Tag: vtv vitla
ಕಿವಿಯ ಒಳಗಡೆ ಶುಚಿಗೊಳಿಸುವಾಗ ಬಹಳ ಜಾಗೃತರಾಗಿರಿ
ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ ಕೂಡ ಮಹತ್ವ ನೀಡುತ್ತಾರೆ. ಹೀಗಾಗಿ...
ದೆಹಲಿ ಅಬಕಾರಿ ನೀತಿ ಪ್ರಕರಣ: ; ಬಿಆರ್ಎಸ್ ನಾಯಕಿ ಕವಿತಾ 5 ತಿಂಗಳ ಬಳಿಕ...
ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್ನಿಂದ ಜೈಲಿನಲ್ಲಿದ್ದ ಕೆ. ಕವಿತಾ ಇಂದು ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ತೆಲಂಗಾಣದ ರಾಜಕಾರಣಿ ಕವಿತಾ...
ಐಸಿಸಿ ನೂತನ ಅಧ್ಯಕ್ಷರಾಗಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಆಯ್ಕೆ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2019ರಿಂದ ಬಿಸಿಸಿಐನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಜಯ್ ಶಾ ಈಗ ಐಸಿಸಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಈ...
ನಾಳೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ನಾಳೆ ದಿನಾಂಕ 28.08.2024ರಂದು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ವಿದ್ಯುತ್ ಮಾರ್ಗದಲ್ಲಿ ತುರ್ತು ಪಾಲನಾ ಕಾರ್ಯ ಇರುವುದರಿಂದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇರಲಿದೆ ಎಂದು ವಿಟ್ಲ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಟ್ಲ...
ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆ. 26 ನೇ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ವೈದಿಕ ವಿಧಿ ವಿಧಾನದೊಂದಿಗೆ ಭಜನೆ,ಆಟೋಟ ಸ್ಪರ್ಧೆಗಳು,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಭಜನಾ ಸೇವೆ ಪ್ರಾರಂಭಗೊಂಡು. ಪುಟಾಣಿ...
ಕಡಬ: ಕಾಮಗಾರಿ ವೇಳೆ ಶಾಲಾ ಕೊಠಡಿಯ ಗೋಡೆ, ಮೇಲ್ಚಾವಣಿ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ...
ಕಡಬ : ಕಾಮಗಾರಿ ವೇಳೆ ಶಾಲಾ ಕೊಠಡಿಯ ಗೋಡೆ, ಮೇಲ್ಚಾವಣಿ ಕುಸಿತಗೊಂಡ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಕುಂತೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿಆ.27ರಂದು ಮಧ್ಯಾಹ್ನದ ವೇಳೆಗೆ ನಡೆದಿದೆ.
ದುರಸ್ತಿಯಲ್ಲಿದ್ದ ಶಾಲಾ ಕಟ್ಟಡದ...
ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಸಿಐ ವಿಟ್ಲ ವತಿಯಿಂದ “ಶ್ರಾವಣ “ತರಬೇತಿ...
ವಿಟ್ಲ : ಜೆಸಿಐ ವಿಟ್ಲ ವತಿಯಿಂದ "ಶ್ರಾವಣ "ತರಬೇತಿ ಸಪ್ತಾಹದ ಪ್ರಥಮ ದಿನದ ಕಾರ್ಯಕ್ರಮವು ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.ಸಿಸ್ಟರ್ ಮರೀನಾ ಲಸ್ರದೋ ಅವರ ದಿವ್ಯ ಹಸ್ತದಲ್ಲಿ ದೀಪವನ್ನು...
ಅಳಿಕೆ : ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಹಾಗೂ...
ಅಳಿಕೆ; ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಹಾಗೂ ಕೃಷ್ಣ ವೇಷ ಸ್ಪರ್ಧೆ,ಸಾರ್ವಜನಿಕರಿಗೆ ವಿವಿಧ...
ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!
ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೇಪು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕೇಪು ಗ್ರಾಮದ ಗುತ್ತುದಡ್ಕ ನಿವಾಸಿ ಕೊರಗಪ್ಪ ನಾಯ್ಕರವರ ಪುತ್ರ ನವೀನ್ ನಾಯ್ಕ(35)...
ಪುತ್ತೂರು ನಗರ ಠಾಣೆಗೆ ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜಾ
ಪುತ್ತೂರು : ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ನೇಮಕಗೊಂಡಿದ್ದಾರೆ.
ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಮಂಗಳೂರು ಗ್ರಾಮಾಂತರ...
















