Tag: vtv vitla
ಬ್ರಹ್ಮಾವರ: ಜಗಳ ತಾರಕಕ್ಕೇರಿ ಪತ್ನಿಯ ಕೊಲೆ; ಆರೋಪಿ ಪತಿಯ ಬಂಧನ..!
ಬ್ರಹ್ಮಾವರ: ಬೆಳ್ಳಂಬೆಳಿಗ್ಗೆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಜಗಳ ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಪಡುವಳಿ ಎಂಬಲ್ಲಿ ನಡೆದಿದೆ.
ಕೊಲೆಗೈದ ಆರೋಪಿಯನ್ನು...
ಥೈಲ್ಯಾಂಡ್ನಲ್ಲಿ ವಿಮಾನ ಪತನ; 9 ಮಂದಿ ಸಾವು..!
ಬ್ಯಾಂಕಾಕ್: ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಥೈಲೆಂಡ್ನಲ್ಲಿ ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಪತನಗೊಂಡಿದೆ.
ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ...
ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ; ಆ.30ರ ವರೆಗೆ ಯಡಿಯೂರಪ್ಪ ನಿರಾಳ..!
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ.ಮತ್ತು ಹೈಕೋರ್ಟ್ ಆ.30ರವರೆಗೆ ಬಿಎಸ್ವೈ ಗೆ ವಿನಾಯಿತಿ ನೀಡಿದೆ.
ಬಿ.ಎಸ್. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ...
ಕಾಪು: ಸೈಬರ್ ಪೊಲೀಸ್ ಎಂದು ಬೆದರಿಸಿ ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ..!
ಕಾಪು: ಯುವತಿಯೋರ್ವಳಿಗೆ ಆನ್ಲೈನ್ ಮೂಲಕ ಐಸಿಐಸಿಐ ಖಾತೆಯಿಂದ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಕಾಪುವಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಸಾಪ್ಟವೇರ್ ಇಂಜಿನಿಯರ್ ಆಗಿರುವ ಕಾಪು ಪಡುಗ್ರಾಮದ ಕೊಪ್ಪಲಂಗಡಿಯ 26 ವರ್ಷ ಪ್ರಾಯದ ಯುವತಿಯೊಬ್ಬರಿಗೆ ಮುಂಬಯಿಯ...
ಉಡುಪಿ: ಆನ್ಲೈನ್ ಟ್ರೇಡಿಂಗ್ ವಂಚನೆ: ನಾಲ್ವರು ಆರೋಪಿಗಳು ಅರೆಸ್ಟ್..!
ಉಡುಪಿ: ಆನ್ಲೈನ್ ಟ್ರೇಡಿಂಗ್ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಮಹಮ್ಮದ್ ಮುಸ್ತಫಾ ಪಿ (36) ಅಮ್ಮುಂಜೆ ಮನೆ,...
ಕಾಸರಗೋಡು: ಬೈಕ್- ಕಾರು ನಡುವೆ ಅಪಘಾತ; ಯುವಕ ಸಾವು..!
ಕಾಸರಗೋಡು: ಬೈಕ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ (30) ಎಂದು...
ಕಲ್ಲಡ್ಕ: ಯುವ ಕೇಸರಿ ಫ್ರೆಂಡ್ಸ್ (ರಿ.) ಅರೆಬೆಟ್ಟು ಎರ್ಮೆಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ
ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಪ್ರಜ್ವಲ್ ಕೇಪುಲಕೋಡಿ, ಗೌರವಾಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅರೆಬೆಟ್ಟು, ಗೌರವ ಸಲಹೆಗಾರರಾಗಿ ಜಯಪ್ರಕಾಶ್...
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್ಪಿಸಿ 164ರ...
ಶ್ರೀ ಮಹಾದೇವಿ ಯುವಕ ಮಂಡಲ (ರಿ ) ಕಬಕ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮದ...
ಶ್ರೀ ಮಹಾದೇವಿ ಯುವಕ ಮಂಡಲ (ರಿ ) ಕಬಕ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಕೆಸರಡ್ ಒಂಜಿ ದಿನ ಮತ್ತು ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ...
ವಿಟ್ಲ : ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಜೆ. ಎಫ್. ಎಸ್. ಅಡ್ವಾಕೇಟ್ ರೇಖೆಶ್...
ವಿಟ್ಲ : ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಜೆ. ಎಫ್. ಎಸ್. ಅಡ್ವಾಕೇಟ್ ರೇಖೆಶ್ ಶರ್ಮ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿದರು.ಜೆಸಿಐ ವಿಟ್ಲ ವತಿಯಿಂದ 90ಸಾವಿರ ಮೌಲ್ಯದ ಶಾಶ್ವತ...
















