Wednesday, June 26, 2024
spot_imgspot_img
spot_imgspot_img
Home Tags Vtv vitla

Tag: vtv vitla

ಕರಿಂಕ: (ಮೇ. 1- 2) ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಕರಿಂಕ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ದಿನಾಂಕ 01-05-2024 ಮತ್ತು ದಿನಾಂಕ 02-05-2024ರಂದು ಬ್ರಹ್ಮಶ್ರೀ ನೀಲೀಶ್ವರ ವೇ| ಮೂ| ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು. ದಿನಾಂಕ 01-05-2024, ರಾತ್ರಿ ಗಂಟೆ...

ನಿತ್ಯಪುಷ್ಪ ಗಿಡದ ಆರೋಗ್ಯ ಪ್ರಯೋಜನ

ಮನೆಯಂಗಳದಲ್ಲಿ ದಿನಾ ಹೂ ನೀಡುವ ಪುಟ್ಟ ಗಿಡ ನಿತ್ಯ ಪುಷ್ಪ ಅಥವಾ ಸದಾ ಪುಷ್ಪ. ದೇವರ ಪೂಜೆಗೆಂದು ಬಳಸುವ ಈ ಗಿಡದ ಹೂವು ಆರೋಗ್ಯವನ್ನು ವೃದ್ಧಿಸಲು ಕೂಡ ಅಷ್ಟೇ ಮಹತ್ವವನ್ನು ಪಡೆದುಕೊಂಡಿದೆ. ಆಯುರ್ವೇದದಲ್ಲಿಯೂ...

ಮುರುಘಾ ಶ್ರೀ ಪುನಃ ಚಿತ್ರದುರ್ಗದ ಸೆಂಟ್ರಲ್ ಜೈಲಿಗೆ

ಪೋಕ್ಸೋ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧೀಶ ಡಾ ಶಿವಮೂರ್ತಿ ಮುರುಘಾ ಶರಣರನ್ನು ಪುನಃ ಜೈಲಿಗೆ ಕರೆದೊಯ್ಯಲಾಯಿತು. ಸುಪ್ರೀಂ ಕೋರ್ಟ್ ಆದೇಶದಂತೆ ಒಂದನೇ ಅಪರ ಮತ್ತು ಜಿಲ್ಲಾ...

ಕುಂದಾಪುರ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ : ಪತಿ ಹಾಗೂ ಪತಿ ಮನೆಯವರ...

ಕುಂದಾಪುರ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರವಡಿ ಗ್ರಾಮದ ಹಳೆಕಟ್ಟು ಎಂಬಲ್ಲಿ ಎ. 28ರಂದು ಸಂಭವಿಸಿದೆ. ಪತಿ ಹಾಗೂ ಆತನ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪಿಸಿ ಮೃತಳ ತಾಯಿ ಮನೆಯವರು...

ಅಕ್ಕನ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ತಂಗಿ ಹೃದಯಾಘಾತದಿಂದ ನಿಧನ

ಅಕ್ಕನ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಿಂಷಾ (18) ಮೃತ ಯುವತಿ. ಮದುವೆ ಮೆಹಂದಿ ಶಾಸ್ತ್ರದಲ್ಲಿ ಹಲವರು ಡ್ಯಾನ್ಸ್​ ಮಾಡುತ್ತಿದ್ದರು. ಇದೇ ವೇಳೆ...

ಮಹಾರಥೋತ್ಸವದ ವೇಳೆ ಅವಘಡ; ರಥದ ಚಕ್ರಕ್ಕೆ ಸಿಲುಕಿ ಮೂವರು ಮೃತ್ಯು

ಲಚ್ಯಾಣ ಸಿದ್ದಲಿಂಗೇಶ್ವರ ಮಹಾರಥೋತ್ಸವದ ಸಂದರ್ಭದಲ್ಲಿ ರಥದ ಗಾಲಿ ಹರಿದು ಇಬ್ಬರು ಸ್ಥಳದಲ್ಲಿ ಮೃತಪಟ್ಟು, ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಕೂಡ ಚಿಕಿತ್ಸೆ ಫಲಿಸದೆ ಇಂದು...

ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ. ಬೆಂಗಳೂರು ಪೀಣ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಹರ್ಷಿತಾ...

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ, ನಗದು ಕಳವು

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ನಡೆದಿದೆ. ಬಿಜು ಕುರಿಯನ್ (52) ಎಂಬವರ ಮನೆಯಲ್ಲಿ...

ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ; ಎಚ್.ಡಿ ಕುಮಾರಸ್ವಾಮಿ..!

ಹಾಸನ: ರಾಸಲೀಲೆ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣನನ್ನು...

ವಿಟ್ಲ: ಸಮೃದ್ಧಿ ಫ್ಯಾಷನ್‌ ಡ್ರೆಸ್‌ ಮಳಿಗೆ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ ಶಾಲಾ ರಸ್ತೆಯ ಬಳಿ ಇದ್ದ ಸಮೃದ್ಧಿ ಫ್ಯಾಷನ್‌ ಡ್ರೆಸ್‌ ಮಳಿಗೆ ಶಾಲಾ ರಸ್ತೆಯ ಪೊಲೀಸ್‌ ಠಾಣೆಯ ಮುಂಭಾಗದ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ...
error: Content is protected !!