Friday, May 24, 2024
spot_imgspot_img
spot_imgspot_img
Home Tags Vtv vitla

Tag: vtv vitla

ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಮೃತ್ಯು, ಮಹಿಳೆ ಗಂಭೀರ..!

ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಸಾವನ್ನಪ್ಪಿದ್ದು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾನ್‌ನಲ್ಲಿ ನಡೆದಿದೆ. ಮೃತಪಟ್ಟವರನ್ನು ಅರಸೀಕೆರೆ ತಾಲೂಕಿನ...

ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು..!

ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದಲ್ಲಿ ಆರಂಭವಾದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ವೇಳೆ ನಡೆದಿದೆ. ಮೃತಪಟ್ಟ ಹೋಂಗಾರ್ಡ್ರಾಮು ಸಿದ್ದಪ್ಪ (28) ಎಂದು ಗುರುತಿಸಲಾಗಿದೆ. ಮೃತ ರಾಮು ಮೂಲತಃ ಬೀದರ್ ಜಿಲ್ಲೆಯ...

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ವ್ಯಕ್ತಿ ಸಾವು..!

ಮದುವೆ ಸಮಾರಂಭಕ್ಕೆ ಫೋಟೋಗ್ರಫಿ ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಮೃತಪಟ್ಟ ವ್ಯಕ್ತಿ...

ತಮಿಳು ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ..!

ಚೆನ್ನೈ: ಗೌತಮ್ ವಾಸುದೇವ್ ಮೆನನ್ ಅವರ ' ಕಾಖ ಕಾಖ ' ಚಿತ್ರದಲ್ಲಿ ಸೂರ್ಯ ಜೊತೆಗಿನ ಪಾತ್ರಕ್ಕೆ ಹೆಸರುವಾಸಿಯಾದ ತಮಿಳು ನಟ ಡೇನಿಯಲ್ ಬಾಲಾಜಿ ಮಾ. 29 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು...

ನೀರಿನ ಟ್ಯಾಂಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು..!

ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಡ ವ್ಯಕ್ತಿ ದಾಸರ್ (27) ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ...

ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಂದೆ-ಮಗನಿಗೆ ಹಲ್ಲೆ ಜೀವ ಬೆದರಿಕೆ; ದೂರು ದಾಖಲು..!

ಪುತ್ತೂರು: ರಸ್ತೆಯಲ್ಲಿ ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ತಂದೆ-ಮಗನಿಗೆ ಕಾರಿನಲ್ಲಿ ಬಂದ ಇಬ್ಬರು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುವ ಘಟನೆ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ತಿಂಗಲಾಡಿ ಗ್ರಾಮ ,ಪುತ್ತೂರು...

ಮಲ್ಪೆ: ಬಾಡಿಗೆ ಇದೆ ಎಂದು ಹೇಳಿ ಹೋದ ಆಟೋರಿಕ್ಷಾ ಚಾಲಕ ನಾಪತ್ತೆ..!

ಮಲ್ಪೆ: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ನಾಪತ್ತೆಯಾದ ಘಟನೆ ಮೂಡುತೋನ್ಸೆ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ಆಟೋ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಎಂದು ಗುರುತಿಸಲಾಗಿದೆ. ತಡರಾತ್ರಿಯಾದರೂ ಮನೆಗೆ...

ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತ ವರ್ತನೆ, ಜೀವ ಬೆದರಿಕೆ: ದೂರು ದಾಖಲು

ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ , ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಪೊಲೀಸ್...

ಮಂಗಳೂರು: ಒಂದು ವರ್ಷದ ಕಂದಮ್ಮನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮಂಗಳೂರು: ನೇತ್ರಾವತಿ ನದಿಗೆ ಒಂದು ವರ್ಷದ ಕಂದಮ್ಮನೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಯಿ ಮಗುವಿನ ಮೃತ ದೇಹ ಹರೆಕಳ ಬಳಿ ನದಿಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ. ಅಡ್ಯಾರು ಪದವಿನ ಚೈತ್ರಾ...

ಪುತ್ತೂರು: ಆನ್‌ಲೈನ್‌ ವಂಚನೆಗೆ ಒಳಗಾಗಿ ಬರೋಬರಿ 16.50 ಲಕ್ಷ ರೂ. ಕಳೆದುಕೊಂಡ ಪುತ್ತೂರಿನ ಪ್ರಸಿದ್ದ...

ಪುತ್ತೂರು: ಆನ್ ಲೈನ್ ವಂಚನೆಗೆ ಒಳಗಾಗಿ ಪುತ್ತೂರಿನ ಪ್ರಸಿದ್ದ ವೈದ್ಯರೊಬ್ಬರು 16.50 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ.ಚಿದಂಬರ ಅಡಿಗ (69)...
error: Content is protected !!