Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಲಾಕ್‌ ಡೌನ್‌ ಬಳಿಕ ಸ್ಥಗಿತಗೊಂಡಿದ್ದ ಪುತ್ತೂರು-ಅಳಿಕೆ ಬಸ್‌ ಸಂಚಾರ ಶಾಸಕರ ಸೂಚನೆ ಮೇರೆಗೆ...

ಪುತ್ತೂರು: ಕಳೆದ ಕೊರೋನಾ ಲಾಕ್‌ಡೌನ್ ಬಳಿಕ ನಿಂತು ಹೋಗಿದ್ದ ಪುತ್ತೂರು-ಅಳಿಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಪುನರಾರಂಭಿಸುವಂತೆ ಸೂಚನೆ ನೀಡಿದ್ದು ಬಸ್ ಸೇವೆ ಆರಂಭಗೊಂಡಿದೆ. ಬಸ್ ವ್ಯವಸ್ಥೆ ಇಲ್ಲದೆ...

ಜಪಾನ್‌ನಲ್ಲಿ ಅಪ್ಪಳಿಸಿದ ಚಂಡಮಾರುತ; ಮೂವರು ಬಲಿ..!

ಟೋಕಿಯೊ: ನೈರುತ್ಯ ಜಪಾನ್‌ ಕಾಗೋ ಶಿಮಾ ಪ್ರಾಂತ್ಯಕ್ಕೆ ಶಾನ್‌ಶಾನ್‌ ಚಂಡಮಾರುತ ಅಪ್ಪಳಿಸಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರಿ ಮಳೆ, ಗಾಳಿಯಿಂದಾಗಿ ಅನೇಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೈರುತ್ಯ ಕ್ಯುಶು ದ್ವೀಪ...

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡುವಂತೆ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಕ್ ಪ್ರೇಮ ಕುಮಾರ್(50) ಎಂಬವರಿಗೆ ಅಪರಿಚಿತರು ಟ್ರೇಡಿಂಗ್ ಅಪ್ಲಿಕೇಶನ್‌ನಲ್ಲಿ...

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್; ಮೂವರು ಭಯೋತ್ಪಾದಕರ ಹತ್ಯೆ..!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಆ.28ರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭದ್ರತಾ...

ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ..!

ಢಾಕಾ: ಬಾಂಗ್ಲಾದೇಶ ಟಿವಿ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹವು ಢಾಕಾದ ಹತಿರ್‌ಜೀಲ್ ಸರೋವರದಲ್ಲಿ ಪತ್ತೆಯಾಗಿದೆ. ಸರೋವರದಲ್ಲಿ ಆಕೆಯ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ. ಮೃತದೇಹವನ್ನು ಸರೋವರದಿಂದ ಹೊರತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಸಾವಿಗೂ ಮುನ್ನ ಸಾರಾ...

ರೇಣುಕಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌..!

ಬೆಂಗಳೂರು/ಚಿಕ್ಕಬಳ್ಳಾಪುರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆ ತರಲಾಗಿದೆ. ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು...

ಕುಂಡಡ್ಕ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ವಿಷ್ಣುಮೂರ್ತಿ ಕುಣಿತ ಭಜನಾ ತಂಡದಿಂದ ಗುರುವಂದನೆ ಕಾರ್ಯಕ್ರಮ

ಕುಂಡಡ್ಕ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ವಿಷ್ಣುಮೂರ್ತಿ ಕುಣಿತ ಭಜನಾ ತಂಡದಿಂದ ಗುರುವಂದನೆ ಕಾರ್ಯಕ್ರಮ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಕುಣಿತ ಭಜನಾ ವಿದ್ಯಾರ್ಥಿಗಳಿಂದ ಗುರುಗಳಾದ ಮೊನಿಷ್ ವಿಟ್ಲ ಇವರಿಗೆ...

ಇಂದು 16ನೇ ಕೇಂದ್ರ ಹಣಕಾಸಿನ ಆಯೋಗದೊಂದಿಗೆ ಸಿಎಂ ಸಭೆ

ಬೆಂಗಳೂರು:ನಾಳೆ 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,15ನೇ...

ವಿಟ್ಲ: (ಸೆ.16) ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಶ್ರೀ ಲಕ್ಷ ತುಳಸಿ...

ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ 16-09-2024ನೇ ಸೋಮವಾರ ಕನ್ಯಾ ಸಂಕ್ರಮಣ ಶುಭ ಸಂದರ್ಭದಲ್ಲಿ ಶ್ರೀ ಲಕ್ಷ ತುಳಸಿ ಬಿಲ್ವಾರ್ಚನೆ ನಡೆಯುವುದು. ಬೆಳಿಗ್ಗೆ ಗಂಟೆ 7.00ಕ್ಕೆ ಶ್ರೀ ಲಕ್ಷ ತುಳಸೀ ಅರ್ಚನೆ...

ಮಳೆಗಾಲದಲ್ಲಿ ಶುಂಟಿ ಚಹಾದ ಉಪಯೋಗ

ಮಳೆಗಾಲ ಹಾಗೂ ಚಳಿಗಾಲದಲ್ಲಿ ಶುಂಠಿ ಚಹಾ ಅತ್ಯುತ್ತಮವಾದದ್ದು. ಇದು ದೇಹವನ್ನು ಬೆಚ್ಚಗಿಡುವುದರ ಜೊತೆಗೆ ಚಳಿಗಾಲದಲ್ಲಿ ಉಂಟಾಗುವ ಜ್ವರ, ನೆಗಡಿ, ತಲೆನೋವು, ಮೂಗು ಸೋರುವುದು, ವಾಕರಿಕೆ ಸಮಸ್ಯೆ, ಜೀರ್ಣಕ್ರಿಯೆಯ ತೊಂದರೆಗಳು ಸುಲಭವಾಗಿ ನಿವಾರಣೆಯಾಗುತ್ತವೆ. ಅಂಗಡಿಯಲ್ಲಿ ದೊರೆಯುವ...
error: Content is protected !!