಿವಾಸಿ ಕಿರಣ್ (26) ಬಂಧಿತ ಆರೋಪಿ. ಈತನಿಂದ 74 ಸಾವಿರ ರೂಪಾಯಿ ಮೌಲ್ಯದ 13.25...

ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ- ಅಪಾರ ಹಾನಿ

ಪುತ್ತೂರು : ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ...
error: Content is protected !!