Tag: vtv vitla
ಮಂಗಳೂರು: ಹೋಂ ಸ್ಟೇ ದಾಳಿ ಪ್ರಕರಣದ ಸುಭಾಷ್ ಪಡಿಲ್ ಸಹಿತ ಎಲ್ಲಾ ಆರೋಪಿಗಳು ಖುಲಾಸೆ
ಮಂಗಳೂರು: "ಹಾಕೊಡ್ಚಿ ಅಣ್ಣಾ.. ಬರ್ತ್ ಡೇ ಎನ್ನಾ” ಎಂದರೆ ಸಾಕು ಜನರಿಗೆ ಆ ದಿನ ನೆನಪಾಗುತ್ತೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು.
2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆ: ಕೊಲೆ ಶಂಕೆ
ಮಂಗಳೂರು: ಬಟ್ಟೆಯಿಂದ ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೃತದೇಹ ಪತ್ತೆಯಾದ ಘಟನೆ ನಗರದ ಹೊರವಲಯದ ಜೋಕಟ್ಟೆಯಲ್ಲಿ ನಡೆದಿದೆ.
ಮೃತ ಬಾಲಕಿಯು ಬೆಳಗಾವಿ ಮೂಲದವಳಾಗಿದ್ದು, ನಾಲ್ಕು ದಿನಗಳ ಹಿಂದೆ ಚಿಕಿತ್ಸೆಯ ಹಿನ್ನೆಲೆಯಲ್ಲಿ ಜೋಕಟ್ಟೆಯಲ್ಲಿನ...
ಮಾಣಿ : ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು
ಮಾಣಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಾಣಿ ಪಟ್ಲಕೋಡಿ ನಿವಾಸಿ ತಿಲಕ್ ಪೂಜಾರಿ (34) ಎಂದು ಗುರುತಿಸಲಾಗಿದೆ.
ತಿಲಕ್ ಪೂಜಾರಿ ಅವಿವಾಹಿತರಾಗಿದ್ದು,...
(ಆ. 14) ನಾಳೆ ವಿಟ್ಲದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ...
ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಮುಖ್ ರಘು ಸಕಲೇಶಪುರ ದಿಕ್ಸೂಚಿ ಭಾಷಣ
ವಿಟ್ಲ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ...
ಮಾಣಿ : ಬಂಟರ ಸಂಘ, ಮಾಣಿ ವಲಯ: ಆಟಿಡೊಂಜಿ ಕೂಟ
ಮಾಣಿ : ಆಟಿ ತಿಂಗಳ ವಿಶೇಷ ಆಚರಣೆಯಿಂದ ಯುವ ಪೀಳಿಗೆಗೆ ತುಳುನಾಡಿನ ಪುರಾತನವಾದ ಸಂಸ್ಕಾರ ಸಂಸ್ಕೃತಿಯ ಅರಿವು ಮೂಡಿಸಲು ಸಾಧ್ಯವಿದೆ. ತುಳುನಾಡಿನ ಇತಿಹಾಸದ ಬಗ್ಗೆ ಮುಂದಿನ ಜನಾಂಗಕ್ಕೆ ತಿಳಿಯ ಪಡಿಸುವ ಅಗತ್ಯವಿದೆ ಎಂದು...
ಉಡುಪಿ: ಸ್ಕೂಟರ್-ಟೆಂಪೋ ಡಿಕ್ಕಿ; ಸವಾರ ಸಾವು..!
ಉಡುಪಿ: ಸ್ಕೂಟರ್ ಮತ್ತು ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾಋ ಮೃತಪಟ್ಟ ಘಟನೆ ಕಾರ್ಕಳದ ಮಿಯಾರ್ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಿಯಾರ್ ನಿವಾಸಿ ಕಾಶಿನಾಥ್ (38) ಎಂದು ಗುರುತಿಸಲಾಗಿದೆ.
ಮೃತ ಕಾಶಿನಾಥ್ ಮಿಯಾರ್ ನಿವಾಸಿಯಾಗಿದ್ದು,...
ಬೆಳ್ತಂಗಡಿ: ನಟ ಯಶ್ ದಂಪತಿ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನ ಹಾಗೂ ಶ್ರೀ...
ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ...
ಸಂಪ್ಯದ ರಿಕ್ಷಾ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ
ರಿಕ್ಷಾ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ಮಹಮ್ಮದ್ (48) ಎಂದು ಗುರುತಿಸಲಾಗಿದೆ.
ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಮ್ಮದ್ ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ....
ವಯನಾಡು ಭೂಕುಸಿತ: ಮೃತರ ಸಂಖ್ಯೆ 402ಕ್ಕೆ ಏರಿಕೆ..!
ವಯನಾಡು: ವಯನಾಡ್ನಲ್ಲಿ ಭೂಕುಸಿತ ಸಂಭವಿಸಿ ಇಂದಿಗೆ 1 ವಾರ ಕಳೆದಿದ್ದರೂ ಇದುವರೆಗೂ ಮೃತದೇಹ ಪತ್ತೆಯಾಗುತ್ತಲೇ ಇವೆ. ಈ ದುರಂತದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ.
ಇನ್ನು ಈ ಭೀಕರ ದುರಂತದಲ್ಲಿ ನೂರಾರು ಮಂದಿ...
ವಿಟ್ಲ: ಸಾಲೆತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ, ನಗದು ಕಳವು…!
ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿರುವ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.
ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು...
















