Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಿವಿ ಹಣ್ಣಿನ ವಿಶೇಷ ಗುಣಗಳು ನಮ್ಮ ಆರೋಗ್ಯಕ್ಕೆ ಹೇಗೆ ಸಹಾಯಕ ಗೊತ್ತೇ?

ಕಿವಿ ಒಂದು ಸಣ್ಣ ಹಣ್ಣು, ಇದು ಸೇಬು ಅಥವಾ ಕಿತ್ತಳೆ ಗಾತ್ರವನ್ನು ಹೋಲುತ್ತದೆ. ಸಣ್ಣ ಕಪ್ಪು ಬೀಜಗಳೊಂದಿಗೆ ಚದುರಿದ ಸುಂದರವಾದ ಹಸಿರು ಚೂರುಗಳು ಯಾವಾಗಲೂ ಹಣ್ಣು ಮತ್ತು ಸಿಹಿ ತಟ್ಟೆಗಳಲ್ಲಿ ಅದ್ಭುತಗಳನ್ನು ಮಾಡುತ್ತವೆ....

ಬಾಂಗ್ಲಾದ ಕ್ರಿಕೆಟ್ ಆಟಗಾರ ಶಾಕಿಬ್ ಅಲ್ ಹಸನ್ ವಿರುದ್ಧ ಕೊಲೆ ಪ್ರಕರಣ ದಾಖಲು

ಬಾಂಗ್ಲಾದೇಶದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬಾಂಗ್ಲಾದ ಕ್ರಕೆಟ್‌ ತಂಡದ ಆಲ್ ರೌಂಡರ್ ಆಟಗಾರ ಶಕೀಬ್ ಅಲ್ ಹಸನ್ ವಿರುದ್ಧ ದೂರು ದಾಖಲಾಗಿದೆ. ರುಬೆಲ್ ಇಸ್ಲಾಂ ಹತ್ಯೆಯಲ್ಲಿ ಶಕೀಬ್ ಅಲ್ ಹಸನ್ (37) ಭಾಗಿಯಾಗಿದ್ದಾರೆ...

ಪುತ್ತೂರು: (ಆ.24) ವಿಶ್ವದ ಅತಿದೊಡ್ಡ ಐಟಿ ಎಜ್ಯುಕೇಶನ್ ನೆಟ್ವರ್ಕ್ ಸಂಸ್ಥೆ ಜಿ-ಟೆಕ್ ಕಂಪ್ಯೂಟರ್ ಎಜ್ಯುಕೇಶನ್...

ಪುತ್ತೂರು: ವಿಶ್ವದ ಅತೀ ದೊಡ್ಡ ಐಟಿ ಎಜುಕೇಷನ್ ನೆಟ್ವರ್ಕ್ ಸಂಸ್ಥೆ ಜಿ-ಟೆಕ್ ಕಂಪ್ಯೂಟರ್ ಆ. 24 ನೇ ಶನಿವಾರ ದರ್ಬೆ ಪ್ರೀತಿ ಆರ್ಕೆಡ್ ನಲ್ಲಿ ಶುಭಾರಂಭಗೊಳ್ಳಲಿದೆ. 22 ದೇಶಗಳಲ್ಲಿ 800 ಕ್ಕೂ ಅಧಿಕ ಗುಣಮಟ್ಟದ...

ಸವಣೂರು : ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ, ಸಿಬ್ಬಂದಿಯಿಂದಲೇ ಹಲ್ಲೆ : ದೂರು ದಾಖಲು

ಸವಣೂರು : ಬಸ್‌ ನಿಲ್ಲಿಸಲಿಲ್ಲವೆಂದು ಗುತ್ತಿಗೆ ಆಧಾರದಲ್ಲಿ ನೇಮಕವಾದ ಬಸ್ ಚಾಲಕನಿಗೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ಸವಣೂರಿನಲ್ಲಿ ನಡೆದಿದೆ. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ನಾರಾಯಣ...

ಮಂಗಳೂರು : ಅಂಗಡಿಯ ನೌಕರನಿಂದ ಲಕ್ಷಾಂತರ ರೂ. ಮೌಲ್ಯದ ಫೋನ್, ನಗದು ಕಳವು; ದೂರು...

ಮಂಗಳೂರು : ಮೊಬೈಲ್ ಅಂಗಡಿಯ ನೌಕರನೊಬ್ಬ ಲಕ್ಷಾಂತರ ರೂ. ಮೌಲ್ಯದ ಫೋನ್, ನಗದು ಕಳವುಗೈದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಮೊಬೈಲ್ ಅಂಗಡಿಯ ಉದ್ಯೋಗಿ ಮಹಮ್ಮದ್...

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ : 2 ಸಾವಿರ ಪುಟಗಳ ಚಾರ್ಜ್​ಶೀಟ್...

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇದೀಗ ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು...

ಕುಂದಾಪುರ: ಫ್ಯಾನ್ಸಿ ಸ್ಟೋರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ‌ ಲಕ್ಷಾಂತರ ರೂ. ನಷ್ಟ

ಕುಂದಾಪುರ: ಫ್ಯಾನ್ಸಿ ಸ್ಟೋರ್ ವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಆದ ಘಟನೆ ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಝಾ ಗ್ರೂ ಕಾಂಪ್ಲೆಕ್ಸ್...

ಪುತ್ತೂರು: ದ.ಕ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತ ಪುತ್ತೂರು ಬಿಜೆಪಿ ಕಛೇರಿಗೆ...

ಪುತ್ತೂರು: ದಕ್ಷಿಣ ಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತರವರು ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ದಕ್ಷಿಣ ಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ...

ನೇಣು ಬಿಗಿದು ವಕೀಲೆ ಆತ್ಮಹತ್ಯೆಗೆ ಶರಣು..!

ರಾಮನಗರ: ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಕೀಲೆ ವಾಸುಕಿ (25) ಎಂಸದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆ ವಾಸುಕಿ ಗುರುವಾರ...

ಅತ್ಯಾಚಾರ ಪ್ರಕರಣ; ಕಠಿಣ ಕಾನೂನುಗಳು ಮತ್ತು ತ್ವರಿತ ನ್ಯಾಯಕ್ಕೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ...

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ಕಠಿಣ ಕಾನೂನು ರೂಪಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು...
error: Content is protected !!