Tag: vtv vitla
ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಕಿಡಿಗೇಡಿಗಳ ದಾಳಿ..!
ಢಾಕಾ: ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ನಿನ್ನೆ...
ಮಂಗಳೂರು: ನಾಪತ್ತೆಯಾಗಿದ್ದ ಯುವತಿ ಪತ್ತೆ..!
ಮಂಗಳೂರು: ಮೊಬೈಲ್ನಲ್ಲಿ ಪಬ್ಜಿ ಆನ್ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು.
ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್...
ಉಡುಪಿ: ನಿಂತಿದ್ದ ಬಸ್ಗೆ ಸ್ಕೂಟರ್ ಢಿಕ್ಕಿ; ಸವಾರಿಬ್ಬರು ಗಂಭೀರ..!
ಉಡುಪಿ: ನಿಂತಿದ್ದ ಬಸ್ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ...
ವಿಟ್ಲ: ಜಲೀಲ್ ಕೊಲೆ ಪ್ರಕರಣದ ಆರೋಪಿ ರೋಶನ್ ಮತ್ತು ಪಿಲಿಂಗುರಿ ಸತೀಶ ಸಹಿತ ನಾಲ್ವರನ್ನು...
ಸೋಮವಾರಪೇಟೆಯಲ್ಲಿ ನಡೆದ ಒಂಟಿ ಹೆಂಗಸಿನ ದರೋಡೆ ಪ್ರಕರಣ..!
ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸರು ನಿನ್ನೆ ಬಂಟ್ವಾಳ ತಾಲೂಕಿನಲ್ಲಿ ಭರ್ಜರಿ ಕಾರ್ಯಚರಣೆ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳನ್ನು ಕರೋಪಾಡಿ ಜಲೀಲ್ ಕೊಲೆ...
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ..!
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆ. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ, ಓರ್ವ ಪುತ್ರ...
ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್, ಎಡಕುಮೇರಿ ನಡುವೆ ಸಂಭವಿಸಿದ ಭೂಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಮಧ್ಯೆ ರೈಲುಗಳ ಸಂಚಾರ ರದ್ದಾಗಿತ್ತು. ಇದೀಗ ರೈಲು ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ನಿನ್ನೆಯಿಂದ ಗೂಡ್ಸ್ ರೈಲುಗಳ...
ಮಂಗಳೂರು : ಫೊರಮ್ಮಾಲ್ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನ : ಪುತ್ತೂರಿನ...
ಮಂಗಳೂರು : ಫೊರಮ್ಮಾಲ್ನಲ್ಲಿರುವ ಶೆರ್ಲಾಕ್ ಪಬ್ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಆ.3 ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಿವಾಸಿಗಳಾದ ಮಹೇಶ್, ವಿನಯ್,ನಿತೇಶ್,ಪ್ರೀತೆಶ್ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸುಮಾರು 22 ವರ್ಷದ ಯುವತಿ...
ವಿಟ್ಲ : ಪೊಲೀಸ್ ಠಾಣಾ ವತಿಯಿಂದ ಸುರಕ್ಷಾ ಸಲಹೆ ಸುತ್ತೋಲೆ ಪ್ರಕಟ : ಮನೆಯಲ್ಲಿರುವಾಗ...
ವಿಟ್ಲ ಪೊಲೀಸ್ ಠಾಣಾ ವತಿಯಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವು ಸುರಕ್ಷಾ ಸಲಹೆಗಳ ಸುತ್ತೋಲೆಯೊಂದನ್ನು ಪ್ರಕಟಿಸಿದೆ. ಮನೆಯಲ್ಲಿರುವಾಗ ಪಾಲಿಸಬೇಕಾದ ಕೆಲವು ಸಲಹೆಗಳು ಈ ಕೆಳಗಿನಂತಿದೆ
ಮನೆಯಲ್ಲಿ ಒಂಟಿಯಾಗಿರುವಾಗ ಮುಂಬಾಗಿಲು ಹಾಕಿಕೊಂಡು ಕೆಲಸ ಮಾಡುವುದನ್ನು ಮರೆಯಬೇಡಿ
ಮುಂಬಾಗಿಲು ಮತ್ತು...
ಬಾಂಗ್ಲಾದಿಂದ ದೆಹಲಿಗೆ ಬಂದಿಳಿದ ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ
ಬಾಂಗ್ಲಾದೇಶದ ನಾಯಕಿ, ಮಾಜಿ ಪ್ರಧಾನಿ ಶೇಖ್ ಹಸೀನಾ ಸೋಮವಾರ ಸಂಜೆ ದಿಲ್ಲಿ ಸಮೀಪದ, ಉತ್ತರ ಪ್ರದೇಶದ ಗಾಝಿಯಾಬಾದ್ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ.
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯು ನಾಗರಿಕ ದಂಗೆಯಾಗಿ ಬದಲಾದ...
ಒಡಿಯೂರು : ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ -ಗ್ರಾಮೋತ್ಸವ ಪ್ರಯುಕ್ತ ಪರಿಸರ ಸ್ವಚ್ಛತೆ
ಒಡಿಯೂರು : ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ - ಗ್ರಾಮೋತ್ಸವದ ಪ್ರಯುಕ್ತ ದಿನಾಂಕ 04.08.2024 ರಂದು ಒಡಿಯೂರು ಶ್ರೀ ಗ್ರಾಮವಿಕಾಸಯೋಜನೆ ಮತ್ತು ಸಹಸಂಸ್ಥೆಗಳ ವತಿಯಿಂದ ಕರೋಪಾಡಿ ಗ್ರಾಮದ ಕೇಂದ್ರ ಬಿಂದುವಾದ ಮಿತ್ತನಡ್ಕ ಪೇಟೆಯಲ್ಲಿ ಮಾಡಲಾಯಿತು....
















