Tag: vtv vitla
ಶ್ರೀ ಮಹಾದೇವಿ ಯುವಕ ಮಂಡಲ (ರಿ ) ಕಬಕ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮದ...
ಶ್ರೀ ಮಹಾದೇವಿ ಯುವಕ ಮಂಡಲ (ರಿ ) ಕಬಕ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಕೆಸರಡ್ ಒಂಜಿ ದಿನ ಮತ್ತು ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ...
ವಿಟ್ಲ : ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಜೆ. ಎಫ್. ಎಸ್. ಅಡ್ವಾಕೇಟ್ ರೇಖೆಶ್...
ವಿಟ್ಲ : ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಜೆ. ಎಫ್. ಎಸ್. ಅಡ್ವಾಕೇಟ್ ರೇಖೆಶ್ ಶರ್ಮ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿದರು.ಜೆಸಿಐ ವಿಟ್ಲ ವತಿಯಿಂದ 90ಸಾವಿರ ಮೌಲ್ಯದ ಶಾಶ್ವತ...
ಮೆಂತೆ ಸೊಪ್ಪಿನಲ್ಲಿರುವ ಆರೋಗ್ಯ ಪ್ರಯೋಜನಗಳು
ನಿತ್ಯದ ಆಹಾರದಲ್ಲಿ ಮೆಂತೆ ಬಳಕೆ ಮಾಡುವುದರಿಂದ ಅನೇಕ ಪ್ರಯೋಜನಗಳನ್ನು ಕಂಡುಕೊಳ್ಳಬಹುದು. ಮೆಂತೆ ಸೊಪ್ಪಿನಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬಿಣಾಂಶ ಇರುವುದರಿಂದ ರಕ್ತ ಹೀನತೆಗೆ ಪ್ರಮುಖ ಔಷಧವನ್ನಾಗಿ ಉಪಯೋಗಿಸುತ್ತಾರೆ.
ಪೌಷ್ಟಿಕಾಂಶದ ಆಗರವಾಗಿರುವ ಮೆಂತೆ ಸೊಪ್ಪಿನಲ್ಲಿ ಹಲವಾರು ಆರೋಗ್ಯ...
ಕಾವೇರಿ ವಿವಾದ : ಕರ್ನಾಟಕ-ತಮಿಳುನಾಡಿಗೆ ಮಹತ್ವದ ಸೂಚನೆ ಕೊಟ್ಟ CWMA
ಕಾವೇರಿ ನದಿಯಿಂದ ನಿಗದಿಗಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ. ಮುಂದಿನ ತಿಂಗಳು ರಾಜ್ಯ ಹರಿಸಬೇಕಾದ ನೀರಿಗೆ ಜಮೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ವಾದ ಮಂಡಿಸಿದೆ. ಕರ್ನಾಟಕದ ಈ ವಾದವನ್ನು ಪರಿಗಣಿಸಿದ ಕಾವೇರಿ ನೀರು...
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ದಯಾನಂದ ಶೆಟ್ಟಿ ಉಜಿರೆಮಾರು ಇವರಿಗೆ...
ಯುವಕೇಸರಿ ಸಂಘದ ಗೌರವ ಅಧ್ಯಕ್ಷರು ಆಗಿರುವ, ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ದಯಾನಂದ ಶೆಟ್ಟಿ ಉಜಿರೆಮಾರು ಇವರಿಗೆ ಯುವಕೇಸರಿ ಸಂಘದ ವತಿಯಿಂದ ಕಾರ್ಯಾಲಯದಲ್ಲಿ ಗೌರವಿಸಲಾಯಿತು .
ಈ ಸಂದರ್ಭದಲ್ಲಿ ಯುವಕೇಸರಿ...
ಯುವಕನ ಅಪಹರಿಸಿ ಮನೆಯೊಳಗೆ ಕೂಡಿಹಾಕಿ ಹಲ್ಲೆ : ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್
ತಂಡವೊಂದು ಯುವಕನೋರ್ವನನ್ನು ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಬೊಳಂತರು ನಿವಾಸಿ ರಹೀಮ್ ಎಂಬಾತನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಿಗ್ಗೆಯಿಂದ ಈ ವಿಡಿಯೋ ವೈರಲ್...
ಮಗನನ್ನು ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿ ಬರುವಾಗ ಕಾರು ಪಲ್ಟಿ : ಅಪ್ಪ ಮೃತ್ಯು
ಸುಳ್ಯ : ಮಗನನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿರುವ ವೇಳೆ ಕಾರು ಪಲ್ಟಿಯಾಗಿ ಅಪ್ಪ ಸಾವನಪ್ಪಿದ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ನಡೆದಿದೆ.
ಮೃತರನ್ನು ವಿರಾಜಪೇಟೆಯ ಗಣೇಶ್ (64) ಎಂದು ಗುರುತಿಸಲಾಗಿದೆ.
ಇವರು ತಮ್ಮ...
ಮಾಣಿ : ಸೆ. 2 ರಿಂದ 7 ವರೆಗೆ ಸುಳ್ಳಮಲೆ ಗುಹಾ ತೀರ್ಥಸ್ಥಾನ
ಮಾಣಿ : ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾತೀರ್ಥ ಸ್ಥಾನ ದಿನಾಂಕ 2-09-2024 ನೇ ಸೋಮವಾರದಿಂದ ದಿನಾಂಕ 7-09-2024 ನೇ ಶನಿವಾರದ ಭಾದ್ರಪದ ಶುಕ್ಲ ಚೌತಿಯವರಗೆ ಜರಗಲಿದೆ.
2-09-2024 ನೇ ಸೋಮವಾರ...
ಪುತ್ತೂರು: ವಿವೇಕಾನಂದ ಮಹಾ ವಿದ್ಯಾಲಯ ವಿದ್ಯಾರ್ಥಿ ಸಂಘದ ಚುನಾವಣೆ
ಪುತ್ತೂರು : ನೆಹರುನಗರದಲ್ಲಿರುವ ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿ ಸಂಘದ ಚುನಾವಣಾ ಪ್ರಕ್ರಿಯೆ ಇಂದು ನಡೆಯಿತು. ಅಧ್ಯಕ್ಷರಾಗಿ ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿರುವ ಆಶೀಶ್ ಆಳ್ವ ಆಯ್ಕೆಯಾದರು.ಕಾರ್ಯದರ್ಶಿಯಾಗಿತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿರುವ...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್ ಮತ್ತು ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಮಹ್ಳರತುಲ್...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್ ಮತ್ತು ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮವು ಬಶೀರ್ ಝುಹ್ರಿ ಉಸ್ತಾದರ ಸಜೀಪ ಬೇಂಕೆ ನಿವಾಸದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ...
















