Wednesday, June 26, 2024
spot_imgspot_img
spot_imgspot_img
Home Tags Vtv vitla

Tag: vtv vitla

ಲಾರಿ ಪಲ್ಟಿ: ಇಬ್ಬರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ..!

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಭಾಗ್ಯಮ್ಮ(44) ಮತ್ತು ಮಾರೆಮ್ಮ(45) ಎಂದು ಗುರುತಿಸಲಾಗಿದೆ. ಘಟನೆ ವೇಳೆ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ....

ಉಡುಪಿ: ಹಾರ್ನ್ ಹಾಕಿದ್ದಕ್ಕೆ ಅಡ್ಡಗಟ್ಟಿ ಬಸ್ ಚಾಲಕನ ಮೇಲೆ ಕಾರು ಚಾಲಕನಿಂದ ಹಲ್ಲೆ..!

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ ಬಸ್ ಡ್ರೈವರಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ...

ಉಳ್ಳಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಉಳ್ಳಾಲ: ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ...

ಮಂಗಳೂರು: ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ..!

ಮಂಗಳೂರು: ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ...

ಪಾಕ್ ಪರ ಬೇಹುಗಾರಿಕೆ; ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ನವದೆಹಲಿ: ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಬಂಧಿತ ಆರೋಪಿಯನ್ನು ಗುಜರಾತ್‌ನ ಜಾಮ್‌ನಗರ ನಿವಾಸಿ ಮೊಹಮ್ಮದ್ ಸಕ್ಲೇನ್ ಎಂದು...

ಖ್ಯಾತ ನಟಿ ಅಮೃತಾ ಪಾಂಡೆ ಅಪಾರ್ಟ್‌ಮೆಂಟ್‌ನಲ್ಲಿ ನೇಣಿಗೆ ಶರಣು..!

ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ. ಅಮೃತಾ ಪಾಂಡೆ ಅವರು ತನ್ನ...

ಅಪರಿಚಿತ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ; ಇಬ್ಬರು ಸಾವು..!

ಅಪರಿಚಿತ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ನಡೆದಿದೆ. ಮೃತಪಟ್ಟವರನ್ನು ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದ ಧನುಷ್ (19),...

ಗೂಡ್ಸ್ ವಾಹನ-ಟ್ರಕ್ ಢಿಕ್ಕಿ; 8 ಸಾವು, 22 ಮಂದಿಗೆ ಗಾಯ..!

ಛತ್ತೀಸ್‌ಗಢ: ಹೆದ್ದಾರಿ ಬದಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮಕ್ಕಳು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 22 ಮಂದಿಗೆ ಗಾಯವಾದ ಘಟನೆ ಛತ್ತೀಸ್‌ಗಢದ ಬೆಮೆತಾರಾದಲ್ಲಿ ನಡೆದಿದೆ. ಮೃತಪಟ್ಟವರನ್ನು ಭೂರಿ...

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ; 54 ಲಕ್ಷ ರೂ. ಮೌಲ್ಯದ ಚಿನ್ನ...

ಮಂಗಳೂರು: ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ...

ಪುತ್ತೂರು: ಮನೆಯಿಂದ ಹೋರ ಹೋದ ವ್ಯಕ್ತಿ ನಾಪತ್ತೆ

ಪುತ್ತೂರು: ವ್ಯಕ್ತಿಯೋರ್ವರು ಮನೆಯಿಂದ ಹೋದವರು ಮನೆಗೆ ವಾಪಸ್ ಬಾರದೆ ನಾಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿಯ ಕೆರೆಮೂಲೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ದಿವಂಗತ ಸಂಕಪ್ಪ ಪೂಜಾರಿ ಅವರ ಮಗ ದಿವಾಕರ್ (38)ಮ ಎಂದು...
error: Content is protected !!