Tag: vtv vitla
ಕಾಸರಗೋಡು: ಮನೆಗೆ ನುಗ್ಗಿ ಕೊಲೆ ಬೆದರಿಕೆಗೆ ಯತ್ನಿಸಿ, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಾಸರಗೋಡು : ಮನೆಗೆ ನುಗ್ಗಿ ಕೊಲೆ ಬೆದರಿಕೆಗೆ ಯತ್ನಿಸಿ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಡಂಬೈಲು ಬೆಜ್ಜದ ನಿಸಾರ್ (26) ಎಂದು ಗುರುತಿಸಲಾಗಿದೆ.
ಜುಲೈ ೨ರಂದು ಬೇರಿಕೆಯ ಅಬೂಬಕ್ಕರ್ ಸಿದ್ದೀಕ್...
ಇಂದು ಕರ್ನಾಟಕದಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್
ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು(ಆಗಸ್ಟ್ 17) ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ನೀಡಿದೆ.
ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ...
ಅಳಿಕೆ : ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ
ಅಳಿಕೆ : ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ಸಮಿತಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ ನಡೆಯಿತು.
ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮಿ ಪೂಜೆ ಸಮಿತಿಯ ಅಧ್ಯಕ್ಷರಾದ ವಸಂತಿ ಚಂದ್ರಶೇಖರ್. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು....
ಮಂಗಳೂರು : ಕಾರು – ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ : ಶಿಕ್ಷಕಿ...
ಮಂಗಳೂರು: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಂದರ್ ಧಕ್ಕೆಯಲ್ಲಿ ನಡೆದಿದೆ.
ಮೃತರನ್ನು ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ...
ಮತ್ತೆ ಭೂಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ
ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ...
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪೂರ್ಣ ಪಟ್ಟಿ: ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದ ರಿಷಬ್...
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಇಂದು (ಆ.16) 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (70th National Award) ಘೋಷಣೆಯಾಗಿದ್ದು, ಸೌತ್ ಸಿನಿಮಾರಂಗವು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.
ಹೊಂಬಾಳೆ ಸಂಸ್ಥೆ ನಿರ್ಮಾಣದ ಅತ್ಯುತ್ತಮ ಮನರಂಜನಾ...
ಕಾರವಾರ : ಕಾಳಿ ನದಿಗೆ ಬಿದ್ದಿದ್ದ ಲಾರಿ ಹೊರಕ್ಕೆ ,: ಈಶ್ವರ ಮಲ್ಪೆ ತಂಡದ...
ಕಾರವಾರ : ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದು ಲಾರಿಯೊಂದು ನದಿ ಪಾಲಾದ ಘಟನೆ ಆ.07ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿತ್ತು. ನಿನ್ನೆ ನದಿಗೆ ಬಿದ್ದಿದ್ದ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹ ಮಾಸದ ಬಲಿವಾಡು ಕೂಟ ಪ್ರಾರಂಭ
ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ವರ್ಷಂಪ್ರತಿಯಂತೆ ಸಿಂಹ ಮಾಸದ ಬಲಿವಾಡು ಕೂಟವು ಆ.17, 24, 31, ಹಾಗೂ ಸೆ.07, 14 ನೇ ಶನಿವಾರಗಳಂದು ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯಲಿದೆ.
ಬಾಲಿವಾಡು ಸೇವೆ...
ವಿಟ್ಲ: ಮೆಸ್ಕಾಂ ಕಚೇರಿ ಸ್ಥಳಾಂತರಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತ;
ಕಚೇರಿ ಸ್ಥಳಾಂತರದ ಆದೇಶವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಈಗ ಇದ್ದಲ್ಲಿಯೇ ಕಚೇರಿ ಮುಂದವರೆಸಿ: ರೈತ ಸಂಘ ಮನವಿ
ವಿಟ್ಲ ಪುರಭವನದ ಸಮೀಪ ಕೆಪಿಟಿಸಿಎಲ್ ಉಪಕೇಂದ್ರದ ಸಮೀಪ ಕಟ್ಟಡದಲ್ಲಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸುತ್ತಿದ್ದು, ವಿಟ್ಲ...
ದಶಕಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್ ಶೆಟ್ಟಿಗೆ...
ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ...
















