Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಣ್ಣಿನ ಆರೋಗ್ಯಕ್ಕೆ ಸೇವಿಸಿ ‘ಕರ್ಬೂಜ’

ಕರ್ಬೂಜ ಹಣ್ಣು ಅಷ್ಟೊಂದು ಸಿಹಿಕರ ಹಣ್ಣಲ್ಲ. ಆದರೆ ಅದರಲ್ಲಿರುವ ವಿಟಮಿನ್ ಎ ಶ್ವಾಸಕೋಶಗಳ ಆರೋಗ್ಯಕ್ಕೆ ಅತ್ಯುತ್ತಮವಾದ ಔಷಧಿ. ಆದ ಕಾರಣ ಪ್ರತಿ ದಿನ ಒಂದು ಬಟ್ಟಲು ಪ್ರಮಾಣದಲ್ಲಿ ಈ ಹಣ್ಣಿನ ಸೇವನೆ ಮಾಡಿದರೆ...

ನಟ ದರ್ಶನ್​ ಕೇಸ್​​ ತನಿಖೆಗೆ ಆರ್ಥಿಕ ಸಂಕಷ್ಟ..

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್​​​​ ಹಂತ ತಲುಪಿದೆ. ಎಫ್​ಎಸ್​ಎಲ್, ಮರಣೋತ್ತರ ಪರೀಕ್ಷೆಗಳು ಕೃತ್ಯಕ್ಕೆ ಸಾಕ್ಷ್ಯ ಹೇಳುತ್ತಿವೆ. ಕಳೆದೆರಡು ತಿಂಗಳಿನಿಂದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆಗೂ ತಯಾರಿ ನಡೆಸಿದ್ದಾರೆ. ಪ್ರಕರಣದ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಿದ A1 ಆರೋಪಿ ಪವಿತ್ರಾಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಸೋಮವಾರ (ಆ.19) ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್‌ 22ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ...

ಮಂಗಳೂರು: ಖೋಟಾ ನೋಟು ಚಲಾವಣೆ : 4 ಮಂದಿ ಸಿಸಿಬಿ ಬಲೆಗೆ

ಮಂಗಳೂರು: ಕೇರಳದಲ್ಲಿ ಖೋಟಾ ನೋಟು ಮುದ್ರಿಸಿ ಕರ್ನಾಟಕಕ್ಕೆ ಸರಬರಾಜು ಮಾಡುತ್ತಿದ್ದ 4ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂದಿತರನ್ನು ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ವಿ. ಪ್ರಿಯೇಶ್ (38), ಅಬ್ದುಲ್ ಖಾದರ್...

ಸೋಮವಾರ ಪೇಟೆ ದರೋಡೆ ಪ್ರಕರಣ : ಶಂಕಿತ ಆರೋಪಿ ಮಂಗಳೂರು ಮೂಲದ ಪ್ರದೀಪ್ ಆಚಾರ್ಯ...

ಕೊಡಗು ಜಿಲ್ಲೆಯ ಸೋಮವಾರ ಪೇಟೆಯಲ್ಲಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದ ಚಿನ್ನದ ವ್ಯಾಪಾರಿಯೊಬ್ಬರು ಕುಶಾಲ ನಗರದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಆ್ಯಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಂಗಳೂರು...

ಮುಡಾ ಹಗರಣ ​: ಸಿಎಂ ಗೆ ತಾತ್ಕಾಲಿಕ ರಿಲೀಫ್

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ...

ಕಾಸರಗೋಡು: ನೇಣು ಬಿಗಿದು ಗರ್ಭಿಣಿ ಆತ್ಮಹತ್ಯೆಗೆ ಶರಣು

ಕಾಸರಗೋಡು: ಮೂರು ತಿಂಗಳ ಗರ್ಭಿಣಿಯೋರ್ವಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಯ್ಯಾರ್ ಕನ್ನಟಿಪಾರೆ ಶಾಂತಿಯೋಡು ಎಂಬಲ್ಲಿ ನಡೆದಿದೆ. ಶಾಂತಿಯೋಡು ನಿವಾಸಿ ವಿಜೇತ (32) ಮೃತಪಟ್ಟವರು. ವಿಜೇತರವರ ಪತಿ ಜನಾರ್ಧನ ಅವರು ರವಿವಾರ ಬೆಳಿಗ್ಗೆ...

ಕುಂದಾಪುರ: ತಲವಾರು, ಬಿಯರ್ ಬಾಟಲಿಯಿಂದ ಹಲ್ಲೆ; ಇಬ್ಬರು ಗಂಭೀರ..!

ಕುಂದಾಪುರ: ಹನ್ನೊಂದು ಮಂದಿಯ ತಂಡವೊಂದು ತಲವಾರು ಬೀಸಿ, ಬಿಯರ್ ಬಾಟಲಿ ಹಾಗೂ ಬ್ಯಾಟ್‌, ವಿಕೆಟ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ‌ ವಕ್ವಾಡಿಯಲ್ಲಿ...

ಬೆಂಗಳೂರು: ಪ್ರಾಸಿಕ್ಯೂಷನ್ ವಿರೋಧಿಸಿ ನಡೆಸುತ್ತಿದ್ದ ಸುದ್ದಿಗೋಷ್ಢಿ ವೇಳೆ ಕಾಂಗ್ರೇಸ್‌ ಕಾರ್ಯಕರ್ತ ಹೃದಯಾಘಾತದಿಂದ ಸಾವು

ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ನಡುವೆಯೇ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಢಿ ವೇಳೆಯೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ರವಿಚಂದ್ರನ್...

ಮಂಗಳೂರು: ಕಾಂಗ್ರೆಸ್‌ನಿಂದ ಹಿಂಸಾತ್ಮಕ ಪ್ರತಿಭಟನೆ; ಖಾಸಗಿ ಬಸ್‌ ಮೇಲೆ ಕಲ್ಲು ತೂರಾಟ, ಆರೋಪಿಗಳ ಬಂಧನ..!

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಕಾಂಗ್ರೆಸ್‌ ಪ್ರತಿಭಟನೆಗೆ ಕರೆ ಕೊಟಿದ್ದು ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್‌ ಮೇಲೆ ಕಲ್ಲು...
error: Content is protected !!