Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಅಕ್ರಮವಾಗಿ ಮರಳು ಸಾಗಾಟ: ಎರಡು ಲಾರಿ ಪೊಲೀಸ್‌ ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೇ ನದಿಗಳಿಂದ ಅಕ್ರಮವಾಗಿ ಮರಳು ದಂಧೆ ನಡೆಸಿ ಮರಳು ಸಾಗಿಸುತ್ತಿದ್ದ ಲಾರಿಗಳ ವಿರುದ್ದ ಬೆಳ್ತಂಗಡಿ ತಹಶೀಲ್ದಾರ್ ತಂಡ ಕಾರ್ಯಾಚರಣೆದ್ದಾರೆ. ಆ.9 ರಂದು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಿಂದ ಅಕ್ರಮವಾಗಿ ನದಿಗಳಿಂದ...

ಜಪಾನ್‌ನಲ್ಲಿ ಪ್ರಬಲ ಭೂಕಂಪ: 7.1 ತೀವ್ರತೆ ದಾಖಲು: ಸುನಾಮಿ ಅಪ್ಪಳಿಸುವ ಸಾಧ್ಯತೆ

ಜಪಾನ್‌ ನ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಜಪಾನ್‌ ನ ದಕ್ಷಿಣದ...

ಬಂಟ್ವಾಳ: ಪಾದಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿ : ಮಹಿಳೆ ಗಂಭೀರ

ಬಂಟ್ವಾಳ: ಪಾದಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ವಾಮದಪದವಿನಲ್ಲಿ ನಡೆದಿದೆ. ಪಿಲಿಮೊಗರು ಗ್ರಾಮದ ಜತ್ತನಕೆರೆ ನಿವಾಸಿ ಪುಷ್ಪಾವತಿ ( 70) ಎಂಬವರು ಗಾಯಗೊಂಡ ಮಹಿಳೆ. ಬೆಂಜನಪದವಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂಬಂಧಿ ಬಾಲಕನ...

ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

ಮಂಗಳೂರು : ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್‌ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಗುರುವಾರದಿಂದ ಪುನರಾರಂಭಗೊಂಡಿದೆ. ಜು. 26ರಂದು ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿತ್ತು....

ಕಾಸರಗೋಡು: ಜಿಲ್ಲಾ ನ್ಯಾಯಾಲಯದ ಬೀಗ ಮುರಿದು ಕಳವಿಗೆ ಯತ್ನ- ಆರೋಪಿ ಅರೆಸ್ಟ್‌

ಕಾಸರಗೋಡು: ಕಾಸರಗೋಡು ಜಿಲ್ಲಾ ನ್ಯಾಯಾಲಯ ಸಮುಚ್ಚಯದ ಬೀಗ ಮುರಿದು ಕಳವಿಗೆ ಯತ್ನಿಸಿದ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಕೋಜಿಕ್ಕೋ ಡ್ ತೋಟಿಲ್ ಪಾಳ ದ ಸನಿಶ್ ಜೋರ್ಜ್ (44) ಬಂಧಿತ ಆರೋಪಿ. ಆಗಸ್ಟ್ ನಾಲ್ಕರಂದು ಮುಂಜಾನೆ...

ವಿಟ್ಲ: ಸರಕಾರಿ ಪ್ರೌಢಶಾಲೆ (RMSA)ವಿಟ್ಲ ಇಲ್ಲಿ ‘ಆಟಿಡೊಂಜಿ ದಿನ’ಕಾರ್ಯಕ್ರಮ

ವಿಟ್ಲ: ಸರಕಾರಿ ಪ್ರೌಢಶಾಲೆ (RMSA)ವಿಟ್ಲ ಇಲ್ಲಿ 'ಆಟಿಡೊಂಜಿ ದಿನ'ಕಾರ್ಯಕ್ರಮ ವಿಜೃಂಭಣೆಯಿಂದ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಶ್ಮಿಹರೀಶ್ ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಚಿ ಪ್ರೌಢಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಇವರು...

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿನಿ...

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲದಲ್ಲಿ ನಡೆಯಿತು. 14...

ಒಲಿಂಪಿಕ್ಸ್‌ 2024: ಬೆಳ್ಳಿ ಗೆದ್ದ ನೀರಜ್‌ ಚೋಪ್ರಾ

ಭಾರತದ ಗೋಲ್ಡನ್‌ ಬಾಯ್‌ ಜಾವೆಲಿನ್‌ ಸ್ಟಾರ್‌ ನೀರಜ್‌ ಚೋಪ್ರಾ ಸತತ ಎರಡನೇ ಬಾರಿ ಒಲಿಂಪಿಕ್ಸ್‌ ಚಿನ್ನದ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್‌ ಬೆಳ್ಳಿ...

ದಕ್ಷಿಣ ಕನ್ನಡ ಜಿಲ್ಲೆಯ ವಸಂತ ಅಮೀನ್‌ ,ನಟಿ ಉಮಾಶ್ರೀ , ಶಿವಪ್ರಕಾಶ್ ಸೇರಿ 93...

ಕರ್ನಾಟಕ ನಾಟಕ ಅಕಾಡೆಮಿಯು ಮೂರು ವರ್ಷಗಳ ವಾರ್ಷಿ ಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ವಸಂತ್‌ ಅಮೀನ್‌ ಗೆ ವಾರ್ಷಿಕ ಪ್ರಶಸ್ತಿಗೆ ಹಾಗೂ ನಟಿ ಉಮಾಶ್ರೀ , ನಾಟಕಕಾರರಾದ ಎಚ್.ಎಸ್. ಶಿವಪ್ರಕಾಶ್ ಹಾಗೂ...

ವಿಟ್ಲ: ದ. ಕ. ಜಿ. ಪಂ.ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆಯಲ್ಲಿ ಭಾರತ್ ಸ್ಕೌಟ್ ಅಂಡ್...

ವಿಟ್ಲ : ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆ, ಚಂದಳಿಕೆಯಲ್ಲಿ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ವಿಟ್ಲ ಇಲ್ಲಿಯ ಪಟಾಲಂ ನಾಯಕರ ತರಬೇತಿ ಶಿಬಿರವು ದಿನಾಂಕ -08-08-2024ರ...
error: Content is protected !!