Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಮತ್ತು ಮಹಾಶಕ್ತಿಕೇಂದ್ರದ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ…!!!!

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಮತ್ತು ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಕಾರ್ಯದರ್ಶಿಗಳನ್ನು ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್‌ ನಿಯುಕ್ತಿಗೊಳಿಸಿದ್ದಾರೆ.

ಮಾಣಿಲ: (ಆ. 18 )ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ...

ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ, ಬೊಳ್ಳಿಪರ್ಬೊಡು ತುಳುಸಿರಿ ಹಾಗೂ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ಆ. 16 ರಿಂದ 18 ನೇ ಆದಿತ್ಯವಾರದವರೆಗೆ...

ಬೆಳ್ತಂಗಡಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಬೆಳ್ತಂಗಡಿ: ಕೊಯ್ಯರು ಬೆಳಾಲು ರಸ್ತೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಬೆಳಾಲು ಗ್ರಾಮದ ನಿವಾಸಿ ಉಮೇಶ್ ಗೌಡ ರವರ...

ನುಳಿಯಾಲು ತರವಾಡು ಧರ್ಮಚಾವಡಿಯಲ್ಲಿ ಶ್ರಾವಣ ಸಂಕ್ರಮಣದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ

ನುಳಿಯಾಲು ತರವಾಡು ಧರ್ಮಚಾವಡಿಯಲ್ಲಿ ಶ್ರಾವಣ ಸಂಕ್ರಮಣ ಆಚರಣೆ ಕುಟುಂಬಸ್ಥರ ಕೂಡುವಿಕೆಯೊಂದಿಗೆ ನಡೆಯಿತು. ಜಾಗದ ಗುಳಿಗ ದೈವಕ್ಕೆ ನೇಮ ನಡೆದು ಬಳಿಕ ಸಂಕ್ರಮಣದ ಪ್ರಯುಕ್ತ ಸೇವಾರೂಪವಾಗಿ ನಡೆಸುವ ಸಾಮೂಹಿಕ ಪ್ರಾರ್ಥನೆಯ ಅಂಗವಾಗಿ ನುಳಿಯಾಲು ಶ್ರೀಮತಿ...

ವಿಟ್ಲ: ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ದುರ್ಗಾವಾಹಿನಿ ವಿಟ್ಲ ಘಟಕ ಆಶ್ರಯದಲ್ಲಿ 30...

ವಿಟ್ಲ: ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ದುರ್ಗಾವಾಹಿನಿ ವಿಟ್ಲ ಘಟಕ ಆಶ್ರಯದಲ್ಲಿ 30 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಯು ವೇದಮೂರ್ತಿ ಉದಯೇಶ ಕೆದಿಲಾಯರ ನೇತೃತ್ವದಲ್ಲಿ ವಿಟ್ಲದ ಅನಂತ ಸದನದಲ್ಲಿ...

ಮೂಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ಶನಿವಾರ (ಆ.17) ಬೆಳಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ...

ಮಣಿಪಾಲ: ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು

ಮಣಿಪಾಲ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟ ಚಾಲಕ. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್‌ ಸ್ಥಳದಲ್ಲಿ ಪಾರ್ಕ್...

ಉಪ್ಪಿನಂಗಡಿ: ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ: ಲಾರಿ ಚಾಲಕ ಮೃತ್ಯು

ಉಪ್ಪಿನಂಗಡಿ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ...

ಕಪ್ಪು ಒಣದ್ರಾಕ್ಷಿಯ 5 ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ..! ಇಲ್ಲಿದೆ ಮಾಹಿತಿ

ಒಣದ್ರಾಕ್ಷಿ ವಿವಿಧ ಗಾತ್ರಗಳು ಮತ್ತು ಬಣ್ಣಗಳಲ್ಲಿ ಲಭ್ಯವಿದೆ. ನಿಮ್ಮ ಸಿಹಿ ಪಾಕವಿಧಾನಗಳಲ್ಲಿ ನೀವು ಆಗಾಗ್ಗೆ ಕಪ್ಪು ಒಣದ್ರಾಕ್ಷಿಗಳನ್ನು ಆನಂದಿಸಬಹುದು. ಕಪ್ಪು ಒಣದ್ರಾಕ್ಷಿಗಳು ಸಿಹಿ ರುಚಿ ಮತ್ತು ರಸಭರಿತವಾದ ಪರಿಮಳವನ್ನು ಹೊಂದಿರುತ್ತವೆ. ಏಕೆಂದರೆ ಇದನ್ನು...

ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ

ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ. ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ...
error: Content is protected !!