Tag: vtv vitla
ಕಡಬ : ಓವರ್ಟೇಕ್ ಭರದಲ್ಲಿ ಬೈಕ್ ಸ್ಕಿಡ್ : ಬೈಕ್ ಸವಾರ ಮೃತ್ಯು
ಕಡಬ : ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ಸನ್ನು ಓವರ್ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ...
ಪುತ್ತೂರು ವಿದ್ಯಾರ್ಥಿನಿಗೆ ಚೂರಿ ಇರಿತ ಹೈಡ್ರಾಮ ಪ್ರಕರಣ
ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು
ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ವಿಚಾರವನ್ನು ವಿಷಯಾಂತರ ಮಾಡಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಕೋಮುಗಲಭೆಗೆ ಯತ್ನಿಸುವ ವಾಟ್ಸಾಪ್...
ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು..!
ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಇಂದ್ರಾಳಿ ನಿವಾಸಿ ಹಾಗೂ ಮಣಿಪಾಲದ ವಿದ್ಯಾರ್ಥಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ.
ಮೃತ ಸಿದ್ದಾರ್ಥ್...
ದರ್ಶನ್ ಹಾಗೂ ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ; ಸಿದ್ದರಾಮಯ್ಯ ಸೂಚನೆ..!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಕೊಲೆ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ...
ಬಾಲ ಪ್ರತಿಭೆ ಮನಸ್ವಿ ಆರ್ ಶೆಟ್ಟಿ ಗಾಯನದ ’ಕೃಷ್ಣ ನಾದಾಮೃತ’ ಹಾಡು ಬಿಡುಗಡೆ
ಶ್ರೀ ರಾಜಲಕ್ಷ್ಮೀ ಎಂಟರ್ಪ್ರೈಸಸ್ ಅರ್ಪಿಸುವ ಬಾಲ ಪ್ರತಿಭೆ ಮನಸ್ವಿ ಆರ್ ಶೆಟ್ಟಿ ಗಾಯನದ ’ಕೃಷ್ಣ ನಾದಾಮೃತ’ ಹಾಡು ಬಿಡುಗಡೆಗೊಂಡಿತು.
ಎಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಸಡಗರದ ಸಂದರ್ಭ ಕರಾವಳಿಯ ಬಹುಮುಖ ಪ್ರತಿಭೆ, ಅದೆಷ್ಟೋ ವೇದಿಕೆಗಳಲ್ಲಿ...
ಕುಂದಾಪುರ: ಭಾರೀ ಗಾಳಿ ಮಳೆ- ಮರ ಬಿದ್ದು ಮಹಿಳೆ, ದನ ಸಾವು..!
ಕುಂದಾಪುರ: ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು...
ದರ್ಶನ್ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿತ್ತು. ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ...
ವಿಟ್ಲ: ನೇಣು ಬಿಗಿದು ಆಟೋ ಚಾಲಕ ರಮೇಶ್ ಆತ್ಮಹತ್ಯೆ..!
ವಿಟ್ಲ: ಆಟೋ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಶಿವಾಜಿನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ರಮೇಶ್ (45) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು...
ಮಂಗಳೂರು: (ಸೆ.01) ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ (ರಿ.) ಮಂಗಳೂರು ಇದರ ಆಶ್ರಯದಲ್ಲಿ “ದೈವಾರಾಧನೆಗ್...
ಮಂಗಳೂರು: ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ (ರಿ.) ಮಂಗಳೂರು ಇದರ ಆಶ್ರಯದಲ್ಲಿ ದೈವಾರಾಧನೆಗ್ ಒಂಜಿ ದಿನ ನಂಬಿಕೆ ಒರಿಪಾಗ ಕಾರ್ಯಕ್ರಮವು ಸೆ.01ನೇ ಆದಿತ್ಯವಾರ ಬೆಳಿಗ್ಗೆ 9:00ಕ್ಕೆ ಸಹಕಾರಿ ಸದನ, ಕಾವೂರು ಬೊಂದೆಲ್ ಇಲ್ಲಿ...
ಉಡುಪಿ: ಕಾಡಬೆಟ್ಟುವಿನಲ್ಲಿ ಮನೆ ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್…!
ಉಡುಪಿ: ಕಾಡಬೆಟ್ಟುವಿನಲ್ಲಿ ಇತ್ತೀಚೆಗೆ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಆರೀಫ್ ಮುನ್ನಾ ಮೊಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ.
ಕಾಡಬೆಟ್ಟು ರಾಮಣ್ಣ ಶೆಟ್ಟಿ ಕಾಲನಿಯ ಜೀವನ ನಗರ...
















