Tag: vtv vitla
ಹೆಸರಿಗೆ ತಕ್ಕಂತೆ ಅಮೃತವೆಂಬ “ಅಮೃತಬಳ್ಳಿ”ಯಲ್ಲಿದೆ ರೋಗ ನಿರೋಧಕ ಶಕ್ತಿಯ ಗುಣ
ಇದೊಂದು ಆಯುರ್ವೇದದ ಅದ್ಭುತವಾದ ಗಿಡಮೂಲಿಕೆಯಾಗಿದೆ. ಸಾಂಕ್ರಾಮಿಕ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಅಮೃತ ಬಳ್ಳಿ ಕಷಾಯವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಕಾರಿ, ಸುಲಭವಾಗಿ ಸಿಗುವ ಅಮೃತ ಬಳ್ಳಿ ಸೇವನೆ ಬಗ್ಗೆ...
ಪುತ್ತೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ...
ಪುತ್ತೂರು: ಹಿಂದೂ ಮುಖಂಡ. ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್...
ಅಪ್ರಾಪ್ತ ಬಾಲಕರಿಂದ ಕಿರುಕುಳ; ಮನನೊಂದ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಮಂಡ್ಯ: ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ 15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಇಂಪನ(15) ಎಂದು ಗುರುತಿಸಲಾಗಿದೆ.
ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ...
ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದ ಜೂ.ಎನ್ಟಿಆರ್, ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ನಟ...
ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನಕ್ಕೆ ನಟ ಜೂ.ಎನ್ಟಿಆರ್ ಕುಟುಂಬ ಆಗಮಿಸಿದೆ. ಕರಾವಳಿ ಜಿಲ್ಲೆ ಉಡುಪಿ ಎರಡನೇ ದಿನದ ಪ್ರವಾಸದಲ್ಲಿರುವ ತಾರಕ್ ರಾಮ್ ಮಧ್ಯಾಹ್ನ ಮಹಾಪೂಜೆ ಸಂದರ್ಭಗಳಲ್ಲಿ ದೇವಸ್ಥಾನಕ್ಕೆ ಆಗಮಿಸಿ ತಾಯಿ ಕೊಲ್ಲೂರಮ್ಮನ...
ಕಾರಿನ ಗಾಜು ಒಡೆದು ಕಳ್ಳತನ; ನಾಲ್ವರ ಬಂಧನ..!
ಬೆಂಗಳೂರು: ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ವೊಂದಕ್ಕೆ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್...
ಮಣಿಪಾಲ: ಮನೆಯಿಂದ ಹೊರ ಹೋದ ಮಹಿಳೆ ವಾಪಸ್ಸು ಬಾರದೇ ನಾಪತ್ತೆ..!
ಮಣಿಪಾಲ: ಮಹಿಳೆಯೋರ್ವರು ಮನೆಯಿಂದ ಹೊರ ಹೋಗಿದ್ದು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಇಂದ್ರಾಳಿ ಕಲ್ಯಾಣ ನಗರದ ದೇವಕ್ಕ(52) ಎಂದು ಗುರುತಿಸಲಾಗಿದೆ.
ಇಂದ್ರಾಳಿ ಕಲ್ಯಾಣ ನಗರ ಲೇಔಟ್ನ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದ...
ಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!
ಕಾರ್ಕಳ: ಮಹಿಳೆಯೋರ್ವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಮುಡಾರು ಗ್ರಾಮದ ಬಜಗೋಳಿ ಸಮೀಪದ ಗುರ್ಗಾಲ್ಗುಡ್ಡೆ ಎಂಬಲ್ಲಿ ನಡೆದಿದೆ.
ಗುರ್ಗಾಲ್ಗುಡ್ಡೆಯ ನಿವಾಸಿ ಪ್ರಭಾ(42) ಎಂಬವರ ಮನೆಯ ಹೊರಗಡೆ...
ಕಂಬಳಬೆಟ್ಟು: (ಸೆ. 07- 09) ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ 53ನೇ...
ಕಂಬಳಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇದರ 53ನೇ ವರ್ಷದ ಮಹಾಗಣೇಶೋತ್ಸವವು ಸೆ. 07ನೇ ಶನಿವಾರದಿಂದ ಸೆ. 09ನೇ ಸೋಮವಾರದ ವರೆಗೆ ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯಲಿದೆ.
ದಿನಾಂಕ : 07-09-202ನೇ...
ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ
ಸಂಘವು 2023-24 ನೇ ಸಾಲಿನಲ್ಲಿ 2 ಕೋಟಿ ಲಾಭಾಂಶದೊಂದಿಗೆ ಸಹಕಾರಿ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ: ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು
ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘ ನಿ. ನಂಬ್ರ 3628 ಇದರ...
ವಿಟ್ಲ: ಯುವಕ ಮಂಡಲ ( ರಿ ) ವಿಟ್ಲ ಇದರ ಆಶ್ರಯದಲ್ಲಿ 47ನೇ ವರ್ಷದ...
ವಿಟ್ಲ: ಯುವಕ ಮಂಡಲ ( ರಿ ) ವಿಟ್ಲ ಇದರ ಆಶ್ರಯದಲ್ಲಿ 47ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ವಿಟ್ಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.
ವಿಟ್ಲ ಸರಕಾರಿ...
















