Tag: vtv vitla
ವಿಟ್ಲ : ದ್ವಿಚಕ್ರ ವಾಹನ – ಖಾಸಗಿ ಬಸ್ ನಡುವೆ ಡಿಕ್ಕಿ; ಸವಾರ ಗಂಭೀರ..!
ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು- ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ...
ವೀರಕಂಭ ಗ್ರಾಮ ಪಂಚಾಯತ್ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಅರ್ಧಕ್ಕೆ...
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಮಂಗಳಪದವು ಪರಿಸರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಅಂಗಡಿಗಳಿಂದ ಆಪ್ತ ವಸೂಲಿ ಆರೋಪದಿಂದಾಗಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ...
ವಿಟ್ಲ : ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ
ಆರೋಪಿ ಕಾಮುಕ ಅಶ್ರಫ್ ನನ್ನು ತಕ್ಷಣ ಬಂಧಿಸುವಂತೆ ಹಿಂ. ಜಾ. ವೇ. ಜಿಲ್ಲಾ ಸಂಯೋಜಕ್ ನರಸಿಂಹ ಮಾಣಿ ಆಗ್ರಹ
ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ವೆಸಗಿದ...
ನವಿಲು ಸಾಂಬರ್ ಮಾಡಿದ ಯೂಟ್ಯೂಬರ್ ಅರೆಸ್ಟ್..!
ತೆಲಂಗಾಣ: ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಅಪ್ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.
ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಪ್ರಣಯ್...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 2024-25 ನೇ ಸಾಲಿನ ನೂತನ ಸಮಿತಿ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 2024-2025 ನೇ ಸಾಲಿ ನೂತನ ಸಮಿತಿಗೆ ಸದಸ್ಯರ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ನಿಡ್ಯ, ಉಪಾಧ್ಯಕ್ಷರುಗಳಾಗಿ ಭಾಸ್ಕರ್ ರೈ, ಹರೀಶ್ ವಿಟ್ಲ, ನಾಗೇಶ...
ವಿಟ್ಲ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರನಿಗೆ ಗಾಯ, ಪ್ರಕರಣ ದಾಖಲು..!
ವಿಟ್ಲ: ವ್ಯಕ್ತಿಯೋರ್ವರು ವಿಟ್ಲ ಕಡೆಗೆ ಬರುತ್ತಿದ್ದ ವೇಳೆ ಕಾರು ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ...
ಅನಂತಾಡಿ: ಪ್ರಾಚ್ಯ ಪಚ್ಚೆ ವನಸಿರಿ ವೈದ್ಯರತ್ನ ಪ್ರಶಸ್ತಿ ಪುರಸ್ಕೃತ ಗಂಗಾಧರ ಕರಿಯ ಪಂಡಿತರವರಿಗೆ ಅನಂತಾಡಿ...
ಅನಂತಾಡಿ: ಅನಂತಾಡಿ ಕ್ರಿಕೆಟ್ ಕ್ಲಬ್ (ರಿ) ಇದರ ವತಿಯಿಂದ ಶ್ರೀ ರಮಾರಾಣಿ ಜೈನ ಸಂಶೋಧನಾ ಸಂಸ್ಥಾನದಲ್ಲಿ ಪ್ರಾಚ್ಯ ಪಚ್ಚೆ ವನಸಿರಿ ವೈದ್ಯರತ್ನ ಪ್ರಶಸ್ತಿ ಪುರಸ್ಕೃತರಾದ ಗಂಗಾಧರ ಕರಿಯ ಪಂಡಿತ ಅನಂತಾಡಿರವರನ್ನು ಅವರ ನಿವಾಸದಲ್ಲಿ...
ಮಣಿಪಾಲ: ಅನುಮಾನಾಸ್ಪದವಾಗಿ ಹೊಟೇಲ್ ನೌಕರ ಸಾವು; ಪ್ರಕರಣ ದಾಖಲು..!
ಮಣಿಪಾಲ: ಹೊಟೇಲ್ ನೌಕರರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಉಳ್ತೂರು ಗ್ರಾಮದ ಉದಯ (43) ಎಂದು ಗುರುತತಿಸಲಾಗಿದೆ.
ಇವರು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿ ಅಸೌಖ್ಯದಿಂದ...
ಕೋಳಿಯ ಬೆಲೆ ಮತ್ತು ವಿಘ್ನ ಸಂತೋಷಿಗಳ ತಲೆ
✍️ - ಸಲೀಂ ಮಾಣಿ
ಚಿಕನ್ ರೇಟ್ ದುಬಾರಿ ಇದ್ದಾಗ ಇಲ್ಲದ ತಲೆ ಬಿಸಿ ಸ್ವಲ್ಪ ಕಡಿಮೆ ಆದಾಗ ವಸ್ವಾಸ್ ಶುರುವಾಗುತ್ತದೆ.ಯಾರ್ ಯಾರದೋ ನಂಬರ್ ಹಾಕಿ ನಮ್ಮಲ್ಲಿ ಚಿಕನ್ ರೇಟ್ 50 ರೂಪಾಯಿ 60...
ಬಿಹಾರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ; ಏಳು ಮಂದಿ ಸಾವು, ಹಲವರಿಗೆ ಗಾಯ..!
ಬಿಹಾರ: ಬಿಹಾರದ ಜೆಹಾನಾಬಾದ್ ನಲ್ಲಿ ದೇವಸ್ಥಾನವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಮಂದಿ ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಈ ಘಟನೆ ವರದಿಯಾಗಿದೆ.
ಗಾಯಗೊಂಡವರನ್ನು...
















