Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಕುರಿತು ಅಧಿಕಾರಿಗಳಿದಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು...

ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್‌..!

ನೆಲಮಂಗಲ: ಜಿ.ಎನ್.ಎಮ್ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿನಿಯ ಎದೆಯ ಭಾಗ ಮುಟ್ಟಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಲ್ಬುರ್ಗಿಯ ಜೇವರ್ಗಿ ಮೂಲದ ಬಸವರಾಜು (28) ಎಂದು ಗುರುತಿಸಲಾಗಿದೆ. 21 ವರ್ಷದ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ತರುಣ್​ ಸುಧೀರ್​- ಸೋನಲ್ ಮೊಂಥೆರೋ

ಸ್ಯಾಂಡಲ್​ವುಡ್​​ ಸ್ಟಾರ್​ ಡೈರೆಕ್ಟರ್​​ ತರುಣ್‌ ಕಿಶೋರ್‌ ಸುಧೀರ್‌ ಹಾಗೂ ಕನ್ನಡದ ನಟಿ ಸೋನಲ್‌ ಮೊಂತೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ತರುಣ್‌ ಸುಧೀರ್‌...

ಕೇಂದ್ರದ ಮಾಜಿ ವಿದೇಶಾಂಗ ಸಚಿವ ಕೆ. ನಟವರ್ ಸಿಂಗ್ ನಿಧನ..!

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ. ನಟವ‌ರ್ ಸಿಂಗ್ ಅವರು ನಿಧನರಾಗಿದ್ದಾರೆ. ಮೃತರಿಗೆ 93 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದೆ ಅವರ ಆರೊಗ್ಯದಲ್ಲಿ...

ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಾಪ್ತಿ ಶೆಟ್ಟಿ ಪ್ರಥಮ...

ಬೆಂಗಳೂರಿನಲ್ಲಿ‌ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಆಶಾ ಮತ್ತು ಗಿರೀಶ್ ಶೆಟ್ಟಿ ಇವರ...

ಉಡುಪಿ: ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳಿಂದ ದಾಳಿ..!

ಉಡುಪಿ : ಶಾಲಾ ವಿಧ್ಯಾರ್ಥಿನಿ ಮೇಲೆ ಬೀದಿ ಬದಿ ನಾಯಿಗಳು ದಾಳಿ ನಡೆಸಿದ್ದು, ಮಗು ಅಪಾಯದಿಂದ ಪಾರಾದ ಘಟನೆ ಘಟನೆ ಉಡುಪಿಯ ಹೂಡೆ ಪರಿಸರದಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಬೆಳಿಗ್ಗೆ ಶಾಲೆಗೆ...

ಇಂದು ಪ್ಯಾರಿಸ್ ಒಲಿಂಪಿಕ್ಸ್​ಗೆ ಸಮಾರೋಪ

ಪ್ಯಾರಿಸ್: ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಎಲ್ಲಾ ದೇಶಗಳ ಆಯ್ದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ "ನೂರಕ್ಕೂ ಹೆಚ್ಚು ಪ್ರದರ್ಶಕರು, ಅಕ್ರೋಬ್ಯಾಟ್‌ಗಳು, ನೃತ್ಯಗಾರರು ಮತ್ತು ಸರ್ಕಸ್...

ಕಾರ್ಕಳ: ಆನ್‌ಲೈನ್ ಮೂಲಕ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಕಡಿತ..!

ಕಾರ್ಕಳ: ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣ ಆನ್‌ಲೈನ್ ಮೂಲಕ ಕಡಿತವಾಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾದಿರಾಜ (57) ಎಂಬವರ ಖಾತೆಗೆ ವಿಮಾ ಕಂಪೆನಿಯಿಂದ 3,67,269 ರೂ....

ಉಪ್ಪಿನಂಗಡಿ: ಕಾರಿನ ಮೇಲೆ ಮಗುಚಿ ಬಿದ್ದ ಕಂಟೈನರ್ ಲಾರಿ; ಪ್ರಯಾಣಿಕರು ಪಾರು..!

ಉಪ್ಪಿನಂಗಡಿ: ಕಾರಿನ ಮೇಲೆ ಕಂಟೈನರ್ ಲಾರಿಯೊಂದು ಮಗುಚಿ ಬಿದ್ದು ಅಪ್ಪಚ್ಚಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ನಡೆದಿದೆ. ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಂಟೈನರ್...

ಬ್ರಹ್ಮಾವರ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಸಾವು..!

ಬ್ರಹ್ಮಾವರ: ಕಪ್ಪೆ ಚಿಪ್ಪು ತೆಗೆಯಲು ಹೊಳೆಗೆ ಹೋದ ವ್ಯಕ್ತಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬ್ರಹ್ಮಾವರದ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ...
error: Content is protected !!