Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶೇ. 6.5ರ ಬಡ್ಡಿದರ ಮುಂದುವರಿಸಲು ಆರ್​ಬಿಐ ನಿರ್ಧಾರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ಸತತ 9ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ.‌ ಗುರುವಾರ ಆರ್‌ಬಿಐ ಗವರ್ನರ್ ಶಕ್ತಿಕಾಂತ...

ಶಿರ್ವ: ಎಳೆನೀರು ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಸಾವು..!

ಶಿರ್ವ: ವ್ಯಕ್ತಿಯೋರ್ವರು ಎಳೆನೀರು ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗುಲಿ ಮೃತಪಟ್ಟ ಘಟನೆ ನಡೀಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಶಿರ್ವ ನಡೀಬೆಟ್ಟು ಪನಿಮಾರ್‌ ಮನೆಯ ಕೆಲಸದಾಳು ಸುರೇಶ್‌ ಶೆಟ್ಟಿ(68) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ...

ಮಾಣಿ ವಲಯ ಬಂಟರ ಸಂಘ ಆಶ್ರಯದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮ

ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವು ಮಾಣಿ ಬಾಲವಿಕಾಸ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಾಧವ ರೈ ಅಮೈ ಬಂಡಸಾಲೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷೆ ಪ್ರಫುಲ್ಲ ಆರ್....

ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ...

ಮಣಿಪಾಲ: ಬೈಕ್ ಕಳವು ಪ್ರಕರಣ; ಆರೋಪಿ ಅರೆಸ್ಟ್‌‌..!

ಮಣಿಪಾಲ: ಕಳೆದ ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಮಣ್ಣಪಳ್ಳ ಎಂಜೆಸಿ ಕಾಲೇಜು ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ : 5...

ಬೆಳ್ತಂಗಡಿ : ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು, ಬಂದಾರು ಗ್ರಾಮದ ಪೇರಪಲ್ಕೆ ಗುಡ್ಡದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ದೇವಪ್ಪ,...

ಅಲೋವೆರಾದ ಉಪಯೋಗ…

ಅಲೋವೆರಾವು ಹಲವಾರು ಆರೋಗ್ಯ ಲಾಭಗಳನ್ನು ಹೊಂದಿದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಇಂದಿನ ದಿನಗಳಲ್ಲಿ ಸೌಂದರ್ಯವರ್ಧಕವಾಗಿ ಅಲೋವೆರಾವನ್ನು ಬಳಸದೆ ಇರುವವರು ತುಂಬಾ ಕಡಿಮೆ. ಯಾಕೆಂದರೆ ಅಲೋವೆರಾದಲ್ಲಿ ಇರುವಂತಹ ಸೌಂದರ್ಯವರ್ಧಕ ಗುಣಗಳು ಬೇರೆ ಯಾವುದೇ...

ಕಲ್ಲಡ್ಕ: (ಆ.11) ಬಂಟರ ಸಂಘ ಕಲ್ಲಡ್ಕ ವಲಯದ ಕೆಸರ್‌ಡೊಂಜಿ ದಿನ ಕಾರ್ಯಕ್ರಮ

ಕಲ್ಲಡ್ಕ: ಬಂಟರ ಸಂಘ ಕಲ್ಲಡ್ಕ ವಲಯದ ಕೆಸರ್‌ಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್‌ 11ರಂದು ಬೆಳಗ್ಗೆ ಗಂಟೆ 9 ರಿಂದ ಬೊಂಡಾಲ ಅಂತರಗುತ್ತು ಚಾವಡಿ ಬಳಿ ನಡೆಯಲಿದೆ ಸಚ್ಚಿದಾನಂದ ಶೆಟ್ಟಿ ಬೊಂಡಾಲ ಶ್ರೀ ದುರ್ಗಾ ಫೆಸಿಲಿಟಿ...

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ನಟ ಕಿಚ್ಚ ಸುದೀಪ್

ಕನ್ನಡ ಚಿತ್ರರಂಗದ ಮೇರು ಪ್ರತಿಭೆ ಕಿಚ್ಚ ಸುದೀಪ್. ಹಲವು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಕಲಾವಿದ. ಜೊತೆಗೆ ಸಾಮಾಜಿಕ ಕಳಕಳಿಯನ್ನೂ ಮೆರೆದಿದ್ದಾರೆ. ಅವರ ಕಾರ್ಯಕ್ಕೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ...

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣ : 24 ಗಂಟೆಗಳಲ್ಲಿ ಪ್ರಕರಣ...

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣವನ್ನು ಪಣಂಬೂರು ಪೋಲಿಸರು ಘಟನೆ ನಡೆದ 24 ಗಂಟೆಗಳ ಒಳಗೆ ಭೇದಿಸಿದ್ದು...
error: Content is protected !!