Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಾಲೆದಿಂಡಿನ ಆರೋಗ್ಯ ಪ್ರಯೋಜನ

ಸಾಮಾನ್ಯವಾಗಿ ಹೆಚ್ಚು ತಿನ್ನುವುದು ಬಾಳೆಹಣ್ಣು ಆದರೆ ಅದರ ದಿಂಡು ಮತ್ತು ಹೂವಿನ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿಲ್ಲ. ಬಾಳೆದಿಂಡಿನಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಿಂದ ನಮ್ಮ ಆರೋಗ್ಯಕ್ಕೆ ಬೇಕಾದ...

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಮೀ‌ರ್ ಮೇಲೆ ತಲ್ವಾರ್ ದಾಳಿ...

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಕಡಪ್ಪರ ಸಮೀರ್ ರವರ ಹತ್ಯೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ನಡೆದಿದೆ. ನಿನ್ನೆ...

ಉಡುಪಿ: ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಚೂರಿ ಇರಿತ

ಉಡುಪಿ : ನಗರದ ಪ್ರಸಿದ್ಧ ಹರ್ಷ ಶೋ ರೂಂನ ಕ್ಲಸ್ಟರ್ ಮ್ಯಾನೇಜರ್‌ಗೆ ಸೆಕ್ಯುರಿಟಿ ಗಾರ್ಡ್ ಚೂರಿಯಿಂದ ಇರಿದು ಕೊಲೆಗೆ ಯತ್ನಸಿರುವ ಘಟನೆ ಶನಿವಾರ ನಡೆದಿದೆ. ಈ ಬಗ್ಗೆ ಹಲ್ಲೆಗೆ ಒಳಗಾದ ಉಡುಪಿಯ ಸಿಟಿ ಬಸ್...

ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇಟ್ಟು ಸಿಕ್ಕಿಬಿದ್ದ ಕಾಮುಕ ಪೊಲೀಸ್‌ ವಶ

ಬೆಂಗಳೂರು: ರೆಸ್ಟೋರೆಂಟ್‌ ಒಂದರ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪೋನ್‌ ಇಟ್ಟು ಅಸಭ್ಯ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ವಿಕೃತ ಮನಸ್ಸಿನ ಹೊಟೇಲ್‌ ಕೆಲಸಗಾರನೊಬ್ಬನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ...

ಪುತ್ತೂರು- ವಿಟ್ಲ- ಅಳಿಕೆ ಬಸ್ಸು ಪುನರಾರಂಭಗೊಳಿಸುವಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಶಾಸಕ ಅಶೋಕ್‌ ಕುಮಾರ್‌ ರೈ...

ಕೊರೊನಾ ಬಳಿಕ ನಿಲ್ಲಿಸಲಾಗಿದ್ದ ಪುತ್ತೂರು- ವಿಟ್ಲ- ಅಳಿಕೆ ಬಸ್ಸು ಪುನರಾರಂಭಗೊಳಿಸುವಂತೆ ಮತ್ತು ಪುತ್ತೂರು ಉಪ್ಪಿನಂಗಡಿ ರೂಟ್ ಬಸ್ಸು ಕೊರತೆಯಾಗದಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ ನೀಡಿದರು

ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ : ಉಡುಪಿ ರಾಘವೇಂದ್ರ ಮಠ ಹಾಗೂ...

ಶ್ರೀಶಿರೂರುಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಬಹು ವೈಭವದಿಂದ ಜರಗಿತು. ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು. ಪ್ರಾತಃಕಾಲದಲ್ಲಿ ಶ್ರೀರಾಘವೇಂದ್ರ ಗುರುಸಾರ್ವಭೌಮರ...

ಮಂಗಳೂರು: ಮಳೆ ರಜೆ ಸರಿದೂಗಿಸಲು 26 ಶನಿವಾರಗಳು ಪೂರ್ಣ ದಿನದ ತರಗತಿ ನಡೆಸಲು ಚಿಂತನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು ಪೂರ್ಣ ದಿನದ ತರಗತಿಗಳನ್ನು...

ಕಾರ್ಕಳ : ಓಮಿನಿ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ; ಓರ್ವ...

ಕಾರ್ಕಳ : ಓಮಿನಿ ಮತ್ತು ಆಲ್ಟೊ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿದ್ದು, ಮತ್ತಿಬ್ಬರು ಸಣ್ಣಪುಟ್ಟ ಗಾಯಗೊಂಡ ಘಟನೆ ಸಾಣೂರು ಕೋಳಿ ಫಾರಂ ಸಮೀಪ ನಡೆದಿದೆ. ಅವಘಡದಲ್ಲಿ ಓಮಿನಿ ಕಾರಿನಲ್ಲಿದ್ದ...

ಮಾಣಿ ಶಕ್ತಿ ಕೇಂದ್ರ : ಬೂತ್ ಸಂಖ್ಯೆ 174 ರ ಹೊಸ ಸಮಿತಿ...

ಮಾಣಿ : ಮಾಣಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 174 ರ ಬೂತ್ ಹೊಸ ಸಮಿತಿ ದಿನಾಂಕ 11-08-2024ನೆ ಆದಿತ್ಯವಾರ ಶಂಭುಗ ದೈವಸ್ಥಾನದ ವಠಾರದಲ್ಲಿ ನಡೆಯಿತು. ಬೂತ್ ಸಂಖ್ಯೆ 174ರ ಅಧ್ಯಕ್ಷರಾಗಿ ಪ್ರವೀಣ್ ಬಂಗುಲೆ...

ನನ್ನ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದ ಏರ್ ಇಂಡಿಯಾ ವಿಮಾನದ ಪ್ರಯಾಣಿಕನ  ಬಂಧನ..!

ಕೊಚ್ಚಿ: ‘ನನ್ನ ಬ್ಯಾಗ್​ನಲ್ಲಿ ಬಾಂಬ್ ಇದೆ’ ಎಂದು ಏರ್ ಇಂಡಿಯಾ ವಿಮಾನದ ಪ್ರಯಾಣಿಕನೋರ್ವ ಎಕ್ಸರೇ ಬ್ಯಾಗೇಜ್ ಇನ್‌ಸ್ಪೆಕ್ಷನ್ ಸಿಸ್ಟಮ್ ಚೆಕ್‌ಪಾಯಿಂಟ್‌ನಲ್ಲಿ ಸಿಐಎಸ್‌ಎಫ್ ಅಧಿಕಾರಿಗೆ ತಿಳಿಸಿದ್ದು, ಆತನನ್ನು ಬಂಧಿಸಿದ ಘಟನೆ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ...
error: Content is protected !!