Tag: vtv vitla
ಮದ್ಯಪ್ರಿಯರಿಗೆ ಗುಡ್ ನ್ಯೂಸ್; ಬ್ರಾಂಡಿ ವಿಸ್ಕಿ ದರದಲ್ಲಿ ಭಾರಿ ಕಡಿತ
ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಬ್ರಾಂಡಿ ವಿಸ್ಕಿಗಳ ದರ ಭಾರಿ ಕಡಿತವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್ಗಳ ದರ ಕಡಿಮೆಯಾಗಿದೆ. ದುಬಾರಿ ಬೆಲೆಯ ಪ್ರೀಮಿಯಂ ಬ್ರ್ಯಾಂಡ್ ಮದ್ಯದ ದರ ಇಳಿಕೆಯಾಗಿದ್ದು ಕಡಿಮೆ ಬೆಲೆಯಲ್ಲಿ...
ಮಂಗಳೂರು: ಬೈಕ್ ಸ್ಕಿಡ್ ಆಗಿ ಪಲ್ಟಿ; ಸವಾರರಿಬ್ಬರು ಸಾವು..!
ಮಂಗಳೂರು: ಬೈಕೊಂದು ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಬಳಿ ಸಂಭವಿಸಿದೆ.
ಮೃತಪಟ್ಟವರನ್ನು ರಾಮಕುಂಜದ ಚೇತನ್ ಹಾಗೂ ಉರ್ವಾಸ್ಟೋರ್ ನ ಕಾಶಿ ಎಂದು ಗುರುತಿಸಲಾಗಿದೆ.
ಸವಾರರು ಇಂದು ಮುಂಜಾನೆ...
ವಿಟ್ಲ: ಮಗನ ಮೇಲೆ ತಂದೆಯಿಂದ ಹಲ್ಲೆಗೆ ಯತ್ನ;ಪ್ರಕರಣ ದಾಖಲು..!
ವಿಟ್ಲ: ತಂದೆ- ಮಗನ ನಡುವೆ ಜಗಳ ನಡೆದು ತಂದೆ ಮಗನಿಗೆ ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಣಚ ಗ್ರಾಮದ ಕೊಲ್ಲಪದವು ನಿವಾಸಿ ಬಾಬು ಕೆ.ಎಂಬವರ...
ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಕುಂದಾಪುರ : ಮೆಡಿಕಲ್ ಓದುವ ಆಸೆ ಇದ್ದ ವಿದ್ಯಾರ್ಥಿಯೊಬ್ಬ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿತ್ತೆಂದು ಬೇಸರಗೊಂಡು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ.
ಹಳ್ನಾಡು ಗ್ರಾಮದ...
ಉಡುಪಿ : ಹೊಳಪು ಹೆಚ್ಚಿಸಲು ಹೋಗಿ ಚಿನ್ನ ಕಳೆದುಕೊಂಡ ವೃದ್ದೆ..!
ಉಡುಪಿ : ಗೋಲ್ಡ್ ಸಂಸ್ಥೆಯ ಉಚಿತ ಕೊಡುಗೆಯೆಂದು ಯುವಕನೊಬ್ಬ ಚಿನ್ನದ ಕೈ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ಹೇಳಿ ವೃದ್ಧೆಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬೈಲಕರೆಯಲ್ಲಿ ಸಂಭವಿಸಿದೆ.
ಬೈಲಕರೆಯ ಕಲ್ಯಾಣಿ ಜತ್ತನ್ ಮನೆಯ...
ಜಾಯಿಕಾಯಿಯ ಉಪಯೋಗಗಳು
ಜಾಯಿಕಾಯಿ ಔಷಧೀಯ ಗುಣಗಳಿಂದಲೂ, ವಾಣಿಜ್ಯಿಕವಾಗಿ ಬಹಳ ಪ್ರಮುಖವಾದ ವನಸ್ಪತಿ. ಇದರ ಹಣ್ಣಿನಲ್ಲಿ ಎರಡು ಭಾಗಗಳಿವೆ. ತಿರುಳುಹಾಗೂ ಅದನ್ನು ಆವರಿಸಿರುವ ಸಿಪ್ಪೆ.ಎರಡೂ ಮಾರುಕಟ್ಟೆಯಲ್ಲಿ ಬೆಲೆಬಾಳುವುವಂತಹುದು. ಒಂದೇ ಮರದಲ್ಲಿ ಜಾಯಿಕಾಯಿ ಮತ್ತು ಜಾಯಿಪತ್ರೆ ಎಂಬ ಎರಡು...
ಕೆಲವೇ ಇಂಚುಗಳ ಅಂತರದಲ್ಲಿ ರೈಲು ಅಪಘಾತದಿಂದ ಪಾರಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ತಂಡವು ರೈಲ್ವೇ ಹಳಿಯೊಂದರ ಕೆಳಗೆ ಜಲಾವೃತಗೊಂಡಿರುವ ಹೊಳೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ರೈಲ್ವೆ ಹಳಿಯ ಮೇಲೆ ರೈಲು ಬಂದಿದೆ. ಆ ವೇಳೆ ಈ...
ಸುರತ್ಕಲ್ : ಹಿಂದಿನಿಂದ ವಾಹನ ಬಡಿದು ದ್ವಿಚಕ್ರ ಸವಾರ ಮೃತ್ಯು..!
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವಾಹನ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ...
ಮಂಗಳೂರು : ಪ್ರಿಯತಮೆಯ ಹತ್ಯೆಗೈದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಮಂಗಳೂರು : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಹತ್ಯೆಗೈದ ಆರೋಪಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಲೆ ಮಾಡಿದ ಬಳಿಕ ಆಕೆಯ ಮೊಬೈಲ್ ಫೋನ್ ಮತ್ತು ಎಟಿಎಂ...
ಅಳಿಕೆ : (ಸೆ .6) ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಗರ್ಭಗುಡಿ...
ಅಳಿಕೆ : ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಂಬಂಧವಾಗಿ ವಾಸ್ತುಶಿಲ್ಪಿ ಶ್ರೀ ಕೃಷ್ಣಪ್ರಸಾದ ಮುನಿಯಂಗಳ ಇವರ ಮಾರ್ಗದರ್ಶನದಲ್ಲಿ ಗರ್ಭಗುಡಿ ಮತ್ತು ನಮಸ್ಕಾರ ಮಂಟಪದ ಶಿಲಾಮಯ ಕೆಲಸಕಾರ್ಯಗಳ ಆರಂಭಕ್ಕೆ ಬ್ರಹ್ಮಶ್ರೀ ಕುಂಟುಕುಡೇಲು ಶ್ರೀ...
















