Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗೌತಮ್ ಅದಾನಿ

ನವದೆಹಲಿ: ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಯನ್ನು ಹಿಂದಕ್ಕಿ ಗೌತಮ್ ಅದಾನಿ ಮುಂಚೂಣಿಯಲ್ಲಿದ್ದಾರೆ. 11.2 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಹುರುನ್ ಇಂಡಿಯಾ 2024 ಶ್ರೀಮಂತರ ಪಟ್ಟಿಯಲ್ಲಿ...

ಎಕ್ಸ್‌ಪ್ರೆಸ್‌ ವೇನಲ್ಲಿ ಬಸ್‌ ಚಾಲಕನ ಹುಚ್ಚಾಟ; ಇಬ್ಬರು ಅರೆಸ್ಟ್..!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ...

ಪುತ್ತೂರು: ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ

ಪುತ್ತೂರು: ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎರಡೂ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ರವರು ನೂತನ...

ಪುತ್ತೂರು: ಲಾಕ್‌ ಡೌನ್‌ ಬಳಿಕ ಸ್ಥಗಿತಗೊಂಡಿದ್ದ ಪುತ್ತೂರು-ಅಳಿಕೆ ಬಸ್‌ ಸಂಚಾರ ಶಾಸಕರ ಸೂಚನೆ ಮೇರೆಗೆ...

ಪುತ್ತೂರು: ಕಳೆದ ಕೊರೋನಾ ಲಾಕ್‌ಡೌನ್ ಬಳಿಕ ನಿಂತು ಹೋಗಿದ್ದ ಪುತ್ತೂರು-ಅಳಿಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಪುನರಾರಂಭಿಸುವಂತೆ ಸೂಚನೆ ನೀಡಿದ್ದು ಬಸ್ ಸೇವೆ ಆರಂಭಗೊಂಡಿದೆ. ಬಸ್ ವ್ಯವಸ್ಥೆ ಇಲ್ಲದೆ...

ಜಪಾನ್‌ನಲ್ಲಿ ಅಪ್ಪಳಿಸಿದ ಚಂಡಮಾರುತ; ಮೂವರು ಬಲಿ..!

ಟೋಕಿಯೊ: ನೈರುತ್ಯ ಜಪಾನ್‌ ಕಾಗೋ ಶಿಮಾ ಪ್ರಾಂತ್ಯಕ್ಕೆ ಶಾನ್‌ಶಾನ್‌ ಚಂಡಮಾರುತ ಅಪ್ಪಳಿಸಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರಿ ಮಳೆ, ಗಾಳಿಯಿಂದಾಗಿ ಅನೇಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೈರುತ್ಯ ಕ್ಯುಶು ದ್ವೀಪ...

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡುವಂತೆ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಕ್ ಪ್ರೇಮ ಕುಮಾರ್(50) ಎಂಬವರಿಗೆ ಅಪರಿಚಿತರು ಟ್ರೇಡಿಂಗ್ ಅಪ್ಲಿಕೇಶನ್‌ನಲ್ಲಿ...

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್; ಮೂವರು ಭಯೋತ್ಪಾದಕರ ಹತ್ಯೆ..!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಆ.28ರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭದ್ರತಾ...

ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ..!

ಢಾಕಾ: ಬಾಂಗ್ಲಾದೇಶ ಟಿವಿ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹವು ಢಾಕಾದ ಹತಿರ್‌ಜೀಲ್ ಸರೋವರದಲ್ಲಿ ಪತ್ತೆಯಾಗಿದೆ. ಸರೋವರದಲ್ಲಿ ಆಕೆಯ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ. ಮೃತದೇಹವನ್ನು ಸರೋವರದಿಂದ ಹೊರತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಸಾವಿಗೂ ಮುನ್ನ ಸಾರಾ...

ರೇಣುಕಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌..!

ಬೆಂಗಳೂರು/ಚಿಕ್ಕಬಳ್ಳಾಪುರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆ ತರಲಾಗಿದೆ. ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು...
error: Content is protected !!