Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೈಕಾರ: ( ಸೆ. 4) ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ...

ಕೈಕಾರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಕೈಕಾರ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಗ್ರಾಮಾಂತರ...

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಜಾಮೀನು...

ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆತಂದ ಪೋಲಿಸರು..!! ಪುತ್ತಿಲ ಪರಿವಾರ ಸಂಸ್ಥಾಪಕ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ದೂರು ಸಲ್ಲಿಸಿದ್ದ ಸಂತ್ರಸ್ಥೆಯ ಮೆಡಿಕಲ್ ಟೆಸ್ಟ್ ನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ...

ವಿಟ್ಲ ಪಟ್ಟಣ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕರುಣಾಕರ ಅವಿರೋಧ ಆಯ್ಕೆ

ಉಪಾಧ್ಯಕ್ಷೆಯಾಗಿ ಸಂಗೀತ ಪಾಣೆಮಜಲು ವಿಟ್ಲ ಪಟ್ಟಣ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕರುಣಾಕರ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಾಣೆಮಜಲು ಆಯ್ಕೆಯಾಗಿದ್ದಾರೆ. ಬಂಟ್ವಾಳ ತಹಶೀಲ್ದಾರ್‌ ಅರ್ಚನಾ ಭಟ್‌ ಚುನಾವಣಾಧಿಕಾರಿಯಾಗಿ ಇಂದು ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಚುನಾವಣಾ ಪ್ರಕ್ರಿಯೆಯನ್ನು...

ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾದ ತರುಣ್‌- ಸೋನಲ್‌

ಮಂಗಳೂರು: ಬೆಂಗಳೂರಿನಲ್ಲಿ ಮದುವೆ ನಡೆದ ನಂತರ ಈ ಜೋಡಿ ಮತ್ತೆ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನವ ಜೋಡಿಯ ವಿವಾಹ ಸಂಭ್ರಮದ ಫೋಟೋಸ್ ವೈರಲ್ ಆಗಿದೆ. ಸಿಂಡ್ರೆಲಾ ಶೈಲಿಯ...

ಆಂಧ್ರ, ತೆಲಂಗಾಣದಲ್ಲಿ ಪ್ರವಾಹ; ಸಾವಿನ ಸಂಖ್ಯೆ 27ಕ್ಕೆ ಏರಿಕೆ..!

ಅಮರಾವತಿ: ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹದಿಂದ ಎರಡು ರಾಜ್ಯಗಳಿಂದ ಸೇರಿ 27 ಜನ ಸಾವಿಗೀಡಾಗಿದ್ದಾರೆ. ಮೂವರು ಕಣ್ಮರೆಯಾಗಿದ್ದು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಮಳೆಯ ಪರಿಣಾಮದಿಂದ ಸತ್ತವರ ಪೈಕಿ 12...

ವಿಟ್ಲ ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ಅಧ್ಯಕ್ಷ ಸ್ಥಾನಕ್ಕೆ ಕರುಣಾಕರ ಉಪಾಧ್ಯಕ್ಷೆ ಸ್ಥಾನಕ್ಕೆ ಸಂಗೀತ ಪಾಣೆ ಮಜಲು ನಾಮ ಪತ್ರ ಸಲ್ಲಿಕೆ ವಿಟ್ಲ ಪಟ್ಟಣ ಪಂಚಾಯತ್‌‌ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ಮೀಸಲಾತಿ ನಿಗದಿಯಾಗಿತ್ತು. ಇದೀಗ 18 ಸ್ಥಾನಗಳ ಪೈಕಿ 12...

ಮಂಗಳೂರು: ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವಕ; ಪ್ರಕರಣ ದಾಖಲು..!

ಮಂಗಳೂರು: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಯುವಕನೋರ್ವನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಗರೇಟ್ ಸೇದಿದ ಯವಕ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂದು...

ಮಂಗಳೂರು: ಹೆಣ್ಣು ಮಗುವನ್ನು ಕಿಡ್ನಾಪ್ ಮಾಡಿದ ಆರೋಪಿಯನ್ನು 2 ಗಂಟೆಯೊಳಗೆ ಅರೆಸ್ಟ್ ಮಾಡಿದ ಪೊಲೀಸರು..!

ಮಂಗಳೂರು: ಎರಡೂವರೆ ವರ್ಷದ ಮಗುವಿನ ಅಪಹರಣ ಮಾಡಿದ್ದ ಆರೋಪಿಯನ್ನು ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿ ಮಗುವನ್ನು ರಕ್ಷಣೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೇರಳದ ಅನೀಶ್...

ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ

ವಿಟ್ಲ : ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಹಾಗೂ ಶಾರದಾ ಯೋಗ ಮತ್ತು ನೇಚುರೋಪತಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಪಾಡಿ ಇದರ ಜಂಟಿ ಆಶ್ರಯದಲ್ಲಿ ಹಾಗೂ ವೀರಾಂಜನೇಯ ದೇವಸ್ಥಾನ ಟ್ರಸ್ಟ್(ರಿ),ಮಾರುತಿ ಫ್ರೆಂಡ್ಸ್...

ಕಾಪು ಬೀಚ್ ನಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ಸ್ಥಳೀಯ ಮೀನುಗಾರರು

ಕಾಪು : ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಸಮುದ್ರಕ್ಕೆ ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯ ಮಿನುಗಾರರು ರಕ್ಷಿಸಿದ ಘಟನೆ ಇಂದು ಕಾಪು ಬೀಚ್ ನಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್...
error: Content is protected !!