Tag: vtv vitla
ಸುಳ್ಯ: ಮನೆಯ ಹಿಂಬದಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಕಳವು
ಸುಳ್ಯ: ಮನೆಯ ಹಿಂಬದಿಯಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ನ್ನು ಯಾರೋ ಕಳ್ಳರು ಕಳವುಗೈದ ಘಟನೆ ಸುಳ್ಯ ಸಮೀಪದ ಗುರುಂಪು ಎಂಬಲ್ಲಿ ನಡೆದಿದೆ.
ಮಹಮ್ಮದ್ ಪಿ.ಜಿ ಎಂಬವರ ಮನೆಯ ಹಿಂಬದಿಯಲ್ಲಿ ಇಟ್ಟಿದ್ದ 1 ಸಿಲಿಂಡರ್ ಮತ್ತು ಬಶೀರ್...
ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ
ಭಾರತೀಯ ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಭಾನುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್ ಪಾಲ್ ಅವರು ಚಿಕಿತ್ಸೆ...
ಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆ;
ಎಲೆಕೋಸು ಹಾಲಿನಲ್ಲಿರುವಷ್ಟು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ. ಅನೇಕ ಜನರು ಹಾಲು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಕೆಲವರು ಹಾಲಿಗೆ ಬದಲಿಯಾಗಿ ಎಲೆಕೋಸು ಸೇವಿಸಬಹುದು. ನಿಮಗೂ ಅಂತಹ ಸಮಸ್ಯೆ ಇದ್ದರೆ,...
ಇಂದು ಹೈಕೋರ್ಟ್ಗೆ ಸಿ ಎಂ ಸಿದ್ದರಾಮಯ್ಯ ಪರ ವಕೀಲರಿಂದ ರಿಟ್ ಅರ್ಜಿ
ಮುಡಾ ಹಗರಣ ಸಂಬಂಧ ಸಿ ಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕುರಿತು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಭಾನುವಾರವೂ ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ...
ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಗೆ ಶರಣು..!
ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿಗುಡಿ ಬೀದಿಯಲ್ಲಿ ನಡೆದಿದೆ.
ನಾಗೇಶ(56), ಸತ್ಯಲಕ್ಷ್ಮೀ (46) ಮೃತ ದುರ್ದೈವಿಗಳಾಗಿದ್ದಾರೆ.
ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದ ದಂಪತಿ ಶನಿವಾರ...
ಮಂಗಳೂರು: ಷೇರು ಮಾರುಕಟ್ಟೆಯ ಹೂಡಿಕೆ ಆಮಿಷ : ಲಕ್ಷಾಂತರ ರೂ. ವಂಚನೆ
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಭಾರಿ ಲಾಭಗಳಿಸಬಹುದೆಂದು ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ವಂಚಕರು 34.5ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ.
ದೂರುದಾರರು ಜುಲೈ 1 ರಂದು ಇನ್ಸ್ಟಾಗ್ರಾಂನಲ್ಲಿ ಲಿಂಕ್ ಅನ್ನು...
ಅಮೆರಿಕದಲ್ಲಿ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು
ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಯುಎಸ್ನ (US) ಲಾಂಪಾಸ್ ಎಂಬಲ್ಲಿ ನಡೆದಿದೆ.
ಲಿಯಾಂಡರ್ ನಿವಾಸಿಗಳಾದ ಅರವಿಂದ್ ಮನಿ (45), ಪತ್ನಿ ಪ್ರದೀಪಾ ಅರವಿಂದ್ (40) ಹಾಗೂ ಪುತ್ರಿ...
ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಕುಡೆ ಕ್ಷೇತ್ರದಲ್ಲಿ “ಡೀ ಡೀ ಆಡ್ಯಾನೆ ರಂಗ ಡೀ ಡೀ...
ಶ್ರೀ ಪ್ರಸನ್ನ ನಾರಾಯಣ ಶೆಟ್ಟಿ ಬೆಳ್ಳಂಪಲ್ಲಿ ಕುಕ್ಕಿಕಟ್ಟೆ ಉಡುಪಿ ಇವರ ನಿರ್ಮಾಣ ದಲ್ಲಿ ಮೂಡಿ ಬಂದ ಡೀ ಡೀ ಆಡ್ಯಾನೆ ರಂಗ ಡೀ ಡೀ ಆಡ್ಯಾನೆ ದಾಸರ ಪದದ ವೀಡಿಯೋ ಆಲ್ಬಂ ಇಂದು...
ಕುಂದಾಪುರ: ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ
ಕುಂದಾಪುರ: ನಗರದ ಶಾಸ್ತ್ರಿ ಸರ್ಕಲ್ ಬಳಿಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ನಡೆದಿದೆ.
ಗಂಗೊಳ್ಳಿಯ ನಿವಾಸಿ ರೇಣುಕಾ ಖಾರ್ವಿ (32) ಆಗಸ್ಟ್ 12ರಿಂದ ನಾಪತ್ತೆಯಾಗಿದ್ದಾರೆ.
ಆಗಸ್ಟ್ 12ರ ಬೆಳಗ್ಗೆ ರೇಣುಕಾ ಕೆಲಸಕ್ಕೆ...
ಮಾಣಿಲ: ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ ಸಮಾರಂಭ
ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.
ಡಾ| ಎಂ ಮೋಹನ್ ಆಳ್ವ, ಅಧ್ಯಕ್ಷರು ಆಳ್ವಾಸ್ ಎಜುಕೇಷನಲ್ ಫೌಂಡೇಶನ್ ಮೂಡಬಿದಿರೆ ಇವರ ಅಧ್ಯಕ್ಷತೆಯಲ್ಲಿ ನಡೆದ...
















