Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್‌ಗೆ ಕಲ್ಲು ತೂರಾಟ..!

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಖಾಸಗಿ ಬಸ್‌ಗೆ ಕಲ್ಲು ತೂರಾಟ ನಡೆದ ಘಟನೆ ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ...

ಕಶೆಕೋಡಿ ದೇವಸ್ಥಾನದಲ್ಲಿ ಭಾರತಮಾತಾ ಪೂಜನ – ರಕ್ಷಾಬಂಧನ ಕಾರ್ಯಕ್ರಮ

ಭಾರತಮಾತಾ ಪೂಜನ - ರಕ್ಷಾಬಂಧನ ಕಾರ್ಯಕ್ರಮ ಕಶೆಕೋಡಿ ದೇವಸ್ಥಾನದಲ್ಲಿ ನಡೆಯಿತು. ಮಧ್ಯಾಹ್ನ ಬಳಿಕ ನಾಗಶ್ರೀ ಭಜನಾ ಮಂಡಳಿ ಕಮ್ಮಾಜೆ ಇವರಿಂದ ಭಜನಾ ಸೇವೆ ನಡೆಯಿತು. ಬಳಿಕ ಸಂಜೀವ ನಾಯಕ್ ಕಲ್ಲೇಗ ಆಡಳಿತ ಮೋಕ್ತೆಸರರು...

ಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ; ಆರು ಮಂದಿ ಅಪ್ರಾಪ್ತರು ಅರೆಸ್ಟ್‌..!

ಕೋಲಾರ: ಟಿವಿ ವೀಕ್ಷಿಸುತ್ತಾ ಶಿಕ್ಷಕಿ ಕುಳಿತಿದ್ದಾಗ ಏಕಾಏಕಿ ಮನೆಯೊಳಗೆ ನುಗ್ಗಿ ಹಂತಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಮುಳಬಾಗಿಲು ಮೂಲದ ಆರು ಆರೋಪಿಗಳನ್ನು...

ದೇರಳಕಟ್ಟೆ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ದೇರಳಕಟ್ಟೆ: ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ರಫ್ ಯಾನೆ ಪೊಂಗ...

188 ಹಿಂದೂ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರ ವಿತರಿಸಿದ ಅಮಿತ್ ಶಾ

ಅಹಮದಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆದಿರುವ 188 ಹಿಂದೂ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಹ್ಮದಾಬಾದ್‌ನಲ್ಲಿ ವಿತರಿಸಿದರು. ಪೌರತ್ವ ಪ್ರಮಾಣ ಪತ್ರಗಳ ವಿತರಣೆ ಬಳಿಕ...

ನಿಲ್ಲಿಸಿದ್ದ 17 ಬೈಕ್‌ಗಳಿಗೆ ಡಿಕ್ಕಿ ಹೊಡೆದ ಕಾರು; ಅಪಾಯದಿಂದ ಪಾರು..!

ಹಾಸನ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಾರ್ಕ್‌ ಮಾಡಲಾಗಿದ್ದ 17 ಬೈಕ್‌ಗಳಿಗೆ ಗುದ್ದಿರುವ ಘಟನೆ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ನಡೆದಿದೆ ಜೋರಾಗಿ ಮಳೆ ಸುರಿಯುತ್ತಿದ್ದರಿಂದ ಬಸ್ ನಿಲ್ದಾಣದ ಬಳಿ...

ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್..!

ಬೆಂಗಳೂರು: ಲಿಫ್ಟ್ ಕೇಳಿದ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ...

ಉರಿಮಜಲು ಜಂಕ್ಷನ್‌ಲ್ಲಿ ಚೂರಿ ಇರಿತ; ಗಾಯಾಳು ಗಂಭೀರ; ಆರೋಪಿ ಮಹಮ್ಮದ್ ಆಫೀಲ್ ಬಂಧನ..!

ಸಾರ್ವಜನಿಕರ ಎದುರಲ್ಲೇ ಚೂರಿ ಇರಿದ ಘಟನೆ ಉರಿಮಜಲು ಜಂಕ್ಷನ್‌ನಲ್ಲಿ ನಡೆದಿದ್ದು, ಘಟನೆ ನಡೆದ ಎರಡು ಗಂಟೆಯಲ್ಲಿ ಆರೋಪಿ ಮಹಮ್ಮದ್ ಆಫೀಲ್ ನನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ...

ಸುಳ್ಯ: ಮನೆಯ ಹಿಂಬದಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಳವು

ಸುಳ್ಯ: ಮನೆಯ ಹಿಂಬದಿಯಲ್ಲಿ ಇಟ್ಟಿದ್ದ ಗ್ಯಾಸ್‌ ಸಿಲಿಂಡರ್‌ನ್ನು ಯಾರೋ ಕಳ್ಳರು ಕಳವುಗೈದ ಘಟನೆ ಸುಳ್ಯ ಸಮೀಪದ ಗುರುಂಪು ಎಂಬಲ್ಲಿ ನಡೆದಿದೆ. ಮಹಮ್ಮದ್ ಪಿ.ಜಿ ಎಂಬವರ ಮನೆಯ ಹಿಂಬದಿಯಲ್ಲಿ ಇಟ್ಟಿದ್ದ 1 ಸಿಲಿಂಡರ್ ಮತ್ತು ಬಶೀರ್...

ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

ಭಾರತೀಯ ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಭಾನುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಅವರು ಚಿಕಿತ್ಸೆ...
error: Content is protected !!