Friday, October 23, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮನಸ್ಸಿನ ಮಾತು ಕೇಳಿಸಲಿ, ಬದುಕಿನಲ್ಲಿ ಬದಲಾವಣೆ ಮೂಡಲಿ

ವಿಶ್ವ ಮಾನಸಿಕ ಆರೋಗ್ಯ ದಿನದ ವಿಶೇಷ ಲೇಖನ ಕೆಲವು ನೋವುಗಳಿಗೆ ಔಷಧಿಗಿಂತ ಮೊದಲು ಆಲಿಸುವ ಕಿವಿ ಬೇಕು; ಕೆಲವು ಸಂಕಟಗಳಿಗೆ ಪರಿಹಾರಕ್ಕಿಂತ ಮೊದಲು ಅರ್ಥಮಾಡಿಕೊಳ್ಳುವ ಹೃದಯ ಬೇಕು. ಮುಖದ ಮೇಲಿನ ನಗುವಿನ ಹಿಂದೆ ಹೇಳಲಾಗದ...

ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್, ಬಂದೂಕು ವಶ – ವ್ಯಕ್ತಿಯ ಬಂಧನ

ಚಿಕ್ಕಬಳ್ಳಾಪುರ: ಜಿಲ್ಲೆಯ ​ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು ಹಾಗೂ ನಾಡಬಂದೂಕೊಂದನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ...

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ; ಔಷಧಗಳ ದರ ಶೇ. 30ಕ್ಕೆ ಮಿತಿಗೊಳಿಸಿದ ಕೇಂದ್ರ

ಬೆಂಗಳೂರು: ಕ್ಯಾನ್ಸರ್ ಔಷಧಗಳ ಬೆಲೆ ಮತ್ತು ಔಷಧ ಕಂಪನಿಗಳ ಲಾಭಾಂಶದ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಔಷಧಗಳ ಉತ್ಪಾದನಾ ವೆಚ್ಚಕ್ಕೂ ಮಾರಾಟ ದರಕ್ಕೂ ದೊಡ್ಡ ವ್ಯತ್ಯಾಸವಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ವರದಿ...

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟ- ಮೂವರು ಆರೋಪಿಗಳ ಬಂಧನ –1.63 ಕೋಟಿ ಮೌಲ್ಯದ...

ಮಂಗಳೂರು: ನಗರದಲ್ಲಿ ಮಾದಕವಸ್ತು ಜಾಲದ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು 1 ಕೋಟಿ 63 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡಿನ ಅಬ್ದುಲ್...

ನಟ ನಾನಾ ಪಾಟೇಕರ್ ಸಾವಿನಲ್ಲಿ ನಿಗೂಢತೆ: ಗೋವಾ ಪೊಲೀಸರಿಂದ ಪ್ರಕರಣ ದಾಖಲು, ತನಿಖೆ ಚುರುಕು

ಹಿರಿಯ ನಟ ನಾನಾ ಪಾಟೇಕರ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎನ್ನಲಾದ ನಂತರ ಈಗ ಸಾವು ಸಹಜ ಅಲ್ಲ ಎನ್ನುವ ಅನುಮಾನಗಳು ಶುರುವಾಗಿದೆ ಎನ್ನಲಾಗಿದೆ. ಸಾವಿನ ನಂತರ ಪಣಜಿ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ...

ಲೇಕ್ ಅಟಿಟ್ಲಾನ್‌ಗೆ ಅಪ್ಪಳಿಸಿದ ಹೆಲಿಕಾಪ್ಟರ್- ಐವರ ರಕ್ಷಣೆ, ಪೈಲಟ್ ಸೇರಿ ಇಬ್ಬರು ನಾಪತ್ತೆ

ವಾಷಿಂಗ್ಟನ್‌: ಅಮೆರಿಕದ ಗ್ವಾಟೆಮಾಲಾದ ಲೇಕ್ ಅಟಿಟ್ಲಾನ್ ಸರೋವರಕ್ಕೆ ಹೆಲಿಕಾಪ್ಟರ್‌ ಅಪ್ಪಳಿಸಿದ್ದು, ಅದರಲ್ಲಿದ್ದ ಇಬ್ಬರು ನಾಪತ್ತೆಯಾಗಿದ್ದಾರೆ. ಉಳಿದ ಐವರನ್ನು ರಕ್ಷಿಸಲಾಗಿದೆ. ಮಳೆಯ ವಾತಾವರಣದ ನಡುವೆ ಹೆಲಿಕಾಪ್ಟರ್‌ ಸಂಚರಿಸುತ್ತಿದ್ದ ವೇಳೆ ಹೆಲಿಕಾಪ್ಟರ್‌ ಇದ್ದಕ್ಕಿದ್ದಂತೆ ಸರೋವರಕ್ಕೆ ಅಪ್ಪಳಿಸಿದೆ. ಇದರಲ್ಲಿ...

ಯಕ್ಷರಂಗದಲ್ಲಿ ಸೌಹಾರ್ದತೆಯ ಸೊಬಗು: ಶ್ರೀದೇವಿಯಾಗಿ ಮಿಂಚಲಿದ್ದಾರೆ ಆರ್ಷಿಯಾ ಖಾನ್

ಮಂಗಳೂರು : ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ದವಾಗಿರುವ ಯಕ್ಷಗಾನ ರಂಗಸ್ಥಳದಲ್ಲಿ ಧಾರ್ಮಿಕ ಸೌಹಾರ್ದತೆ ಹಾಗೂ ಭಾವೈಕ್ಯತೆಯ ಸುಂದರ ಅಧ್ಯಾಯವೊಂದು ಅನಾವರಣಗೊಳ್ಳಲಿದೆ. ಯಕ್ಷಗಾನ ರಂಗ ಪ್ರವೇಶಿಸಿದ ಮೊದಲ ಮುಸ್ಲಿಂ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ...

ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌ನಿಂದ ‘ಶೌರ್ಯ ಪ್ರಶಸ್ತಿ’ ಘೋಷಣೆ

ಜೆರುಸಲೇಂ: ಫ್ಲೈದುಬೈ ವಿಮಾನದ ಅವಘಡ ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ ಅವರ ಸಾಹಸಕ್ಕೆ ಇಸ್ರೇಲ್‌ ಶೌರ್ಯ ಪ್ರಶಸ್ತಿ ಘೋಷಣೆ ಮಾಡಿದೆ. ಇಸ್ರೇಲ್‌ನ ಅತ್ಯುನ್ನತ ಗೌರವಗಳಲ್ಲಿ ಒಂದಾದ...

ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು, 12 ಪ್ರಯಾಣಿಕರಿಗೆ ಗಾಯ

ಚಿಕ್ಕೋಡಿ: ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ...

ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು..!

ಬೆಳ್ತಂಗಡಿ : ಅಡಿಕೆ ಕೊಯ್ಯುತ್ತಿದ್ದಾಗ ವಿದ್ಯುತ್‌ ತಂತಿಗೆ ದೋಟಿ ತಗುಲಿ ವಿದ್ಯುತ್ ಆಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಧರ್ಮಸ್ಥಳ ಗ್ರಾಮದ ಅಜಿಕುರಿಯ ನಝೀರ್(38) ಎಂದು ಗುರುತಿಸಲಾಗಿದೆ. ಅ. 4 ರಂದು...
error: Content is protected !!