Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ ಮಾತೃ ಭಾರತ್

ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು? ಗೆಲ್ಲದವರಿಗೆ ಏನು ಬಹುಮಾನವಿದೆ!? ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಸರ್ಫ್ರೈಸ್ ಗಿಫ್ಟ್ ಏನಿದು!? ಇಲ್ಲಿದೆ ನಿಮ್ಮೆಲ್ಲ ಪ್ರಶ್ನೆಗಳಿಗೆ ಸಂಕ್ಷಿಪ್ತ ಉತ್ತರ ಮಾತೃ ಭಾರತ್ ಅನ್ನುವುದು,...

ವಿಟ್ಲ: 17 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ವಿದ್ಯಾ...

ವಿಟ್ಲ: ವಿಶ್ವ ಹಿಂದೂ ಪರಿಷದ್‌ ಷಷ್ಠಿ ಪೂರ್ತಿ ಆಚರಣಾ ಸಮಿತಿ ವಿಟ್ಲ ಪ್ರಖಂಡ ಮತ್ತು ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಆಶ್ರಯದಲ್ಲಿ 17 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಾಗೂ...

ವಿಟ್ಲ: ವಿಟ್ಲದ ದಿ ನಾಲೇಡ್ಜ್ ಹಬ್ ಟ್ಯೂಷನ್ ಸೆಂಟರ್ ನಲ್ಲಿ ಶಿಕ್ಷಕ-ರಕ್ಷಕ ಸಭೆ

ವಿಟ್ಲ: ವಿಟ್ಲದ ದಿ ನಾಲೇಡ್ಜ್ ಹಬ್ ಟ್ಯೂಷನ್ ಸೆಂಟರ್ ನಲ್ಲಿ ಶಿಕ್ಷಕ-ರಕ್ಷಕರ ಸಭೆ ನಡೆಯಿತು. ವಿಟ್ಲ ಸರಕಾರಿ ಪ್ರೌಢ ಶಾಲಾ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ...

ಶ್ರೀ ವೈದ್ಯನಾಥ ಮಲರಾಯ ಮತ್ತು ಸಪರಿವಾರ ದೈವಸ್ಥಾನ,(ರಿ) ಮಲರಾಯ ಜೇರ – ಧರ್ಮನಗರ ಕಂಬಳಬೆಟ್ಟು...

ಶ್ರೀ ವೈದ್ಯನಾಥ ಮಲರಾಯ ಮತ್ತು ಸಪರಿವಾರ ದೈವಸ್ಥಾನ,(ರಿ )ಮಲರಾಯ ಜೇರ - ಧರ್ಮನಗರ ಕಂಬಳಬೆಟ್ಟು ಇದರ ಬ್ರಹ್ಮಕಲಶದ ಪೂರ್ವತಯಾರಿಯ ಕಾರ್ಯಗಳ ಬಗ್ಗೆ ಮಹಾಸಭೆಯು 25/8/2024ನೇ ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ಧರ್ಮನಗರದ ಸಮಾಜ...

ಉಡುಪಿ : ಅತ್ಯಾಚಾರ ಪ್ರಕರಣದ ಆರೋಪಿಗಳು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ಉಡುಪಿ ಎಸ್‌ಪಿ...

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಕಾಸರಗೋಡು :ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್‌ ನ ಶವ ಪತ್ತೆಯಾದ ಘಟನೆ ನಡೆದಿದೆ. ರಮೇಶ್ ಬಿ . ಎನ್. (50) ಮೃತ ಪಿಗ್ಮಿ ಕಲೆಕ್ಷನ್ ಏಜೆಂಟರ್‌. ಕಲ್ಲಕಟ್ಟ ಪಾಂಬಾಚಿ ಕಡವು ನಿವಾಸಿಯಾಗಿದ್ದ...

ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವುದು ಮುಂದಿನ ವರ್ಷ

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ನಾಸಾದ ಗಗನಯಾತ್ರಿ ಸುನಿತ್ ವಿಲಿಯಮ್ಸ್​ ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್​ ಹಾಗೂ ಬುಚ್ ವಿಲ್ಮೋರ್ ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ...

ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ

ವಿಟ್ಲ : ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಮೊದಲಿಗೆ ನಿವೃತ ಶಿಕ್ಷಕರಾದ ಅಮ್ಮು ಶೆಟ್ಟಿ ಬೆಂಜೇಂತಿಮಾರ್ ಮತ್ತು ಬದನಾಜೆ ಶಂಕರ್ ಭಟ್ (ಮಾಜಿ ಲಯನ್ಸ್ ನ ಅಧ್ಯಕ್ಷರು...

ಚಿಕಿತ್ಸೆ ಫಲಕಾರಿಯಾಗದೆ ಜ್ವರದಿಂದ ಬಳಲುತ್ತಿದ್ದ ನವವಿವಾಹಿತೆ ಮೃತ್ಯು

ಜ್ವರ ಬಳಲುತ್ತಿದ್ದ ನವವಿವಾಹಿತೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೋಝಿಕ್ಕೋಡ್‌ ನಲ್ಲಿ ನಡೆದಿದೆ. ವಯನಾಡ್ ಅಂಕುಕುನ್ ಮೂಲದ ಶಹಾನಾ (21) ಮೃತ ನವವಿವಾಹಿತೆ ಇದೇ ತಿಂಗಳ 11ರಂದು ವೈತಿರಿ ಮೂಲದ ಅರ್ಷದ್ ಎಂಬವರ ಜತೆ ವಿವಾಹವಾಗಿದ್ದ...

ಕೋಲ್ಕತ್ತಾ ಟ್ರೈನಿ ವೈದ್ಯೆಯ ರೇಪ್ & ಮರ್ಡರ್ ಕೇಸ್: ಪ್ರಮುಖ ಆರೋಪಿ ಸೇರಿ 7...

ಆರ್‍ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ), ಪ್ರಮುಖ ಆರೋಪಿ ಸೇರಿ 7 ಮಂದಿಯ ಸುಳ್ಳು...
error: Content is protected !!